Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಹಾರಿ ಅಂಗಳಕ್ಕೆ ಬಿದ್ದು ಕಾರು – ವೈರಲ್ ವಿಡಿಯೋ ನೋಡಿ
ಕರ್ನಾಟಕಪ್ರಮುಖವೈರಲ್

ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್ ಹಾರಿ ಅಂಗಳಕ್ಕೆ ಬಿದ್ದು ಕಾರು – ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಗಳೂರು: ಟೈರ್‌ ಸ್ಪೋಟಗೊಂಡ ಕಾರೊಂದು ಅಪಘಾತಕ್ಕೀಡಾಗಿ ಮನೆಯ ಕಾಂಪೌಂಡ್ ಹಾರಿ ಬಂದು ಅಂಗಳಕ್ಕೆ ಬಂದು ಬಿದ್ದಂತಹ ಘಟನೆ ಮಂಗಳೂರಿನ ಮರಕಡದಲ್ಲಿ ನಡೆದಿದೆ. ಘಟನೆಯ ವೀಡಿಯೋ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗ್ತಿದೆ.

ಮರಕಡದಲ್ಲಿ ಬರುತ್ತಿದ್ದಾಗ ಏಕಾಏಕಿ ಕಾರಿನ ಟೈರ್ ಬ್ಲಾಸ್ಟ್ ಆಗಿದ್ದು, ಇದರಿಂದ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ವೇಗವಾಗಿ ಸಾಗಿ ಪಕ್ಕದ ಕಾಂಪೌಂಡ್ ಏರಿ ಮನೆಯೊಂದರ ಗೋಡೆಗೆ ಗುದ್ದಿ ಅಂಗಳಕ್ಕೆ ಬಿದ್ದಿದೆ. ಕೂಡಲೇ ಅಲ್ಲಿಗೆ ಓಡಿ ಬಂದ ಸ್ಥಳೀಯರು ಮಗುಚಿ ಬಿದ್ದ ಕಾರನ್ನು ನೇರವಾಗಿ ನಿಲ್ಲಿಸಿ ಕಾರಿನೊಳಗಿದ್ದ ಫಾದರ್ ಆಂಡ್ರೂ ಅವರನ್ನು ಅಲ್ಲಿಂದ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ದೇವರೇ ನನ್ನನ್ನು ಬದುಕಿಸಿದ್ದಾನೆ ಎಂದು ಹೇಳಿದರು. ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

ಈ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದವರನ್ನು ಮಂಗಳೂರಿನ ಬೋಂದೆಲ್‌ನ ಸಂತ ಲಾರೆನ್ಸ್ ಚರ್ಚ್‌ನ ಧರ್ಮಗುರು ಫಾದರ್ ಆಂಡ್ರೂ ಲಿಯೋ ಡಿಸೋಜಾ ಎಂದು ಗುರುತಿಸಲಾಗಿದೆ.

https://www.instagram.com/reel/DTFFMw6k1MQ/?igsh=eDl6eWplaXliOW9o

TAGGED:falling into the yard.The car lost control after a tire exploded and flew off the compound of the house
Share This Article
Facebook Twitter Copy Link Print
Previous Article ರೈಲಿಗೆ ಸಿಲುಕಿ ನಿವೃತ್ತ ಎಎಸ್‌ಐ ಆತ್ಮ*ಹತ್ಯೆ
Next Article ಲೈವ್ ಬ್ಯಾಂಡ್ ಜತೆ ಗೆಳತಿ ಮನೆಗೆ ಬಂದು ಬೆಡ್‌ರೂಂನಲ್ಲಿ ಪ್ರಪೋಸಲ್ – ವಿಡಿಯೋ ನೋಡಿ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?