Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಕರ್ನಾಟಕಪ್ರಮುಖ

ಶಾಲೆ ಗೇಟ್ ಬಂದ್ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ ತಾಲೂಕಿನ ಬಹದ್ದೂರ ಬಂಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಗೇಟ್‌ ಬಂದ್‌ ಮಾಡಿ ಭಾವುಕರಾಗಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ನೆಚ್ಚಿನ ಶಿಕ್ಷಕರಾದ ವೀರಪ್ಪ ಅವರನ್ನು ಶಾಲೆಯಿಂದ ಹೊರಗೆ ಹೋಗದಂತೆ ಕಣ್ಣೀರು ಹಾಕಿದ್ದಾರೆ..

ನಾವು ಹೋಗಲ್ಲ, ಸರ್ ಬರಬೇಕು,” ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಷಕರೊಬ್ಬರು ಮಾತನಾಡಿದ್ದಾರೆ. ವೀರಪ್ಪ ಸರ್ ಅವರು ನಮ್ಮ ಮಕ್ಕಳನ್ನು ಅವರ ಮನೆಯ ಮಕ್ಕಳಿಗಿಂತ ಹೆಚ್ಚಾಗಿ ನೋಡ್ಕೊಂಡಿದ್ದಾರೆ. ನಮ್ಮ ಮಕ್ಕಳು ಅವರ ಪ್ರೀತಿಗೆ ಸೋತಿದ್ದಾರೆ. ಜತೆಗೆ ನಮ್ಮ ಮಕ್ಕಳು ಉದ್ದಾರ ಆಗಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಮಕ್ಕಳ ಕಣ್ಣೀರು ನೋಡಿ ಶಿಕ್ಷಕರು ನಾಳೆ ಶಾಲೆಗೆ ಬರುವುದಾಗಿ ಭರವಸೆ ನೀಡಿದ್ದಾರೆ. ನಾಳೆ ನೀವು ಶಾಲೆಗೆ ಬರದಿದ್ದರೆ ನಾವು ಕೂಡ ನಾಳೆ ಶಾಲೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ .

ಬಳ್ಳಾರಿ ಗುಂಪು ಘರ್ಷಣೆ: ಶಾಸಕ ನಾರಾ ಭರತ್‌ ರೆಡ್ಡಿ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

TAGGED:Children who blocked the school gate and stopped the teacher in tears
Share This Article
Facebook Twitter Copy Link Print
Previous Article ಚಾಲಕನಿಲ್ಲದೇ ಚಲಿಸಿದ ಲಾರಿ ತಡೆಯಲು ಹೋಗಿ ಕಾರ್ಮಿಕ ಸಾವು : ವೈರಲ್ ವಿಡಿಯೋ ನೋಡಿ
Next Article ಜನವರಿ 30ರ ಒಳಗೆ ಸಿಎಂ ಖುರ್ಚಿ ಡಿಕೆಶಿ ಪಾಲಾಗಲಿದೆ; ಖ್ಯಾತ ಜ್ಯೋತಿಷಿ ದ್ವಾರಕನಾಥ್‌ ಹೇಳಿದ್ದೇನು?

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?