Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!
ಅನಾವರಣಕರ್ನಾಟಕಪ್ರಮುಖ

ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!

Share
1 Min Read
SHARE

newsics.com

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ರೀತಿಯ ಕಣ್ಣುಗಳುಳ್ಳ ವಿಶೇಷ ಚಿರತೆಯೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವನ್ಯಜೀವಿ ಛಾಯಾಗ್ರಾಹಕ ಧ್ರುವ್ ಪಾಟೀಲ್ ಈ ಚಿತ್ರ ಸೆರೆ ಹಿಡಿದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ‌ ರೀತಿಯ ಚಿರತೆ ಭಾರತದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

ಮರದ ಮೇಲೆ ಹೆಣ್ಣು ಚಿರತೆಯೊಂದು ವಿರಮಿಸಿದ್ದು, ಅದರ ಎರಡೂ ಕಣ್ಣುಗಳೂ ಬೇರೆ ಬಣ್ಣ ಹೊಂದಿರುವುದನ್ನು ನೋಡಬಹುದು. ಎಡಗಣ್ಣು ನೀಲಿ ಹಸಿರಿನಲ್ಲಿದ್ದರೆ, ಬಲಗಣ್ಣು ಕಂದು ಬಣ್ಣದಲ್ಲಿದೆ. ಇದಕ್ಕೆ ‘ಹೆಟ್ರೋಕ್ರೊಮಿಯಾ’ ಎಂಬ ಅಂಶ ಕಾರಣವಾಗಿದ್ದು ಭಾರತದಲ್ಲಿ ಈ ರೀತಿಯ ವಿಭಿನ್ನ ಕಣ್ಣುಗಳನ್ನು ಹೊಂದಿರುವ ಚಿರತೆ ಈವರೆಗೆ ಕಾಣಿಸಿರಲಿಲ್ಲ ಎಂದು ಹೇಳಲಾಗಿದೆ.
ಭಾರತದಲ್ಲಿ ಈ ರೀತಿಯ ಚಿರತೆ ಪತ್ತೆಯಾಗಿರುವುದು ಇದೇ ಮೊದಲು. ಕಳೆದ ವಾರ ಬಂಡೀಪುರಕ್ಕೆ ತೆರಳಿದ್ದಾಗ ಸಫಾರಿ ರಸ್ತೆಯಲ್ಲಿ ಈ ಚಿರತೆಯ ಫೋಟೋ ಸೆರೆ ಹಿಡಿದಿದ್ದೆ. ಅದಾದ ಬಳಿಕ ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ಕುಳಿತು ಫೋಟೋ ಗಮನಿಸಿದಾಗ ಎರಡೂ ಕಣ್ಣುಗಳು ಕೂಡ ವಿಭಿನ್ನವಾಗಿರುವುದು ಕಂಡುಬಂತು. ಬೆಕ್ಕುಗಳಲ್ಲಿ ಈ ರೀತಿಯ ಮ್ಯೂಟೆಷನ್ ಕಂಡುಬರುತ್ತದೆ. ಆದರೆ ಚಿರತೆಯಲ್ಲಿ ಇದೇ ಮೊದಲು ಎಂದು ಚಿರತೆಯ ಚಿತ್ರ ಸೆರೆ ಹಿಡಿದಿರುವ ಧ್ರುವ ಪಾಟೀಲ್ ಹೇಳಿದ್ದಾರೆ.

https://www.instagram.com/p/C-KcaOZJxWd/?igsh=eGdyMjU4ODc1em0w

ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ

ವಾರ ಭವಿಷ್ಯ 04-08-2024 ರಿಂದ 10-08-2024 … ಸಂಪತ್ತಿನ ಬಗ್ಗೆ ಎಲ್ಲರಿಗೂ ಜಾಗರೂಕತೆ ಅವಶ್ಯ, ಈ ವಾರ ಯಾರಿಗೇನು ಫಲ?

ರೆಸ್ಟ್ ಹೌಸ್‌ನಲ್ಲಿ ಸಹೋದ್ಯೋಗಿ ಅಧಿಕಾರಿ ಜತೆ ಇದ್ದಾಗಲೇ ಪತ್ನಿ ಕೈಗೆ ಸಿಕ್ಕಿಬಿದ್ದ ಪೊಲೀಸ್ ಇನ್ಸ್ಪೆಕ್ಟರ್‌, ವೈರಲ್ ವಿಡಿಯೋ ನೋಡಿ

TAGGED:A rare leopard with different types of eyes discovered: This is the first time in the country!
Share This Article
Facebook Twitter Copy Link Print
Previous Article ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ
Next Article ಇಸ್ರೇಲ್‌ಗೆ ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕಾ

Popular Posts

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read
ಪ್ರಮುಖCrimeದೇಶ

Landslide ಧಾರಾಕಾರ ಮಳೆಗೆ ಭೀಕರ ಭೂಕುಸಿತ, ಮಕ್ಕಳು ಸೇರಿ ನಾಲ್ವರು ಸಾ*ವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?