Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಡೆ ಬ್ಲಾಸ್ಟ್​​ನಿಂದ ಗರ್ಭಿಣಿ ಚಿರತೆ, 3 ಮರಿಗಳ ಸಾವು – ತನಿಖೆಗೆ ಆದೇಶ
ಕರ್ನಾಟಕಪ್ರಮುಖ

ಬಂಡೆ ಬ್ಲಾಸ್ಟ್​​ನಿಂದ ಗರ್ಭಿಣಿ ಚಿರತೆ, 3 ಮರಿಗಳ ಸಾವು – ತನಿಖೆಗೆ ಆದೇಶ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಅಕ್ರಮ ಕಲ್ಲು ಗಣಿಗಾರಿಕೆ ವೇಳೆ ಬಂಡೆಗೆ ಅಳವಡಿಸಲಾಗಿದ್ದ ಸ್ಫೋಟಕ ಸ್ಫೋಟಿಸಿ 4 ಚಿರತೆಗಳು ಅದರ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಯಶವಂತಪುರ ಸಮೀಪ ನಡೆದಿದೆ.

ಮೂಲಗಳ ಪ್ರಕಾರ ಡಿಸೆಂಬರ್ 27, 2025 ರಂದು ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ, ಕಗ್ಗಲೀಪುರ ಶ್ರೇಣಿಯ ಅರಣ್ಯ ಅಧಿಕಾರಿಗಳು ಸರ್ವೆ ಸಂಖ್ಯೆ 51 ರಲ್ಲಿ 3-4 ವರ್ಷ ವಯಸ್ಸಿನ ಹೆಣ್ಣು ಚಿರತೆಯ ಮೃತದೇಹವನ್ನು ಪತ್ತೆ ಮಾಡಿದರು. ನಂತರ ಮರಣೋತ್ತರ ಪರೀಕ್ಷೆಯಲ್ಲಿ ಚಿರತೆ ತನ್ನ ಗರ್ಭದಲ್ಲಿ ಮೂರು ಮರಿಗಳನ್ನು ಹೊಂದಿತ್ತು ಎಂದು ತಿಳಿದುಬಂದಿದೆ.

ಇನ್ನು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಜನವರಿ 1, 2026 ರಂದು ಹೊರಡಿಸಲಾದ ಅಧಿಕೃತ ಹೇಳಿಕೆಯಲ್ಲಿ, ಗಣಿಗಾರಿಕೆ ಚಟುವಟಿಕೆಗಳು ಸಂರಕ್ಷಿತ ಅರಣ್ಯ ವಲಯಗಳನ್ನು ಅತಿಕ್ರಮಿಸುತ್ತಿವೆಯೇ ಎಂಬುದರ ಕುರಿತು ಸಮಗ್ರ ತನಿಖೆಗೆ ಸಚಿವರು ಆದೇಶಿಸಿದ್ದಾರೆ.

ವನ್ಯಜೀವಿಯ ಸಾವಿಗೆ ಕಾರಣರಾದವರ ವಿರುದ್ಧ ಸಂಪೂರ್ಣ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ ಎಂದು ಸಚಿವ ಖಂಡ್ರೆ ಹೇಳಿದರು.

 

https://www.newsics.com/2026/01/03/former-minister-ramdas-who-was-befriended-by-modi-suddenly-retires-from-active-politics/

TAGGED:3 cubs killed in rock blastPregnant leopard
Share This Article
Facebook Twitter Copy Link Print
Previous Article S.A. Ramadas retires ಮೋದಿಯವರಿಂದ ಬೆನ್ನಿಗೆ ಗುದ್ದು ಪಡೆದು ಬೀಗಿದ್ದ ಮಾಜಿ ಸಚಿವ ರಾಮದಾಸ್ ಸಕ್ರಿಯ ರಾಜಕಾರಣದಿಂದ ದಿಢೀರ್ ನಿವೃತ್ತಿ!
Next Article ವಿಷ ಆಹಾರ ಸೇವನೆಯಿಂದ 200 ಗಿಳಿಗಳ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?