Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಲಾಲನೆ ಪಾಲನೆ > ಮದುವೆಗೆ ಮುಂಚೆಯೇ ಇಲ್ಲಿನ ಹೆಣ್ಣು ಮಕ್ಕಳು ತಾಯಿ ಆಗ್ತಾರೆ!
Uncategorizedಪ್ರಮುಖಲಾಲನೆ ಪಾಲನೆವಿದೇಶವೈರಲ್

ಮದುವೆಗೆ ಮುಂಚೆಯೇ ಇಲ್ಲಿನ ಹೆಣ್ಣು ಮಕ್ಕಳು ತಾಯಿ ಆಗ್ತಾರೆ!

Share
1 Min Read
SHARE

newsics.com
ಜಗತ್ತಿನಲ್ಲಿರುವ ಕೆಲವು ಬುಡಕಟ್ಟು ಸಮುದಾಯದಲ್ಲಿ ಕೆಲವು ವಿಚಿತ್ರ ಆಚಾರ, ವಿಚಾರಗಳು ಚಾಲ್ತಿಯಲ್ಲಿದೆ. ಭಾರತದ ಈ ಬುಡಕಟ್ಟು ಜನಾಂಗದಲ್ಲಿ ವಿಚಿತ್ರವಾದ ಸಂಪ್ರದಾಯವೊಂದು ಜಾರಿಯಲ್ಲಿದೆ.

ರಾಜಸ್ಥಾನ ಮತ್ತು ಗುಜರಾತ್‌ನ ಭಾಗಗಳಲ್ಲಿ ಹೆಚ್ಚಾಗಿ ಕಂಡುಬರುವ ಗರಾಸಿಯಾ ಬುಡಕಟ್ಟಿನ ಜನರಲ್ಲಿ ಲಿವ್ ಇನ್ ಸಂಬಂಧಗಳು ತುಂಬಾ ಸಾಮಾನ್ಯವಾದ ವಿಷಯವಾಗಿದೆ.

ಬುಡಕಟ್ಟಿನ ಹೆಣ್ಣು ಮಕ್ಕಳು ಮದುವೆಗೆ ಮುಂಚೆಯೇ ತಾಯಾಗುತ್ತಾರಂತೆ. ಹುಡುಗನು ಇಷ್ಟವಾದರೆ ಮದುವೆಯಾಗಿ ವೈವಾಹಿಕ ಜೀವನವನ್ನು ಆರಂಭಿಸುತ್ತಾರೆ.

ಗರಾಸಿಯಾ ಬುಡಕಟ್ಟಿನಲ್ಲಿ ಈ ಸಂಪ್ರದಾಯವೊಂದು ಜಾರಿಗೆ ಬರಲು ಕಾರಣವೂ ಇದೆ. ಕೆಲವು ವರ್ಷಗಳ ಹಿಂದೆ ಈ ಬುಡಕಟ್ಟಿನ ನಾಲ್ವರು ಸಹೋದರರು ಬೇರೆಡೆ ವಾಸಿಸಲು ಹೋಗಿದ್ದರು. ನಾಲ್ವರಲ್ಲಿ ಮೂವರು ಮೊದಲು ಮದುವೆಯಾಗಿ ಸಂಸಾರ ಆರಂಭಿಸಿದರೆ, ಒಬ್ಬನು ಮಾತ್ರ ಮದುವೆಯಾಗದೇ ಲಿವ್-ಇನ್ ಸಂಬಂಧದಲ್ಲಿ ಇದ್ದನು.

ಆದರೆ ಮದುವೆಯಾಗಿದ್ದ ಮೂವರಿಗೆ ಮಕ್ಕಳು ಅಗಲಿಲ್ಲವಂತೆ. ಮದುವೆಯಾಗದೇ ಲಿವ್ ಇನ್ ರಿಲೇಷನ್ಶಿಪ್ ನಲ್ಲಿದ್ದವನಿಗೆ ಮಾತ್ರ ಮಗು ಆಯಿತಂತೆ. ಅಂದಿನಿಂದ ಈ ಸಮುದಾಯದಲ್ಲಿ ಲಿವ್ ಇನ್ ಸಂಬಂಧ ಹಾಗೂ ಮದುವೆಗೂ ಮೊದಲು ತಾಯಿಯಾಗುವ ಸಂಪ್ರದಾಯವೊಂದು ಹುಟ್ಟಿಕೊಂಡಿತು ಎನ್ನಲಾಗಿದೆ. ಹೀಗಾಗಿ ಈ ಬುಡಕಟ್ಟಿನಲ್ಲಿ ಮದುವೆಗಾಗಿಯೇ ಎರಡು ದಿನಗಳ ಕಾಲ ಜಾತ್ರೆಯೂ ನಡೆಯುತ್ತದೆ.

