Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ
ಕರ್ನಾಟಕಪ್ರಮುಖ

ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಪ್ರೀತಿಸಿದ ಯುವಕ ಸಿಗುವಂತೆ ಮಾಡಲು ವಶೀಕರಣ ಮಾಡುವುದಾಗಿ ಹೇಳಿ ಯುವತಿಯಿಂದ ಹಂತ ಹಂತವಾಗಿ ಲಕ್ಷ ಲಕ್ಷ ಹಣ ದೋಚಿದ ಖದೀಮರ ಗ್ಯಾಂಗ್ 2 ಲಕ್ಷಕ್ಕೂ ಅಧಿಕ ಹಣ ಪಡೆದು ಪರಾರಿಯಾಗಿರುವ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೃಷ್ಣಮೂರ್ತಿ ಗುರೂಜಿ ಎಂಬಾತನ ಹೆಸರಲ್ಲಿ ಕಷ್ಟಕ್ಕೆ ಪರಿಹಾರ ನೀಡುವುದಾಗಿ ಹೇಳಿ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಜಾಹೀರಾತು ನೀಡಲಾಗಿತ್ತು. ಜಾಹೀರಾತಿನಲ್ಲಿ ನೀಡಿದ್ದ ಸಂಖ್ಯೆಗೆ ಕರೆ ಮಾಡಿದ್ದ ಯುವತಿಯೊಬ್ಬಳು ತನ್ನ ಕಷ್ಟ ಹೇಳಿಕೊಂಡಿದ್ದಾಳೆ. ಆಕೆಯೊಂದಿಗೆ ಚಂದ್ರಶೇಖರ್ ಸಗತ್ ಗುರೂಜಿ ಎಂಬಾತ ಮಾತನಾಡಿದ್ದ. ಯುವತಿ ತಾನು ಪ್ರೀತಿಸಿದ ಯುವಕ ಸಿಗಬೇಕು ಅದಕ್ಕಾಗಿ ಸಹಾಯ ಮಾಡುವಂತೆ ಕೇಳಿದ್ದಾಳೆ. ಅದಕ್ಕೆ ಗುರೂಜಿ ಪ್ರೀತಿಸಿದ ಯುವಕ ಸಿಗುತ್ತಾನೆ. ಮದುವೆಯಾಗುತ್ತದೆ. ಆದರೆ ಸ್ವಲ್ಪ ಹಣ ಖರ್ಚಾಗುತ್ತದೆ ಎಂದು ಹೇಳಿದ್ದಾನೆ. ವಶೀಕರಣ ಮಾಡುವುದಾಗಿ ಹೇಳಿ ಯುವತಿಯಿಂದ ಹಂತ ಹಂತವಾಗಿ ಹಣ ಪಡೆದಿದ್ದಾನೆ.

ಯುವತಿ ಪ್ರೀತಿಸಿದ ಯುವಕ ಸಿಗುತ್ತಾನೆ ಎಂದು ನಂಬಿ ಗುರೂಜಿ ಹೇಳಿದಂತೆ ಹಣ ವರ್ಗಾಯಿಸಿದ್ದಾಳೆ. ಹಂತ ಹಂತವಾಗಿ 2.5 ಲಕ್ಷ ಹಣವನ್ನು ಪಡೆದ ಗುರೂಜಿ ಕೆಲ ದಿನಗಳ ಬಳಿಕ ಒಮ್ಮೆಲೇ ೪ ಲಕ್ಷ ಹಣ ಕೇಳಿದ್ದಾನೆ. ಆಗ ಯುವತಿಗೆ ಅನುಮಾನ ಶುರುವಾಗಿದೆ. ಮೋಸ ಹೋಗಿದ್ದು ಗೊತ್ತಾಗುತ್ತಿದ್ದಂತೆ ಯುವತಿ ಗುರೂಜಿಗೆ ಹಣ ವಾಪಾಸ್ ಕೇಳಿದ್ದಾಳೆ. ಆದರೆ ಗುರೂಜಿ ಏನು ಮಾಡುತ್ತಿಯೋ ಮಾಡಿಕೋ ಎಂದು ಬೆದರಿಕೆ ಹಾಕಿದ್ದಾನಂತೆ.

ಹಣ ಕಳೆದುಕೊಂಡ ಯುವತಿ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

https://www.newsics.com/2026/01/04/explosive-information-about-the-bullet-that-killed-rajashekhar-has-been-revealed/

TAGGED:Young woman loses lakhs of rupees after believing online hypnosis ad
Share This Article
Facebook Twitter Copy Link Print
Previous Article ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲು
Next Article ಪುಕ್ಕಟೆಯಾಗಿ ಕೊಟ್ಟರೂ ಬೇಡ ಎನ್ನುತ್ತಿದ್ದ ತೆಂಗಿನ ಕಾಯಿ ಚಿಪ್ಪಿಗೆ ದಕ್ಷಿಣ ಕನ್ನಡದಲ್ಲಿ ಭಾರೀ ಡಿಮ್ಯಾಂಡ್!

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?