Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇರಾನ್ ನಲ್ಲಿ ಹಿಂಸಾತ್ಮಕ ಪ್ರತಿಭಟನೆ – 35 ಜನ ಸಾವು
ದೇಶಪ್ರಮುಖವಿದೇಶ

ಇರಾನ್ ನಲ್ಲಿ ಹಿಂಸಾತ್ಮಕ ಪ್ರತಿಭಟನೆ – 35 ಜನ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇರಾನ್ : ಇರಾನ್ ನಲ್ಲಿ ಹಿಂಸಾತ್ಮಕ ಪ್ರತಿಭಟನೆ ತೀವ್ರಗೊಂಡಿದ್ದು, ಇದುವರೆಗೆ 35 ಜನ ಮೃತಪಟ್ಟಿದ್ದಾರೆ ಹಾಗೂ 1,200 ಮಂದಿ ಜನರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇರಾನ್ನಲ್ಲಿ ಇತ್ತೀಚೆಗೆ ಆರ್ಥಿಕ ಸಮಸ್ಯೆಗಳು ಮತ್ತು ಆಡಳಿತದ ವಿರುದ್ಧ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿವೆ. ಈ ಪ್ರತಿಭಟನೆಗಳು 2019ರಷ್ಟು ತೀವ್ರವಾಗಿಲ್ಲದಿದ್ದರೂ, ದೇಶದಾದ್ಯಂತ ಹಲವು ನಗರಗಳಲ್ಲಿ ಹರಡಿವೆ, ಆರ್ಥಿಕ ಸಂಕಷ್ಟ ಮತ್ತು ಹಣದುಬ್ಬರ ಇದರ ಹಿಂದಿನ ಪ್ರಮುಖ ಕಾರಣಗಳು.

ದೇಶದಾದ್ಯಂತ ಹಲವು ನಗರಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಪ್ರತಿಭಟನೆಗಳನ್ನು ‘ಗಲಭೆಗಳು’ ಎಂದು ಕರೆದಿದ್ದು, ವಿದೇಶಿ ಶಕ್ತಿಗಳ ಕೈವಾಡದ ಆರೋಪ ಮಾಡಿದ್ದಾರೆ ಮತ್ತು ಕಠಿಣ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದ್ದಾರೆ.

https://www.newsics.com/2026/01/06/delcy-rodriguez-sworn-in-as-venezuelas-interim-president/

TAGGED:Violent protests in Iran - 35 people killed
Share This Article
Facebook Twitter Copy Link Print
Previous Article ವೆನಿಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್ ಪ್ರಮಾಣ ವಚನ ಸ್ವೀಕಾರ
Next Article former Union Minister Suresh Kalmadi passes away ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ಕೇಂದ್ರ ಸಚಿವ ಸುರೇಶ್​ ಕಲ್ಮಾಡಿ ನಿಧನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?