Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಪ್ರತ್ಯಕ್ಷವಾಯ್ತು ಅಪರೂಪದ ಗಂಧ ಬಣ್ಣದ ಚಿರತೆ
ಕರ್ನಾಟಕದೇಶಪ್ರಮುಖ

ರಾಜ್ಯದಲ್ಲಿ ಪ್ರತ್ಯಕ್ಷವಾಯ್ತು ಅಪರೂಪದ ಗಂಧ ಬಣ್ಣದ ಚಿರತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಆಫ್ರಿಕಾ ದೇಶಗಳಲ್ಲಿ ಹೆಚ್ಚಾಗಿ ಕಾಣಿಸುವ ಗಂಧದ ಬಣ್ಣದ (ತಿಳಿ ಕೇಸರಿ) ಚಿರತೆ ರಾಜ್ಯದ ವಿಜಯನಗರ ಜಿಲ್ಲೆಯಲ್ಲಿ ಪತ್ತೆಯಾಗಿದೆ.

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿ ತಿಳಿ ಕೇಸರಿ ಬಣ್ಣದ ಚಿರತೆ ಕಾಣಿಸಿಕೊಂಡಿದೆ. ವಿಜಯನಗರ ಜಿಲ್ಲೆಯಲ್ಲಿ ಪತ್ತೆಯಾಗಿರುವ ಅಪರೂಪದ ಚಿರತೆ ಗಂಧದ ಬಣ್ಣ ಹೋಲುವ ಮಬ್ಬಾದ ಕೇಸರಿ ಬಣ್ಣ ಮಿಶ್ರಿತ ಚರ್ಮ ಮತ್ತು ಚುಕ್ಕೆಗಳನ್ನು ಹೊಂದಿದೆ.

ಹೊಳೆಮತ್ತಿ ನೇಚರ್‌ ಫೌಂಡೇಷನ್‌ನ ವನ್ಯಜೀವಿ ತಜ್ಞ ಡಾ। ಸಂಜಯ್‌ ಗುಬ್ಬಿ ಮತ್ತವರ ತಂಡ ಚಿರತೆ ಕುರಿತು ರಾಜ್ಯಾದ್ಯಂತ ಸಂಶೋಧನೆ ನಡೆಸುತ್ತಿದ್ದು, ಅದರ ಭಾಗವಾಗಿ ಹಾಕಲಾಗಿದ್ದ ಕ್ಯಾಮೆರಾ ಟ್ರ್ಯಾಪ್‌ನಲ್ಲಿ ಗಂಧದ ಬಣ್ಣದ ಚಿರತೆ ಸೆರೆಸಿಕ್ಕಿದೆ.

ಚರ್ಮದಲ್ಲಿ ಅತಿಯಾದ ಕೆಂಪು ಬಣ್ಣದ ಉತ್ಪಾದನೆ ಮತ್ತು ಗಾಢ ಬಣ್ಣದ ಕೊರತೆಯಿಂದಾಗಿ ಅಪರೂಪದ ಬಣ್ಣವನ್ನು ಚಿರತೆ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಈ ರೀತಿ ಬಣ್ಣದ ಚಿರತೆಗಳು ದಕ್ಷಿಣ ಅಫ್ರಿಕಾ, ತಾಂಜಾನಿಯಾ ದೇಶಗಳಲ್ಲಿ ಕಾಣಸಿಗುತ್ತದೆ.  ಇದೀಗ ರಾಜ್ಯದಲ್ಲಿ ಕಾಣಿಸಿಕೊಂಡಿರುವ ವಿಶೇಷ ಬಣ್ಣದ ಚಿರತೆಗೆ ವನ್ಯಜೀವಿ ತಜ್ಞ ಡಾ.ಸಂಜಯ್ ಗುಬ್ಬಿ ಅವರು ಚಂದನ ಚಿರತೆ ಎಂದು ಹೆಸರನ್ನಿಟ್ಟಿದ್ದಾರೆ.

 

TAGGED:Rare sand-colored leopard spotted in the state
Share This Article
Facebook Twitter Copy Link Print
Previous Article ಈ ಬಾರಿ ಭಾನುವಾರದಂದು ಕೇಂದ್ರ ಬಜೆಟ್‌ ಮಂಡನೆ -9ನೇ ಬಜೆಟ್ ಮಂಡಿಸುವ ನಿರ್ಮಲಾ
Next Article Karnataka Weather: ರಾಜ್ಯದಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?