Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಮಹಿಳೆಯರು ಶಾಕ್
ಕರ್ನಾಟಕಪ್ರಮುಖ

ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಯುವಕ, ಮಹಿಳೆಯರು ಶಾಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು :  ಮಡಿವಾಳದ ಸಂಧ್ಯಾ ಥಿಯೇಟರ್‌ನ ಲೇಡೀಸ್ ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟಿರುವ ಆರೋಪ ಕೇಳಿ ಬಂದಿದೆ.

ನುವ್ವು ನಾಕು ನಚ್ಚಾವ್ ಎಂಬ ಸಿನಿಮಾ ರೀ ರಿಲಿಸ್ ಆಗಿತ್ತು. ಈ ವೇಳೆ ಸಿನಿಮಾ ನೋಡೋದಕ್ಕೆ ಥಿಯೇಟರ್‌ಗೆ ಬಂದಿದ್ದ  ಕೆಲ ಮಹಿಳೆಯರು, ಯುವತಿಯರು ವಾಶ್ ರೂಂಗೆ ಹೋಗಿದ್ದು, ಈ ವೇಳೆ ಮಹಿಳೆ, ಯುವತಿಯರು ಶಾಕ್ ಆಗಿದ್ದಾರೆ

ಇನ್ನು ಕ್ಯಾಮರಾ ಇಟ್ಟಿದ್ದನ್ನು ಗಮನಿಸಿದ ಅಲ್ಲಿ ಸೇರಿದ್ದ ಜನರು ಕೂಡಲೇ ಆರೋಪಿಯನ್ನು ಹಿಡಿದಿದ್ದಾರೆ. ಬಳಿಕ ಆತನಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಯುವಕನನ್ನು ವಶಪಡೆದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ.

ಯುವಕ ಯಾರು, ಈ ಕೃತ್ಯದ ಹಿಂದಿನ ಉದ್ದೇಶವೇನು, ಈ ಹಿಂದೆ ಇಂತಹ ಕೃತ್ಯಗಳನ್ನು ನಡೆಸಿದ್ದಾನೆಯೇ ಅಥವಾ ಇದು ಮೊದಲ ಬಾರಿಯೇ ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

https://www.newsics.com/2026/01/05/he-came-to-his-girlfriends-house-with-a-live-band-and-proposed-in-the-bedroom/

TAGGED:women shockedYoung man puts camera in theater women's toilet
Share This Article
Facebook Twitter Copy Link Print
Previous Article ಲೈವ್ ಬ್ಯಾಂಡ್ ಜತೆ ಗೆಳತಿ ಮನೆಗೆ ಬಂದು ಬೆಡ್‌ರೂಂನಲ್ಲಿ ಪ್ರಪೋಸಲ್ – ವಿಡಿಯೋ ನೋಡಿ
Next Article ತಿಥಿ ಸಿನೆಮಾ ಖ್ಯಾತಿಯ ಸೆಂಚೂರಿಗೌಡ ಇನ್ನಿಲ್ಲ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?