Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಗೆ ನಿರಾಕರಿಸಿದ ಮಹಿಳೆಯನ್ನು ಚಾಕು ಇರಿದು ಕೊಂ*ದ ಪ್ರೇಮಿ, ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್
ಕರ್ನಾಟಕಪ್ರಮುಖ

ಮದುವೆಗೆ ನಿರಾಕರಿಸಿದ ಮಹಿಳೆಯನ್ನು ಚಾಕು ಇರಿದು ಕೊಂ*ದ ಪ್ರೇಮಿ, ಹತ್ಯೆ ಖಂಡಿಸಿ ಇಂದು ಯಲ್ಲಾಪುರ ಬಂದ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಲ್ಲಾಪುರ (ಉತ್ತರ ಕನ್ನಡ): ತಾನು ಪ್ರೀತಿ ಮಾಡುತ್ತಿದ್ದ ಮಹಿಳೆಗೆ ನಡು ರಸ್ತೆಯಲ್ಲೇ ಚಾಕು ಇರಿದು ಹ*ತ್ಯೆ ಮಾಡಿದ್ದಾನೆ.

ಯಲ್ಲಾಪುರ ಪಟ್ಟಣದ ನಿವಾಸಿ ರಂಜಿತಾ ಹತ್ಯೆಯಾದ ಮಹಿಳೆ. ಈಕೆ 10 ವರ್ಷಗಳ ಹಿಂದೆ ವಿಚ್ಛೇದನ ಪಡೆದು ನಂತರ ರಫೀಕ್ ಎಂಬಾತನ ಜತೆ ಸಲುಗೆಯಿಂದ ಇದ್ದರು.
ಇಬ್ಬರೂ ಕೆಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ನಂತರ ಯುವಕ ಮದುವೆ ಆಗುವುದಾಗಿ ತೀರ್ಮಾನ ಮಾಡಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ರಂಜಿತಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ತೀವ್ರ ಮನನೊಂದ ಆತ ಆಕೆಯನ್ನು ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದಾನೆ.
ಈಕೆಗೆ ಮಕ್ಕಳು ಸಹ ಇದ್ದು, ಯಲ್ಲಾಪುರದಲ್ಲಿ ಪೋಷಕರೊಂದಿಗೆ ಜೀವನ ಮಾಡಿಕೊಂಡು ಇದ್ದಳು. ಈಕೆ ಶಾಲೆ ಮುಗಿಸಿ ಮನೆ ಕಡೆ ಹೋಗುತ್ತಿದ್ದಾಗ ನೀನು ನನ್ನ ಮದುವೆ ಆಗ್ತೀಯಾ? ಇಲ್ಲವಾ ಎಂದು ಕೇಳಿದ್ದಾನೆ. ಅದಕ್ಕೆ ಆಕೆ ಎಂದಿನಂತೆ ಅದು ಸಾಧ್ಯವಿಲ್ಲ ಎಂದು ಹೇಳಿದಾಗ ಕೋಪಗೊಂಡ ಆತ ಈ ಕೃತ್ಯ ಎಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ರಂಜಿತಾಳನ್ನು ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ.

ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಫೀಕ್‌ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಯಲ್ಲಾಪುರ ಬಂದ್:

ರಂಜಿತಾ ಹ*ತ್ಯೆ ಖಂಡಿಸಿ ವಿವಿಧ ಹಿಂದು ಪರ ಸಂಘಟನೆಗಳು ಭಾನುವಾರ ಯಲ್ಲಾಪುರ‌ ಬಂದ್‌ಗೆ‌ ಕರೆನೀಡಿವೆ.

ಆರೋಪಿ ರಫೀಕ್‌ನನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು‌ ಕ್ರಮ ಕೈಗೊಳ್ಳಬೇಕೆಂದು ಸಂಘಟನೆಗಳು ಒತ್ತಾಯಿಸಿವೆ.

ಈ ಯಂಗ್ ನಟಿಗೆ ಮದುವೆಯ ಆಫರ್ ಕೊಟ್ಟ ತಂದೆ ವಯಸ್ಸಿನ ವಿವಿಐಪಿ – ಮುಂದೇನಾಯ್ತು?

ಸಾಧಾರಣ ಎಲೆ ಅಂತಾ ಕಿತ್ತು ಎಸೆಯೋ ತಪ್ಪು ಮಾಡ್ಬೇಡಿ!!

TAGGED:Yellapur bandh today to condemn lover who stabbed woman to death for refusing marriage
Share This Article
Facebook Twitter Copy Link Print
Previous Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ 04-01-2026, ಭಾನುವಾರ
Next Article ಲಿವ್ ಇನ್ ಸಂಬಂಧದಲ್ಲಿದ್ದ ವಿವಾಹಿತ ಜೋಡಿಯ ಸಜೀವ ದಹನ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?