Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲು
ಕರ್ನಾಟಕದೇಶಪ್ರಮುಖ

ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಯುವಕ ರಾಜಶೇಖರ್ ಮೃತಪಟ್ಟಿದ್ದು, ಜನಾರ್ದನ ರೆಡ್ಡಿ ಮತ್ತು ನಾರಾ ಭರತ್ ರೆಡ್ಡಿ ನಡುವೆ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಸಾವಿಗೆ ಕಾರಣವಾದ ಗುಂಡು ಯಾರಿಂದ ಹಾರಿಸಲ್ಪಟ್ಟಿದೆ ಎಂಬುದು ಈಗ ತನಿಖೆಯ ಪ್ರಮುಖ ವಿಷಯವಾಗಿದೆ. ಇದೀಗ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲಾಗಿದೆ.

ಸತೀಶ್ ರೆಡ್ಡಿ ಗನ್ ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿಯೇ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ ಖಾಸಗಿ ಗನ್​​ಮ್ಯಾನ್ ಕೂಡ ಬಳಸಿರೋದು ಇದೇ ಗನ್​​ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ 5 ಗನ್​​ಗಳನ್ನು ಬ್ರೂಸ್​​ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಓರ್ವ ಗನ್​​ಮ್ಯಾನ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ನಾಲ್ವರು ಎಸ್ಕೇಪ್​​ ಆಗಿದ್ದಾರೆ.

ಸತೀಶ್ ರೆಡ್ಡಿ ಸ್ಥಳಕ್ಕೆ ಬಂದ ನಂತರವೇ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸತೀಶ್ ರೆಡ್ಡಿ ಮೇಲೆ ಹಲ್ಲೆಗೆ ಜನಾರ್ದನ್ ರೆಡ್ಡಿ ಕಡೆಯವರು ಮುಂದಾಗಿದ್ದರು. ಈ ವೇಳೆ ಸತೀಶ್​​ ರೆಡ್ಡಿ ಖಾಸಗಿ ಗನ್​​ಮ್ಯಾನ್​ಗಳು ಫೈರಿಂಗ್​ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

https://www.newsics.com/2026/01/04/mla-janardhana-reddy-writes-to-centre-amit-shah-cm-siddaramaiah-seeking-z-security/

TAGGED:Explosive information about the bullet that killed Rajashekhar has been revealed.
Share This Article
Facebook Twitter Copy Link Print
Previous Article Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ
Next Article ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?