ವಿಭಿನ್ನ ಬಣ್ಣದ ಕಣ್ಣಿನ ಅಪರೂಪದ ಚಿರತೆ ಪತ್ತೆ: ದೇಶದಲ್ಲಿ ಇದೇ ಮೊದಲು!

ಕತ್ತಿಯಿಂದ ಪತ್ನಿಯ ಕುತ್ತಿಗೆ ಕಡಿದು ಡ್ಯಾನ್ಸ್ ಮಾಡಿದ ಪಾನಮತ್ತ ಪತಿ! ಚಿಂತಾಜನಕ ಸ್ಥಿತಿಯಲ್ಲಿ ಅನಿತಾ

TAGGED:As tribal girls become mothers before marriage
Share This Article
Facebook Twitter Copy Link Print
Previous Article ಇಸ್ರೇಲ್‌ಗೆ ಯುದ್ಧನೌಕೆಗಳನ್ನು ಕಳುಹಿಸಿದ ಅಮೆರಿಕಾ
Next Article ಮಂಗಳೂರು- ಬೆಂಗಳೂರು ಹಗಲು ರೈಲಿನ ಸಮಯ ಬದಲು, ಪ್ರಯಾಣಿಕರ ಬಹುದಿನಗಳ‌ ಬೇಡಿಕೆ ಈಡೇರಿಕೆ

Popular Posts

Wall Fungus ಮಳೆಗಾಲದಲ್ಲಿ ಗೋಡೆಗಳ ಮೇಲೆ ಬೂಷ್ಟು ಸಮಸ್ಯೆಯೇ? ದುಬಾರಿ ಕೆಮಿಕಲ್ ಬೇಡ, ಮನೆಯಲ್ಲೇ ಇದೆ ಸುಲಭ ಪರಿಹಾರ

2 Min Read

Pregnancy Skincare Guide ಗರ್ಭಿಣಿಯರೇ ಎಚ್ಚರ..! ನೀವು ಬಳಸುವ ಮೇಕಪ್ ಪ್ರಾಡಕ್ಟ್ ಮಗುವಿಗೆ ಸೇಫ್ ಅಲ್ವಾ? ತಪ್ಪದೇ ಓದಿ ಈ ಸ್ಟೋರಿ

2 Min Read

Cholesterol problem ದೇಶದ ಹತ್ತು ವಯಸ್ಕರಲ್ಲಿ 9 ಮಂದಿಗೆ ಕೊಲೆಸ್ಟ್ರಾಲ್ ಸಮಸ್ಯೆ!

3 Min Read

Techie mysterious death ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ ನಿಗೂಢ ಸಾವು!

2 Min Read

You Might Also Like

ದೇಶಪ್ರಮುಖ

Today Gold Rate | ಚಿನ್ನದ ಬೆಲೆ ಮತ್ತೆ ಏರಿಕೆ

2 Min Read
ದೇಶಪ್ರಮುಖವಿದೇಶ

P V Sindhu Record ಜಪಾನ್ ಓಪನ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಬರೆದ ಪಿ.ವಿ. ಸಿಂಧು

3 Min Read
ಕರ್ನಾಟಕಪ್ರಮುಖ

Crime news ಆಸ್ತಿ ಕೊಡದ ತಂದೆಯನ್ನು‌ ಕೊಂ*ದು ತಾನೂ ಜೀವ ಕಳೆದುಕೊಂಡ ಮಗ!

1 Min Read
ಪ್ರಮುಖಮನರಂಜನೆ

SSai Pallavi Statement On Ramayana ‘ರಾಮಾಯಣ’ ಚಿತ್ರದಲ್ಲಿ ಸೀತೆ ಪಾತ್ರ ಮಾಡಲು ನಾನು ಶುದ್ಧವಾಗಿದ್ದೆ’: ಸಾಯಿ ಪಲ್ಲವಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?