Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್‌ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
ಕರ್ನಾಟಕಪ್ರಮುಖ

ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್‌ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಗುರುವಾರ ರಾತ್ರಿ ಉಂಟಾದ ಗುಂಪು ಘರ್ಷಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಅಷ್ಟೇ ಅಲ್ಲ, ಬಳ್ಳಾರಿ ನಗರ ಕ್ಷೇತ್ರದ ಸ್ವಪಕ್ಷದ ಶಾಸಕ ನಾರಾ ಭರತ್‌ ರೆಡ್ಡಿ ಜತೆ ಮಾತನಾಡಲಿಕ್ಕೂ ನಿರಾಕರಿಸಿದರು.

ಈ ಘಟನೆ ನಡೆದ ಬೆನ್ನಲ್ಲೇ ಅಂದರೆ ಶುಕ್ರವಾರ ಬೆಳಗ್ಗೆಯೇ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಗೆ ದೌಡಾಯಿಸಿ ಭೇಟಿಯಾಗಿ ಘಟನೆ ಕುರಿತು ಚರ್ಚೆ ನಡೆಸಿದರು. ಈ ವೇಳೆ ಸಿಎಂ. ಸಚಿವರ ಮೇಲೆಯೇ ಸಿಟ್ಟಾದರು ಎನ್ನಲಾಗಿದೆ.

ಇದನ್ನು ಸ್ವತಃ ಸಚಿವ ಜಮೀರ್‌ ಅಹಮದ್‌ ಖಚಿತಪಡಿಸಿದರು. ಸಿಎಂ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟನೆ ಬಗ್ಗೆ ಸಿಎಂ ಬಹಳ ಗರಂ ಆಗಿದ್ದಾರೆ. ಸಣ್ಣಪುಟ್ಟ ಘಟನೆ ದೊಡ್ಡದು ಯಾಕೆ ಮಾಡಿದರು ಅಂತ ಬೇಸರ ವ್ಯಕ್ತಪಡಿಸಿದರು. ನನ್ನ ಮೇಲೆಯೇ ರೇಗಿದರು. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿದೆ. ಶೀಘ್ರ ಬಳ್ಳಾರಿಗೆ ಭೇಟಿ ನೀಡಲಿದ್ದೇನೆ’ ಎಂದು ಹೇಳಿದರು.

S.A. Ramadas retires ಮೋದಿಯವರಿಂದ ಬೆನ್ನಿಗೆ ಗುದ್ದು ಪಡೆದು ಬೀಗಿದ್ದ ಮಾಜಿ ಸಚಿವ ರಾಮದಾಸ್ ಸಕ್ರಿಯ ರಾಜಕಾರಣದಿಂದ ದಿಢೀರ್ ನಿವೃತ್ತಿ!

TAGGED:Bellary group clash: CM Siddaramaiah lashes out at MLA Nara Bharat Reddy
Share This Article
Facebook Twitter Copy Link Print
Previous Article ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ ಪತಿ
Next Article ಸಾಧಾರಣ ಎಲೆ ಅಂತಾ ಕಿತ್ತು ಎಸೆಯೋ ತಪ್ಪು ಮಾಡ್ಬೇಡಿ!!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?