Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸೌತೆಕಾಯಿ ಅಂದ್ರೆ ತುಂಬಾ ಇಷ್ಟನಾ? ಈ ಆರೋಗ್ಯ ಸಮಸ್ಯೆ ಇದ್ರೆ ಸೇವನೆ ಮಾಡಬೇಡಿ
ಪ್ರಮುಖಆರೋಗ್ಯಲೈಫ್‌ಸ್ಟೈಲ್

ಸೌತೆಕಾಯಿ ಅಂದ್ರೆ ತುಂಬಾ ಇಷ್ಟನಾ? ಈ ಆರೋಗ್ಯ ಸಮಸ್ಯೆ ಇದ್ರೆ ಸೇವನೆ ಮಾಡಬೇಡಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನೀರಿನ ಅಂಶವನ್ನು ಹೆಚ್ಚಾಗಿ ಹೊಂದಿರುವ ತರಕಾರಿಗಳಲ್ಲಿ ಸೌತೆಕಾಯಿ ಕೂಡ ಒಂದು. ಬೇಸಿಗೆಯಲ್ಲಿ ದೇಹವನ್ನು ತಂಪಾಗಿಡುವಲ್ಲಿ ಈ ತರಕಾರಿಯ ಪಾತ್ರ ಮರೆಯುವ ಹಾಗಿಲ್ಲ.

ಹೇಳಿಕೇಳಿ ಈವಾಗ ಅಂತೂ ಚಳಿಗಾಲ, ಹೆಚ್ಚಿನವರು ಈ ತರಕಾರಿಯಿಂದ ದೂರ ಉಳಿಯುವವರೆ ಹೆಚ್ಚು ಆದರೆ ಈ ತರಕಾರಿಯನ್ನು ಮಿತವಾಗಿ ಸೇವನೆ ಮಾಡುವುದರಿಂದ, ಚಳಿಗಾಲದಲ್ಲಿ ದೇಹವನ್ನು ಹೈಡ್ರೇಟ್ ಆಗಿಟ್ಟುಕೊಳ್ಳಲು ಕೂಡ ನೆರವಾಗುತ್ತದೆ.

ಇನ್ನು ಈ ತರಕಾರಿಯಲ್ಲಿ ವಿಟಮಿನ್ ಸಿ, ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್‌ನಂತಹ ಅನೇಕ ಅಗತ್ಯ ಪೋಷಕಾಂಶಗಳು ಕಂಡು ಬರುವುದ ರಿಂದ ದೇಹದ ಆರೋಗ್ಯಕ್ಕೂ ಬಹಳ ಪ್ರಯೋಜನಕಾರಿ.

ಆದರೆ ಸೌತೆಕಾಯಿ ಎಷ್ಟೇ ಪ್ರಯೋಜನಕಾರಿಯಾಗಿದ್ದರೂ ಕೂಡ ಕೆಲವೊಂದು ಜನರಿಗೆ ಇದರಿಂದ ಸಮಸ್ಯೆಗಳು ಕಾಣಿಸಿಕೊಳ್ಳಲು ಶುರುವಾಗುತ್ತದೆ. ಹಾಗಾದ್ರೆ ಯಾರೆಲ್ಲಾ ಸೌತೆಕಾಯಿ ಸೇವನೆಯಿಂದ ದೂರವಿರಬೇಕು? ನೋಡೋಣ ಬನ್ನಿ

