Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯಕರನ ಬಂಡವಾಳ ಬಯಲು: ಮದುವೆಯಾಗಿ ಅರ್ಧ ಗಂಟೆಯಲ್ಲೇ ತಾಳಿ ಕಿತ್ತೆಸೆದ ಯುವತಿ! 
ಕರ್ನಾಟಕಪ್ರಮುಖ

ಪ್ರಿಯಕರನ ಬಂಡವಾಳ ಬಯಲು: ಮದುವೆಯಾಗಿ ಅರ್ಧ ಗಂಟೆಯಲ್ಲೇ ತಾಳಿ ಕಿತ್ತೆಸೆದ ಯುವತಿ! 

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರ: ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿ ಪೋಷಕರ ಜತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಡಾವಣೆಯ ನಿವಾಸಿ, ಪೇಂಟ್ ಕೆಲಸಗಾರ ಸಂದೀಪ್ ಎನ್ನುವ ವ್ಯಕ್ತಿ ಚಿಕ್ಕಬಳ್ಳಾಪುರ ನಗರದ ಕಂದವಾರ ಬಡಾವಣೆಯ ಶ್ರೀಮಂತ ಕುಟುಂಬದ 18 ವರ್ಷದ ಯುವತಿಗೆ ಗಾಳ ಹಾಕಿದ್ದ.

ಆಕೆಯ ಜೊತೆ ಎರಡು ದಿನಗಳ ಹಿಂದೆ ಎಸ್ಕೇಪ್ ಆಗಿದ್ದ ಈತ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ದೇವಸ್ಥಾನವೊಂದರಲ್ಲಿ ಆಕೆಗೆ ತಾಳಿಯನ್ನೂ ಕಟ್ಟಿದ್ದ. ಬಳಿಕ ಈ ಜೋಡಿ ಕಾರಿನಲ್ಲಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾಗ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಯುತಿಯ ಪೋಷಕರು ಇವರ ಕಾರನ್ನು ಅಡ್ಡಗಟ್ಟಿದ್ದರು. ಅಡ್ಡಗಟ್ಟಿದ್ದ ಯುವತಿಯ ಪೋಷಕರು ನೇರವಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆ ವೇಳೆ ಯುವಕನ ಬಂಡವಾಳ ಒಂದೊಂದೇ ಬಯಲಾಗಿದೆ. ಈ ಹಿಂದೆ ಹಲವರಿಗೂ ಆತ ಮೋಸ ಮಾಡಿದ್ದ, ಜೊತೆಗೆ ಪೋಕ್ಸೋ ಪ್ರಕರಣ ಕೂಡ ಆತನ ಮೇಲಿದೆ ಎಂಬುದು ಯುವತಿಗೆ ಗೊತ್ತಾಗಿದೆ. ಪ್ರಿಯಕರನ ಬಂಡವಾಳ ಗೊತ್ತಾಗಿದ್ದೇ ತಡ, ಆತ ಕಟ್ಟಿದ್ದ ತಾಳಿ ಕಿತ್ತೆಸೆದು ಪೋಷಕರ ಜತೆ ಯುವತಿ ತೆರಳಿದ್ದಾಳೆ.

https://www.newsics.com/2026/01/06/the-perpetrators-sexually-harassed-their-wife-stripped-their-son-and-beat-him-up/

TAGGED:As her lover's fortune was revealedthe young woman took off the bracelet he had tied.
Share This Article
Facebook Twitter Copy Link Print
Previous Article ಪತ್ನಿಗೆ ಲೈಂಗಿಕ ಕಿರುಕುಳ ನೀಡಿ ಮಗನನ್ನು ವಿವಸ್ತ್ರಗೊಳಿಸಿ ಥಳಿಸಿದ ದುಷ್ಕರ್ಮಿಗಳು – ವೈರಲ್ ವಿಡಿಯೋ ನೋಡಿ
Next Article ಅತ್ತೆ-ಮಾವ ಮತ್ತು ಪತಿ ನಿಂದನೆ ಮಾಡಿದ್ದಾರೆಂಬ ಕೇವಲ ಹೇಳಿಕೆ ಕ್ರಿಮಿನಲ್ ಮೊಕದ್ದಮೆಗೆ ಆಧಾರವಾಗುವುದಿಲ್ಲ – ಹೈಕೋರ್ಟ್

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?