Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಶೀತಗಾಳಿ ಪ್ರಭಾವ ಬೆನ್ನಲ್ಲೇ ಎಲ್ಲೆಡೆ ಹರಡುತ್ತಿರುವ ಮದ್ರಾಸ್ ಐ
ಕರ್ನಾಟಕಆರೋಗ್ಯಪ್ರಮುಖ

ಶೀತಗಾಳಿ ಪ್ರಭಾವ ಬೆನ್ನಲ್ಲೇ ಎಲ್ಲೆಡೆ ಹರಡುತ್ತಿರುವ ಮದ್ರಾಸ್ ಐ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಳಿಗಾಲ ಬಂತೆಂದರೆ ಒಂದಷ್ಟು ಕಾಯಿಲೆಗಳು ಈ ಋತುವಿನಲ್ಲಿ ಕಾಣಸಿಕೊಳ್ಳುತ್ತವೆ. ಅದರಲ್ಲಿ ಮದ್ರಾಸ್‌ ಐ  ವೈರಣು ರೋಗವೂ ಒಂದು. ಇದನ್ನು ಗುಲಾಬಿ ಕಣ್ಣು ಅಥವಾ ಕಂಜಕ್ಟಿವೈಟಿಸ್ ಎಂದೂ ಕರೆಯಲಾಗುತ್ತದೆ. ಈಗಾಗಲೇ ಈ ಕಾಯಿಲೆಯಿಂದ ಸಾಕಷ್ಟು ಜನರು ಬಳಲುತ್ತಿದ್ದಾರೆ. ಗಾಳಿಯಲ್ಲಿ ತೇವಾಂಶ ಕಾಣಿಸಿಕೊಂಡಾಗ ಇದರಿಂದ ಉತ್ಪತ್ತಿಯಾಗುವ ಸೂಕ್ಷ್ಮಾಣು ಗಾಳಿಯಿಂದ ಗಾಳಿಗೆ ಹರಡುತ್ತವೆ. ಇದರಿಂದ ಈ ಸಮಸ್ಯೆ ಜನರಲ್ಲಿ ಸಹ ಹರಡುತ್ತದೆ. ಈ ಬಾರಿ ರಾಜ್ಯದಲ್ಲಿ ತೀವ್ರ ಶೀತಗಾಳಿ  ಹೆಚ್ಚಾಳವಾಗಿದೆ.

ಬೆಂಗಳೂರಿನಲ್ಲಿ ಶೀತಗಾಳಿ ಹೆಚ್ಚಳವಾಗಿದ್ದು, ತೇವಾಂಶದ ವಾತಾವರಣದಿಂದಾಗಿ ಚಿಕ್ಕ ಮಕ್ಕಳಿಂದ ಹಿಡಿದು ಅನೇಕರಿಗೆ ಮದ್ರಾಸ್‌ ಐಕಣ್ಣಿನ ಸೋಂಕು ಹೆಚ್ಚಳವಾಗಿದೆ. ಹೀಗಾಗಿ ವೈದ್ಯರು ಪೋಷಕರಿಗೆ ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳ ಕಣ್ಣಿನ ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸದಂತೆ ಸಲಹೆ ನೀಡಿದ್ದಾರೆ. ಆರೊಗ್ಯ ಇಲಾಖೆ ಕೂಡ ಮದ್ರಾಸ್ ಐ ಬಗ್ಗೆ ಕೆಲವು ಸಲಹೆಗಳನ್ನ ನೀಡಿದೆ.

 

ಮದ್ರಾಸ್ ಐ ಲಕ್ಷಣಗಳು ಏನು?

ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳಿಂದ ಕಣ್ಣಿನಲ್ಲಿ ಉರಿ, ಸೋಂಕು ಉಂಟಾಗುತ್ತದೆ. ಧೂಳು, ಅಲರ್ಜಿಗಳು, ಮಾಲಿನ್ಯ ಇವುಗಳಿಂದಲೂ ಈ ಅಲರ್ಜಿ ಸಮಸ್ಯೆ ಬರಬಹುದು. ಇದು ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುವ ಸೋಂಕಾಗಿದೆ.ಕಣ್ಣುಗಳು ಕೆಂಪಾಗುವುದು, ಸುಡುವಂತಾಗುವುದು. ಕಣ್ಣಿನಲ್ಲಿ ಮುರಳು, ಕಿಚ್ಚು ಹಾಗೂ ಜಲಸ್ರಾವವಾಗುವುದು.ರೆಪ್ಪೆಗಳು ಅಂಟಿಕೊಳ್ಳುವುದು (ಬೆಳಿಗ್ಗೆ ವಿಶೇಷವಾಗಿ)ಬೆಳಕಿಗೆ ನೋವು, ಕಣ್ಣು ಮಿಡಿಯುವುದು.

ಪರಿಹಾರ ಏನು?

ಗುಣಮುಖವಾಗುವವರೆಗೂ ಸಾಬೂನು ಬಳಸಿ ಕೈಗಳನ್ನು ಪದೇಪದೇ ತೊಳೆಯಿರಿ.

ಕಣ್ಣಿನ ವೈದ್ಯರು ಸೂಚಿಸಿದ ಔಷಧಿ, ಐಡ್ರಾಪ್ಸ್ ನಿಯಮಿತವಾಗಿ ಬಳಸುವುದು.

ಕಣ್ಣುಗಳನ್ನು ಸ್ವಚ್ಛವಾಗಿಡುವುದು.

ಬಳಸಿದ ಟಿಶ್ಯೂ, ಕಾಟನ್‌ನ್ನು ತಕ್ಷಣ ತ್ಯಜಿಸುವುದು.

ಸೋಂಕಿತ ವ್ಯಕ್ತಿಯಿಂದ ಸ್ವಲ್ಪ ದೂರವಿರುವುದು.

ಏನು ಮಾಡಬಾರದು? 

  • ಗುಣಮುಖರಾಗುವವರೆಗೂ ಸಾರ್ವಜನಿಕ ಸ್ಥಳಗಳಿಗೆ ಹೋಗದಿರಿ.
  • ಕಣ್ಣಿಗೆ ವಿಶ್ರಾಂತಿ ಇಲ್ಲದೆ ಮೊಬೈಲ್ ಅಥವಾ ಟಿವಿ ವೀಕ್ಷಣೆ ಬೇಡ.
  • ಅನಗತ್ಯ ಕಣ್ಣುಗಳ ಉಜ್ಜುವುದು, ಮುಟ್ಟುವುದು ಬೇಡ.
  • ಸೋಂಕತರು ಬಳಸಿದ ಮೇಕಪ್, ಕಾಜಲ್, ಲೆನ್ಸ್ ಟವಲ್ ಬಳಕೆ ತಪ್ಪಿಸಿ.
  • ಮನೆ ಮದ್ದು ಬೇಡ.
  • ವೈದ್ಯರ ಸಲಹೆ ಇಲ್ಲದೆ ಔಷಧಿ ಬಳಸಬೇಡಿ.

https://www.newsics.com/2026/01/04/venezuela-will-now-be-ruled-by-the-us-donald-trump-declares/

TAGGED:Madras Eye is spreading everywhere following the impact of cold air
Share This Article
Facebook Twitter Copy Link Print
Previous Article ಇನ್ನು ಮುಂದೆ ವೆನೆಜುವೆಲಾವನ್ನು ಅಮೆರಿಕ  ಆಳ್ವಿಕೆ ಮಾಡಲಿದೆ – ಡೊನಾಲ್ಡ್​ ಟ್ರಂಪ್ ಘೋಷಣೆ
Next Article ತಲೆ ಮೇಲೆ ಹೈ ಟೆನ್ಷನ್ ವೈರ್ : ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಪವನ್ ಕಲ್ಯಾಣ್

Popular Posts

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?