Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇನ್ನು ಮುಂದೆ ವೆನೆಜುವೆಲಾವನ್ನು ಅಮೆರಿಕ  ಆಳ್ವಿಕೆ ಮಾಡಲಿದೆ – ಡೊನಾಲ್ಡ್​ ಟ್ರಂಪ್ ಘೋಷಣೆ
ಪ್ರಮುಖವಿದೇಶ

ಇನ್ನು ಮುಂದೆ ವೆನೆಜುವೆಲಾವನ್ನು ಅಮೆರಿಕ  ಆಳ್ವಿಕೆ ಮಾಡಲಿದೆ – ಡೊನಾಲ್ಡ್​ ಟ್ರಂಪ್ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಮೆರಿಕವು ವೆನಿಜುವೆಲಾ ದೇಶದ ವಿರುದ್ಧ ದೊಡ್ಡ ಪ್ರಮಾಣದ ದಾಳಿಯನ್ನು ಯಶಸ್ವಿಯಾಗಿ ನಡೆಸಿದೆ. ಇದರ ಬೆನ್ನಲೇ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಇನ್ನು ಮುಂದೆ ವೆನೆಜುವೆಲಾವನ್ನು ಅಮೆರಿಕ  ಆಳ್ವಿಕೆ ಮಾಡಲಿದೆ ಎಂದು ಘೋಷಿಸಿದ್ದಾರೆ.

ದೇಶವನ್ನು ನಡೆಸುವ ಅಧಿಕಾರವನ್ನು ತಕ್ಷಣವೇ ನಾವು ಯಾರಿಗಾದರೂ ಹಸ್ತಾಂತರಿಸಲು ಸಾಧ್ಯವಿಲ್ಲ. ಹಾಗಾಗಿ, ಸದ್ಯಕ್ಕೆ, ನಾವೇ ವೆನೆಜುವೆಲಾವನ್ನು ನಡೆಸುತ್ತೇವೆ ಎಂದು ಘೋಷಿಸಿದರು. ಮುಂದುವರೆದು, ವೆನೆಜುವೆಲಾದ ತೈಲ ಉದ್ಯಮವನ್ನ ಅಮೆರಿಕ ನಡೆಸಲಿದೆ ಎಂದು ಘೋಷಿಸಿದ ಟ್ರಂಪ್, ನಮ್ಮಲ್ಲಿ ವಿಶ್ವದ ಅತಿದೊಡ್ಡ ಮತ್ತು ಅತ್ಯುತ್ತಮ ತೈಲ ಕಂಪನಿಗಳಿವೆ, ಮತ್ತು ಈಗ ನಾವು ಅಲ್ಲಿ ನೇರವಾಗಿ ಇರುತ್ತೇವೆ ಎಂದು ತಿಳಿಸಿದರು.

ಆಪರೇಷನ್ ಅಬ್ಸೊಲ್ಯೂಟ್ ರೆಸಲ್ವ್ ಎಂಬ ಸಂಕೇತನಾಮ ಹೊಂದಿದ್ದ ಈ ಕಾರ್ಯಾಚರಣೆಯು ಅಮೆರಿಕದ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ದಾಳಿಗಳಲ್ಲೊಂದು ಎಂದು ಹೇಳಿದರು.

https://www.newsics.com/2026/01/04/married-couple-in-a-living-relationship-cremated/

 

TAGGED:Venezuela will now be ruled by the US - Donald Trump declares
Share This Article
Facebook Twitter Copy Link Print
Previous Article ಲಿವ್ ಇನ್ ಸಂಬಂಧದಲ್ಲಿದ್ದ ವಿವಾಹಿತ ಜೋಡಿಯ ಸಜೀವ ದಹನ
Next Article ಶೀತಗಾಳಿ ಪ್ರಭಾವ ಬೆನ್ನಲ್ಲೇ ಎಲ್ಲೆಡೆ ಹರಡುತ್ತಿರುವ ಮದ್ರಾಸ್ ಐ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?