Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈಲಿಗೆ ಸಿಲುಕಿ ನಿವೃತ್ತ ಎಎಸ್‌ಐ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ರೈಲಿಗೆ ಸಿಲುಕಿ ನಿವೃತ್ತ ಎಎಸ್‌ಐ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ರೈಲಿಗೆ ಸಿಲುಕಿ ನಿವೃತ್ತ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಮೈಸೂರು ವಿಶ್ವವಿದ್ಯಾಲಯದಲ್ಲಿರುವ ಕುಕ್ಕರಹಳ್ಳಿ ಬಳಿಯ ರೈಲ್ವೆ ಗೇಟ್ ಬಳಿ ನಡೆದಿದೆ. ಬೋಗಾದಿಯ ನಿವಾಸಿ ಲವಕುಶ (60) ಮೃತ ನಿವೃತ್ತ ಎಎಸ್‌ಐ.

ಕೆ.ಆರ್. ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲವಕುಶ ಅವರು ಮೂರು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು.

ಭಾನುವಾರ ಬೆಳಗ್ಗೆ ಮನೆಯಿಂದ ಹೊರ ಬಂದವರು ಕುಕ್ಕರಹಳ್ಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಪತ್ನಿ ನೀಡಿದ ದೂರಿನ ಮೇರೆಗೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.newsics.com/2026/01/05/married-for-love-abandoned-to-give-birth-to-three-daughters-police-silence-despite-complaint/

 

TAGGED:Retired ASI commits suicide after being hit by train
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 05-01-2026, ಸೋಮವಾರ
Next Article ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಹಾರಿ ಅಂಗಳಕ್ಕೆ ಬಿದ್ದು ಕಾರು – ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?