Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ
ಕರ್ನಾಟಕದೇಶಪ್ರಮುಖ

FSL Report ಗುಂಡಿನ ರಹಸ್ಯ ಬಯಲು: ಕೈ‌ ಕಾರ್ಯಕರ್ತನ ಸತೀಶ್ ಸತೀಶ್ ರೆಡ್ಡಿ ಅಂಗರಕ್ಷಕರ ಗುಂಡೇ ಕಾರಣ! ಇಬ್ಬರ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಳ್ಳಾರಿ: ಬ್ಯಾನರ್ ವಿಷಯದಲ್ಲಿ ಉಂಟಾದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಸಾವಿಗೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಅಂಗರಕ್ಷಕ ಹಾರಿಸಿದ ಗುಂಡು ಕಾರಣ ಎಂಬುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಸತೀಶ್ ರೆಡ್ಡಿಯ ಇಬ್ಬರು ಗನ್ ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ರಾಜಶೇಖರ್ ಸಾವಿಗೆ ಕಾರಣವಾದ ಗುಂಡಿನ ತನಿಖೆಯ ಎಫ್.ಎಸ್.ಎಲ್ ವರದಿ ಈಗ ಬಂದಿದ್ದು ದೇಹ ಹೊಕ್ಕ ಗುಂಡು ಸತೀಶ ರೆಡ್ಡಿ ಅಂಗರಕ್ಷಕನ ಬಂದೂಕಿನ ಗುಂಡಿನೊಂದಿಗೆ ನಿಖರ ಹೋಲಿಕೆ ಆಗಿದೆ ಎಂದು ವರದಿ ಬಂದಿದೆ.

ತನಿಖಾ ವರದಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ ರೆಡ್ಡಿ ಆಪ್ತ ಸತೀಶ ರೆಡ್ಡಿ ಅವರ ಇಬ್ಬರು ಗನ್ ಮ್ಯಾನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಬಳ್ಳಾರಿ ಬ್ರೂಸ್ ಠಾಣೆ ಪೊಲೀಸರು ಇಬ್ಬರು ಖಾಸಗಿ ಗನ್ ಮ್ಯಾನ್ ಗಳಾದ ಗುರುಚರಣ್ ಸಿಂಗ್ ಹಾಗೂ ಬಲ್ಜಿತ್ ಸಿಂಗ್ ರನ್ನು ಬಂಧಿಸಿ ತನಿಖೆಗೆ ಒಳಪಡಿಸಿದ್ದಾರೆ.

Z + ಭದ್ರತೆ ಒದಗಿಸುವಂತೆ ಕೇಂದ್ರ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಶಾಸಕ ಜನಾರ್ದನ ರೆಡ್ಡಿ

ಆನ್ ಲೈನ್ ನಲ್ಲಿ ವಶೀಕರಣ ಜಾಹೀರಾತು ನಂಬಿ ಲಕ್ಷ ಲಕ್ಷಣ ಹಣ ಕಳೆದುಕೊಂಡ ಯುವತಿ

ರಂಜಿತಾ ಕೊಲೆ‌ಮಾಡಿ ಪರಾರಿಯಾಗಿ ಕಾಡಲ್ಲೇ ಜೀವ ಕಳೆದುಕೊಂಡ ರಫೀಕ್! ಯಲ್ಲಾಪುರ ಬಂದ್‌ಗೆ ಭಾರೀ ಸ್ಪಂದನೆ

TAGGED:The secret of the shooting is revealed: Kai activist Satish Satish Reddy's bodyguards are the reason! Both were arrested
Share This Article
Facebook Twitter Copy Link Print
Previous Article ವಿಮಾನದಲ್ಲಿ ಚಾರ್ಜಿಂಗ್ ಗಾಗಿ ಪವರ್ ಬ್ಯಾಂಕ್ ಗಳ ಬಳಕೆಯನ್ನು ನಿಷೇಧಿಸಿದ DGCA
Next Article ರಂಜಿತಾ ಸಹೋದರ- ಹಂತಕ ರಫೀಕ್‌ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ‌ ಪೊಲೀಸ್ ಬಂದೋಬಸ್ತ್

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?