Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ‌ ಮದುವೆಯಾದ, ಮೂವರು ಹೆಣ್ಣು ಮಕ್ಕಳನ್ನೇ ಹೆತ್ತಿದ್ದಕ್ಕೆ ಬಿಟ್ಟುಹೋದ… ದೂರು ಕೊಟ್ಟರೂ ಪೊಲೀಸರ ದಿವ್ಯಮೌನ!
ಕರ್ನಾಟಕದೇಶಪ್ರಮುಖ

ಪ್ರೀತಿಸಿ‌ ಮದುವೆಯಾದ, ಮೂವರು ಹೆಣ್ಣು ಮಕ್ಕಳನ್ನೇ ಹೆತ್ತಿದ್ದಕ್ಕೆ ಬಿಟ್ಟುಹೋದ… ದೂರು ಕೊಟ್ಟರೂ ಪೊಲೀಸರ ದಿವ್ಯಮೌನ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನನಗೆ ಆಕೆಯೇ ಬೇಕು ಎಂದು ಎಲ್ಲರನ್ನೂ ಒಪ್ಪಿಸಿ ಮದುವೆ ಆದ. ಸಂಸಾರ ಚೆನ್ನಾಗಿಯೇ ಇತ್ತು. ಒಂದು ಹೆಣ್ಣು ಮಗು ಆದ ನಂತರ ಮತ್ತಷ್ಟು ಚೆನ್ನಾಗಿತ್ತು. ನಂತರ ಗಂಡು ಮಗು ಬೇಕು ಎಂಬ ನಿರೀಕ್ಷೆಯಲ್ಲಿದ್ದ ದಂಪತಿಗೆ ಮತ್ತೆ ಹೆಣ್ಣು ಮಗು ಜನನ ಆಯ್ತು. ಈ ಸಮಯದಲ್ಲಿ ಬೇಸರಗೊಂಡ ಪತಿರಾಯ ಮುಂದಿನ ಮಗು ಆದರೂ ಗಂಡು ಹುಟ್ಟಲಿ ಎಂದುಕೊಂಡಿದ್ದ. ಆದರೆ, ಆ ಮೂರನೇ ಮಗುವೂ ಹೆಣ್ಣಾಗಿದ್ದಕ್ಕೆ ಹಸುಗೂಸು ಹಾಗೂ ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬಿಟ್ಟು ಪರಾರಿಯಾಗಿದ್ದಾನೆ.

ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ದೂರು ದಾಖಲಾಗಿದೆ.

ಹರೀಶ್ ಎಂಬಾತ ಈಗ ತನ್ನ ಪ್ರೀತಿಯ ಪತ್ನಿಗೆ ಕೈಕೊಟ್ಟು ಎಸ್ಕೇಪ್‌ ಆಗಿದ್ದಾನೆ. ಈತ ರಾಜಸ್ಥಾನದವನಾಗಿದ್ದು, ಬೆಂಗಳೂರಲ್ಲಿ ಕೆಲಸ ಮಾಡಿಕೊಂಡಿದ್ದ. ಈ ಸಮಯದಲ್ಲಿ ವರಲಕ್ಷ್ಮೀ ಜತೆ ಪ್ರೇಮವಾಗಿದೆ. ನಂತರ ಎರಡೂ ಕುಟುಂಬದವರು ಒಪ್ಪಿ ಮದುವೆ ಮಾಡಿಸಿದ್ದಾರೆ. ಇವರ ಬಾಳಲ್ಲಿ ಸಮಸ್ಯೆ ಆಗಿದ್ದೇ ಈ ಮೂರು ಹೆಣ್ಣು ಮಕ್ಕಳು.
ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ವರಲಕ್ಷ್ಮೀ , ನಮಗೆ ಮೂವರೂ ಹೆಣ್ಣು ಮಕ್ಕಳು ಎಂದು ಜರಿದು ನನ್ನನ್ನು ಬಿಟ್ಟು ಈಗ ಬೇರೆ ಯಾರೋ ಮಹಿಳೆ ಜತೆ ನನ್ನ ಗಂಡ ಜೀವನ ಮಾಡುತ್ತಿದ್ದಾನೆ. ನನಗೆ ಈಗ ಜೀವನ ತುಂಬಾ ಕಷ್ಟಕರವಾಗಿದೆ. ಮಕ್ಕಳನ್ನು ಓದಿಸಲು ಆಗುತ್ತಿಲ್ಲ, ಆರೈಕೆ ಸಹ ಮಾಡಲು ಆಗುತ್ತಿಲ್ಲ ಎಂದು ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ.
ವಿಷಯವೇನೆಂದರೆ ಈ ದೂರನ್ನು ಒಂದು ತಿಂಗಳ ಹಿಂದೆಯೇ ಈ ಮಹಿಳೆ ದಾಖಲು ಮಾಡಿದ್ದಾಳಂತೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ತಿಳಿದುಬಂದಿದ್ದು, ಪೊಲೀಸರ ವಿರುದ್ಧ ಬೇಸರ ಹೊರಹಾಕಿದ್ದಾಳೆ. ಅಲ್ಲದೆ ಈ ಸಂಬಂಧ ಮಾಧ್ಯಮಗಳಿಗೆ ತನ್ನ ನೋವು ತೋಡಿಕೊಂಡಿದ್ದಾಳೆ.

Nicolas Maduro ಅಮೆರಿಕ ವಶದಲ್ಲಿದ್ದರೂ ವೆನೆಜುವೆಲಾ ಅಧ್ಯಕ್ಷ ಮಡುರೋಗೆ ಭಾರತೀಯ ಸಂತನದೇ ಸ್ಮರಣೆ! ಯಾರವರು?

ನಿಧಿಯಾಸೆಗೆ 8 ತಿಂಗಳ ಗಂಡು ಮಗು ಬಲಿ ಕೊಡಲು ಯತ್ನ, ಅಧಿಕಾರಿಗಳಿಂದ ರಕ್ಷಣೆ

ರಂಜಿತಾ ಸಹೋದರ- ಹಂತಕ ರಫೀಕ್‌ ಆಪ್ತರು: ಯಲ್ಲಾಪುರದಲ್ಲಿ ಉದ್ವಿಗ್ನ ಸ್ಥಿತಿ, ಎಲ್ಲೆಲ್ಲೂ‌ ಪೊಲೀಸ್ ಬಂದೋಬಸ್ತ್

TAGGED:abandoned to give birth to three daughters... Police silence despite complaint!Married for love
Share This Article
Facebook Twitter Copy Link Print
Previous Article Nicolas Maduro ಅಮೆರಿಕ ವಶದಲ್ಲಿದ್ದರೂ ವೆನೆಜುವೆಲಾ ಅಧ್ಯಕ್ಷ ಮಡುರೋಗೆ ಭಾರತೀಯ ಸಂತನದೇ ಸ್ಮರಣೆ! ಯಾರವರು?
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 05-01-2026, ಸೋಮವಾರ

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?