Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ : ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ದಿಯ ಗನ್ ಮ್ಯಾನ್ ಗಳು ನಾಪತ್ತೆ
ಕರ್ನಾಟಕಪ್ರಮುಖ

ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ : ಶಾಸಕ ಭರತ್ ರೆಡ್ಡಿಯ ಆಪ್ತ ಸತೀಶ್ ರೆಡ್ದಿಯ ಗನ್ ಮ್ಯಾನ್ ಗಳು ನಾಪತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕ ರಾಜಶೇಖರ್ ಮೃತಪಟ್ಟಿದ್ದು, ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ನಡುವೆ ರಾಜಕೀಯ ಸಮರಕ್ಕೆ ಕಾರಣವಾಗಿದೆ.

ಬ್ಯಾನರ್​​ ವಿಚಾರವಾಗಿ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜೊತೆಗೆ ಶಾಸಕ ಭರತ್​​ ರೆಡ್ಡಿ ಆಪ್ತನ ಬಾಡಿಗಾರ್ಡ್​​ಗಳು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ​ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು,  5 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಕೀಯ ಮುಖಂಡರ ಗನ್ ಮ್ಯಾನ್ ಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವೇಳೆ ಸತೀಶ್ ರೆಡ್ಡಿಯ ಗನ್ ಮ್ಯಾನ್ ಫೈರಿಂಗ್ ಮಾಡಿರುವುದು ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋಗಳುವೈರಲ್ ಆಗಿವೆ. ಇದರ ಬೆನ್ನಲ್ಲೇ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಪತ್ತೆಯಾಗಿದ್ದಾರೆ. ಗನ್ ಮ್ಯಾನ್ ಗಳ ಪತ್ತೆ ಕಾರ್ಯವೂ ಬರದಿಂದ ಸಾಗಿದೆ.

https://www.newsics.com/2026/01/03/taking-antibiotics-what-did-dr-devi-shetty-say/

 

TAGGED:Banner riot in Bellary: Gunmen of MLA Bharat Reddy's close aide Satish Reddy go missing
Share This Article
Facebook Twitter Copy Link Print
Previous Article ಆ್ಯಂಟಿ ಬಯೋಟಿಕ್ ಸೇವನೆ: ಡಾ.ದೇವಿ ಶೆಟ್ಟಿ ಹೇಳಿದ್ದೇನು?
Next Article ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಪತಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?