Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಇಸ್ರೇಲ್‌ಗೆ ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕಾ
ಪ್ರಮುಖವಿದೇಶವೈರಲ್

ಇಸ್ರೇಲ್‌ಗೆ ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕಾ

Share
1 Min Read
SHARE

newsics.com
ಇರಾನ್‌ ನ ಹಮಾಸ್ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೆಹ್ ಹತ್ಯೆಯ ನಂತರ ಇಸ್ರೇಲ್ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ಮುಂದಾಗಿದೆ. ಹೀಗಾಗಿ, ಇಸ್ರೆಲ್ ಮೇಲೆ ಇರಾನ್ ನೇರ ದಾಳಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್ ಸಹಾಯಕ್ಕೆ ಮುಂದಾಗಿರುವ ಅಮೆರಿಕಾ ಹೆಚ್ಚುವರಿ ಮಿಲಿಟರಿ ಯುದ್ಧ ವಿಮಾನಗಳು ಮತ್ತು ನೌಕಾಪಡೆಯ ಯುದ್ಧ ನೌಕೆಗಳನ್ನು ನಿಯೋಜಿಸಿದೆ.

ಇರಾನ್ ಮತ್ತು ಅದರ ಪ್ರಾದೇಶಿಕ ಮಿತ್ರರಾಷ್ಟ್ರಗಳು ಟೆಹ್ರಾನ್‌ನಲ್ಲಿ ಹಮಾಸ್ ನಾಯಕ ಮತ್ತು ಬೈರುತ್‌ನಲ್ಲಿ ಹೆಜ್ಬುಲ್ಲಾ ಕಮಾಂಡರ್ ಹತ್ಯೆಗಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ ನಂತರ ಅಮೆರಿಕಾ ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ.

ಯುನೈಟೆಡ್ ಸ್ಟೇಟ್ಸ್ ಫೈಟರ್ ಜೆಟ್ ಸ್ಕ್ವಾಡ್ರನ್ ಅನ್ನು ಮಧ್ಯಪ್ರಾಚ್ಯಕ್ಕೆ ಸ್ಥಳಾಂತರಿಸಲಿದೆ ಎಂದು ಪೆಂಟಗನ್ ಶುಕ್ರವಾರ ಘೋಷಿಸಿತ್ತು. ಈ ಕ್ರಮವು ಇರಾನ್ ಮತ್ತು ಅದರ ಪ್ರಾಕ್ಸಿಗಳ ಸಂಭಾವ್ಯ ದಾಳಿಯಿಂದ ಇಸ್ರೇಲ್ ಅನ್ನು ರಕ್ಷಿಸಲು ಸಹಾಯ ಮಾಡಲು ತನ್ನ ಮಿಲಿಟರಿ ನಿಯೋಜನೆಯನ್ನು ಹೆಚ್ಚಿಸಲು ಅಮೆರಿಕಾ ನಿರ್ಧರಿಸಿದೆ.

TAGGED:America sent warships to Israel
Share This Article
Facebook Twitter Copy Link Print
Previous Article ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!
Next Article ಮದುವೆಗೆ ಮುಂಚೆಯೇ ಇಲ್ಲಿನ ಹೆಣ್ಣು ಮಕ್ಕಳು ತಾಯಿ ಆಗ್ತಾರೆ!

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read
ದೇಶಪ್ರಮುಖವಿದೇಶ

P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

3 Min Read
ವಿದೇಶSportsಪ್ರಮುಖ

Fifa World Cup 2026: ಮೂರನೇ ಸ್ಥಾನಕ್ಕಾಗಿ ನಡೆದ ಗೋಲ್‌ಗಳ ಮಳೆಯ ಕಾದಾಟದಲ್ಲಿ ಫ್ರಾನ್ಸ್ ವಿರುದ್ಧ ಇಂಗ್ಲೆಂಡ್‌ಗೆ 6-4 ಭರ್ಜರಿ ಜಯ

2 Min Read
Sportsಪ್ರಮುಖವಿದೇಶ

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?