Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೋಮಾಲಿಯಾದಲ್ಲಿ  ಬಾಂಬ್ ದಾಳಿ, 32 ಮಂದಿ ಸಾವು
ಪ್ರಮುಖವಿದೇಶವೈರಲ್

ಸೋಮಾಲಿಯಾದಲ್ಲಿ  ಬಾಂಬ್ ದಾಳಿ, 32 ಮಂದಿ ಸಾವು

Share
0 Min Read
SHARE

newsics.com

ಸೋಮಾಲಿಯಾದ ರಾಜಧಾನಿ ಮೊಗಾದಿಶುವಿನ ಬೀಚ್ ಹೋಟೆಲ್ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 63 ಜನರು ಗಾಯಗೊಂಡಿದ್ದಾರೆ. ಅಲ್-ಖೈದಾದ ಪೂರ್ವ ಆಫ್ರಿಕಾದ ಅಂಗಸಂಸ್ಥೆ ಅಲ್-ಶಬಾಬ್ ತನ್ನ ರೇಡಿಯೋ ಸ್ಟೇಷನ್ ಮೂಲಕ ತನ್ನ ಹೋರಾಟಗಾರರು ದಾಳಿ ನಡೆಸಿದ್ದಾರೆ ಎಂದು ಹೇಳಿದೆ.

ಸೊಮಾಲಿಯಾದಲ್ಲಿ ಅಂತಾರಾಷ್ಟ್ರೀಯ ಬೆಂಬಲ ಪಡೆದಿರುವ ಫೆಡರಲ್ ಸರ್ಕಾರದ ವಿರುದ್ಧ ಬಂಡೆದ್ದಿರುವ ಅಲ್ಖೈದಾದ ಜತೆ ಸಂಪರ್ಕವಿರುವ ಅಲ್-ಶದಾಬ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

TAGGED:32 killed63 injured in Somalia hotel bomb attack
Share This Article
Facebook Twitter Copy Link Print
Previous Article ವಾರ ಭವಿಷ್ಯ 04-08-2024 ರಿಂದ 10-08-2024 … ಸಂಪತ್ತಿನ ಬಗ್ಗೆ ಎಲ್ಲರಿಗೂ ಜಾಗರೂಕತೆ ಅವಶ್ಯ, ಈ ವಾರ ಯಾರಿಗೇನು ಫಲ?
Next Article ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?