ಆಯುರ್ವೇದದ ಪ್ರಕಾರ, ಸೌತೆಕಾಯಿ ತಿನ್ನುವುದರಿಂದ ಶೀತ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತದೆ. ಹಾಗಾಗಿ ಅಸ್ತಮಾ, ಶೀತ, ಕೆಮ್ಮು, ಕಫ, ಸೈನಸ್ ಅಥವಾ ಊತ ಸಮಸ್ಯೆ ಇರುವವರು ಸೌತೆಕಾಯಿ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು. ಅಲ್ಲದೆ, ಅತಿಯಾಗಿ ಸೌತೆಕಾಯಿ ಸೇವಿಸುವುದರಿಂದ ವಾತ ಹೆಚ್ಚಾಗುತ್ತದೆ. ಈಗಾಗಲೇ ಕೀಲು ನೋವು ಅಥವಾ ದೇಹದ ಉರಿಯೂತದಿಂದ ಬಳಲುತ್ತಿರುವವರು ಸೌತೆಕಾಯಿಯಿಂದ ದೂರವಿರಬೇಕು. ಶೆಂಗಾದಲ್ಲಿ ಫೈಬರ್ ಅಧಿಕವಾಗಿದ್ದರೂ, ಸೂಕ್ಷ್ಮ ಜೀರ್ಣಾಂಗ ವ್ಯವಸ್ಥೆ ಇರುವವರಿಗೆ ಇದು ಸ್ವಲ್ಪ ಅಸ್ವಸ್ಥತೆಯನ್ನು ಉಂಟುಮಾಡಬಹುದು. ಇದರಲ್ಲಿರುವ ಕುಕುರ್ಬಿಟಾಸಿನ್ ಎಂಬ ಸಂಯುಕ್ತವು ಜೀರ್ಣಕಾರಿ ಸಮಸ್ಯೆಗಳಿರುವವರಲ್ಲಿ ಅನಿಲ, ಉಬ್ಬುವುದು ಅಥವಾ ಅಜೀರ್ಣದಂತಹ ಲಕ್ಷಣಗಳನ್ನು ಉಂಟುಮಾಡಬಹುದು.

ಸೌತೆಕಾಯಿಯಲ್ಲಿ ನೀರಿನ ಅಂಶ ಹೆಚ್ಚಿರುವುದರಿಂದ, ಮೂತ್ರ ವಿಸರ್ಜನೆಯ ಸಮಸ್ಯೆಯಿಂದ ಬಳಲುತ್ತಿರುವರು ಈ ತರಕಾರಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವನೇ ಮಾಡುವುದರಿಂದ ಆಗಾಗ ಮೂತ್ರ ವಿಸರ್ಜನೆಗೆ ಹೋಗಬೇಕಾಗಿ ಬರಬಹುದು ಅಥವಾ ಕೆಲವರಲ್ಲಿ ಅಸ್ವಸ್ಥತೆ ಕಂಡುಬರಬಹುದು.

ಸೌತೆಕಾಯಿಗಳನ್ನು ಸಾಮಾನ್ಯವಾಗಿ ಮಧುಮೇಹ ಇರುವವರಿಗೆ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ. ಆದರೆ ಸೌತೆಕಾಯಿ ಬೀಜಗಳನ್ನು ಇನ್ಸುಲಿನ್ ಅಥವಾ ಗ್ಲೂಕೋಸ್- ಕಡಿಮೆಗೊಳಿಸುವ ಔಷಧಿಗಳ ಸೇವನೆ ಮಾಡುವವರಿಗೆ ಸಮಸ್ಯೆ ಉಂಟುಮಾಡಬಹುದು. ಸೌತೆಕಾಯಿ ಬೀಜಗಳ ಅತಿಯಾದ ಸೇವನೆ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಕುಸಿತಕ್ಕೂ ಕಾರಣವಾಗಬಹುದು ಇದು ತಲೆತಿರುಗುವಿಕೆ ಮುಂತಾದ ಲಕ್ಷಣಗಳನ್ನು ಉಂಟುಮಾಡುತ್ತದೆ.

https://www.newsics.com/2026/01/05/hostel-warden-threatens-students-for-speaking-in-kannada/

 

TAGGED:Do you like cucumbers very much?
Share This Article
Facebook Twitter Copy Link Print
Previous Article ಕನ್ನಡದಲ್ಲಿ ಮಾತನಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್
Next Article ಅಪರೂಪಕ್ಕೆ ಒಮ್ಮೆ ಡ್ರಿಂಕ್ಸ್ ಮಾಡುತ್ತಿದ್ದ 28 ವರ್ಷ ಯುವಕನ ಲಿವರ್ ಡ್ಯಾಮೇಜ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?