Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನ್ ವೆಜ್ ಪ್ರಿಯರಿಗೆ ಬಿಗ್​ ಶಾಕ್​! ರೇಟ್​ ಕೇಳಿದ್ರೆ ಸುಸ್ತು​ ಆಗೋದು ಪಕ್ಕಾ!
ಕರ್ನಾಟಕಪ್ರಮುಖ

ನಾನ್ ವೆಜ್ ಪ್ರಿಯರಿಗೆ ಬಿಗ್​ ಶಾಕ್​! ರೇಟ್​ ಕೇಳಿದ್ರೆ ಸುಸ್ತು​ ಆಗೋದು ಪಕ್ಕಾ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಳಿಗಾಲದಲ್ಲಿ ಮಾಂಸಹಾರ ಪ್ರಿಯರಿಗೆ  ಬಿಗ್​ ಶಾಕ್ ​ ಎದುರಾಗಿದೆ. ಚಳಿಗಾಲ ಬಂದೊಡನೆ ನಾನ್-ವೆಜ್ ಪ್ರಿಯರಿಗೆ ರುಚಿಕರವಾದ ಕಾಲು ಸೂಪ್, ಮಟನ್ ಕರಿ, ಚಿಕನ್ ಬಿರಿಯಾನಿ ಸವಿಯುವ ಆಸೆ ಹೆಚ್ಚಾಗುತ್ತದೆ. ಆದರೆ ಈ ಬಾರಿ ದೊಡ್ಡ ಶಾಕ್ ಸಿಕ್ಕಿದೆ. ಮಟನ್, ಚಿಕನ್ , ಮೊಟ್ಟೆ  ದರ ದಿನೇ ದಿನೇ ಹೆಚ್ಚಾಗುತ್ತಿದೆ. ಅಂಗಡಿಯಲ್ಲಿ ನಾನ್​ ವೆಜ್​ ಬೆಲೆ ಕೇಳಿದ್ರೆನೇ ಮಾಂಸಹಾರ ಪ್ರಿಯರಿಗೆ ದೊಡ್ಡ ಆಘಾತವಾಗುತ್ತಿದೆ. ಚಿಕನ್​, ಮಟನ್​, ಕೊನೆ ಪಕ್ಷ ಮೊಟ್ಟೆ ತಿನ್ನಬೇಕು ಅಂದ್ರೂ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಈ ವರ್ಷದ ಆರಂಭದಲ್ಲಿ ಕೋಳಿ ಮಾಂಸದ ಬೆಲೆ ಗಗನಕ್ಕೇರಿದೆ.

ಕಳೆದ ಕೆಲವು ದಿನಗಳಲ್ಲಿ 200 -250 ರವರೆಗೆ ಇದ್ದ ಒಂದು ಕೆಜಿ ಕೋಳಿ ಮಾಂಸದ ಬೆಲೆ ಇದ್ದಕ್ಕಿದ್ದಂತೆ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರಸ್ತುತ, ಮಾರುಕಟ್ಟೆಯಲ್ಲಿ ಒಂದು ಕೆಜಿ ಕೋಳಿ ಮಾಂಸದ ಬೆಲೆ ಟ್ರಿಪಲ್ ಸೆಂಚುರಿಯನ್ನು ತಲುಪಿದ್ದು, 300 ರೂ.ಗೆ ಏರುತ್ತಿದೆ.

ಕೋಳಿ ಮಾಂಸ ಮಾತ್ರವಲ್ಲ.. ಕೋಳಿ ಮೊಟ್ಟೆಯ ಬೆಲೆಯೂ ಗ್ರಾಹಕರನ್ನು ಬೆಚ್ಚಿಬೀಳಿಸುತ್ತಿದೆ. ಪ್ರಸ್ತುತ, ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆ 8 ರೂ. ಇದೆ. ಕೋಳಿ ಮಾಂಸ ಮತ್ತು ಮೊಟ್ಟೆಗಳ ಬೆಲೆ ಏರಿಕೆಯನ್ನು ನೋಡಿ, ಬೆಲೆಗಳು ಇಷ್ಟೊಂದು ಹೆಚ್ಚಾದರೆ, ಅದನ್ನು ಯಾರು ತಿನ್ನುತ್ತಾರೆ ಎಂದು ಗ್ರಾಹಕರು ದೂರುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಒಂದು ಕೆಜಿ ಬ್ರಾಯ್ಲರ್ ಕೋಳಿ ಮಾಂಸದ ಬೆಲೆ 300 ರೂ.ಗಳಿದ್ದರೆ, ಒಂದು ಕೆಜಿ ಜೀವಂತ ಕೋಳಿ ಮಾಂಸದ ಬೆಲೆ 170 ರೂ.ಗಳಾಗಿದೆ.

https://www.newsics.com/2026/01/05/do-you-take-a-bath-with-the-geyser-on/

 

TAGGED:Big shock for non-veg lovers! You'll definitely get tired of hearing the rate!
Share This Article
Facebook Twitter Copy Link Print
Previous Article ಗೀಸರ್ ಆನ್ ಇಟ್ಟುಕೊಂಡೇ ಸ್ನಾನಕ್ಕಿಳಿಯುತ್ತೀರಾ ? ಅಪ್ಪಿ ತಪ್ಪಿಯೂ ಈ ತಪ್ಪು ಮಾಡಬೇಡಿ.!
Next Article ಇಂದು ಒಂದೇ ದಿನ ಚಿನ್ನದ ಬೆಲೆ ₹1,580 ಹೆಚ್ಚಳ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?