Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಒಂದೇ ದಿನ ಚಿನ್ನದ ಬೆಲೆ ₹1,580 ಹೆಚ್ಚಳ
ಕರ್ನಾಟಕದೇಶಪ್ರಮುಖ

ಇಂದು ಒಂದೇ ದಿನ ಚಿನ್ನದ ಬೆಲೆ ₹1,580 ಹೆಚ್ಚಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಇಂದು ಒಂದೇ ದಿನಕ್ಕೆ ಚಿನ್ನದ ದರವು 1,580 ರೂ. ಹೆಚ್ಚಳವಾಗಿದೆ. .

ಜನವರಿ 5, 2026 ರಂದು 1580 ರೂಪಾಯಿ ಹೆಚ್ಚಳ ಆಗುವ ಮೂಲಕ 10 ಗ್ರಾಂ ಚಿನ್ನದ ಬೆಲೆ 1.37 ಲಕ್ಷ ರೂಪಾಯಿಗೆ ತಲುಪಿದೆ. 24K ಚಿನ್ನದ ಬೆಲೆ 1 ಗ್ರಾಂಗೆ ₹13,740 ಕ್ಕೆ ತಲುಪಿದ್ದು, ಹಿಂದಿನ ಮುಕ್ತಾಯಕ್ಕೆ ಹೋಲಿಸಿದರೆ ₹1,580 ರಷ್ಟು ಏರಿಕೆ ಕಂಡಿದೆ.

 

ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 13,740 ರೂಪಾಯಿ ಇದ್ದು, ಇಂದು 158 ರೂಪಾಯಿ ಏರಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,37,400 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ ಇಂದು 1580 ರೂಪಾಯಿ ಹೆಚ್ಚಳ ಆಗಿದೆ.

 

ಭಾರತದ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ (ಪ್ರತಿ 1 ಗ್ರಾಂಗೆ)

ಚೆನ್ನೈ (ಅತ್ಯಂತ ದುಬಾರಿ),₹13,833, ₹12,680, ₹10,575

ಮುಂಬೈ / ದೆಹಲಿ,₹13,755, ₹12,610, ₹10,305

ಬೆಂಗಳೂರು / ಹೈದರಾಬಾದ್,₹13,740, ₹12,595, ₹10,305

ಕೇರಳ / ಪುಣೆ,₹13,740, ₹12,595, ₹10,305

ಅಹಮದಾಬಾದ್,₹13,745, ₹12,600, ₹10,310

 

ಬೆಳ್ಳಿ ಬೆಲೆ ಗಗನಕ್ಕೇರುತ್ತಿದೆ

 

ಚಿನ್ನದ ದರ ಏರಿಕೆಯಾದಂತೆ ಬೆಳ್ಳಿಯ ಬೆಲೆ ಕೂಡ ಗಗನಕ್ಕೇರುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ಪ್ರತಿ ಗ್ರಾಂ ಬೆಳ್ಳಿಯ ಮೇಲೆ ₹6 ಏರಿಕೆಯಾಗಿದೆ.

 

1 ಗ್ರಾಂ ಬೆಳ್ಳಿ: ₹247 (ನಿನ್ನೆ ₹241 ಇತ್ತು)

10 ಗ್ರಾಂ ಬೆಳ್ಳಿ: ₹2,470

100 ಗ್ರಾಂ ಬೆಳ್ಳಿ: ₹24,700

1 ಕೆಜಿ ಬೆಳ್ಳಿ: ₹2,47,000

 

https://www.newsics.com/2026/01/05/big-shock-for-non-veg-lovers-youll-definitely-get-tired-of-hearing-the-rate/

TAGGED:580 in a single day todayGold price increases by ₹1
Share This Article
Facebook Twitter Copy Link Print
Previous Article ನಾನ್ ವೆಜ್ ಪ್ರಿಯರಿಗೆ ಬಿಗ್​ ಶಾಕ್​! ರೇಟ್​ ಕೇಳಿದ್ರೆ ಸುಸ್ತು​ ಆಗೋದು ಪಕ್ಕಾ!
Next Article ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?