Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತ್ತೆ-ಮಾವ ಮತ್ತು ಪತಿ ನಿಂದನೆ ಮಾಡಿದ್ದಾರೆಂಬ ಕೇವಲ ಹೇಳಿಕೆ ಕ್ರಿಮಿನಲ್ ಮೊಕದ್ದಮೆಗೆ ಆಧಾರವಾಗುವುದಿಲ್ಲ – ಹೈಕೋರ್ಟ್
ಕರ್ನಾಟಕಪ್ರಮುಖ

ಅತ್ತೆ-ಮಾವ ಮತ್ತು ಪತಿ ನಿಂದನೆ ಮಾಡಿದ್ದಾರೆಂಬ ಕೇವಲ ಹೇಳಿಕೆ ಕ್ರಿಮಿನಲ್ ಮೊಕದ್ದಮೆಗೆ ಆಧಾರವಾಗುವುದಿಲ್ಲ – ಹೈಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು:ಅತ್ತೆ-ಮಾವ ಮತ್ತು ಪತಿ ನಿಂದನೆ ಮಾಡಿದ್ದಾರೆಂಬ ಕೇವಲ ಹೇಳಿಕೆ ಕ್ರಿಮಿನಲ್ ಮೊಕದ್ದಮೆಗೆ ಆಧಾರವಾಗುವುದಿಲ್ಲ. ನಿರ್ದಿಷ್ಟ ಪ್ರಕರಣ, ದಿನಾಂಕ, ಸ್ಥಳದ ವಿವರಗಳಿಲ್ಲದ ಆರೋಪಗಳು ಆಧಾರರಹಿತ. ಅರ್ಜಿದಾರರ ವಿರುದ್ಧದ ವಿಚಾರಣೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗ. ನ್ಯಾಯಾಲಯ ಪ್ರಕರಣ ರದ್ದುಪಡಿಸಿದೆ.

ಪತ್ನಿ ಅಬೇದಾ ಅವರ ಪತಿ ಮೊಹಮ್ಮದ್‌ ನೂರುದ್ದೀನ್‌ ಜುಮ್ನಾ ಮತ್ತಿತರ ಐವರ ವಿರುದ್ಧದ ವಿಚಾರಣೆ ರದ್ದುಗೊಳಿಸುವಾಗ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ ಏಕಸದಸ್ಯ ಪೀಠ (ಕಲಬುರಗಿ), ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ದಾಖಲೆ ಪರಿಶೀಲಿಸಿದ ನಂತರ ನ್ಯಾಯಪೀಠ ‘ಕೌಟುಂಬಿಕ ವಿಭಜನೆಯಾಗಿತ್ತು ಎಂದು ದೂರುದಾರರು ಸ್ಪಷ್ಟವಾಗಿ ಒಪ್ಪಿಕೊಂಡಿದ್ದಾರೆ. ಅದರ ಪ್ರಕಾರ, ಮೂರು ಕೊಠಡಿಗಳನ್ನು ಒಳಗೊಂಡ ಪ್ರತ್ಯೇಕ ವಸತಿ ಭಾಗವನ್ನು ನೀಡಲಾಗಿದೆ. ಅಲ್ಲಿಅರ್ಜಿದಾರರು ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಮತ್ತು ದೂರುದಾರರೊಂದಿಗೆ ಸಾಮಾನ್ಯ ಮನೆಯಲ್ಲಿಹಂಚಿಕೊಂಡು ಬದುಕುತ್ತಿರಲಿಲ್ಲವೆಂದು ಸೂಚಿಸುತ್ತದೆ ಎಂದು ಹೇಳಿದೆ.

ಅಲ್ಲದೆ, ‘ದೂರುದಾರರು ನೂರುದ್ದೀನ್‌ ಗಲ್‌್ಫ ಪ್ರದೇಶದಲ್ಲಿದೀರ್ಘಕಾಲ ವಾಸಿಸುತ್ತಿದ್ದುದ್ದನ್ನು ಪದೇಪದೆ ಉಲ್ಲೇಖಿಸಿದ್ದಾರೆ. ಇದು ವೈವಾಹಿಕ ಕಲಹಕ್ಕೆ ಪ್ರಾಥಮಿಕ ಕಾರಣವೆಂದು ತೋರುತ್ತದೆ. ಆದ್ದರಿಂದ ಅರ್ಜಿದಾರರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ. ದಿನಾಂಕ, ಸಮಯ, ಸ್ಥಳ ಅಥವಾ ನಿರ್ದಿಷ್ಟ ಕೃತ್ಯಗಳ ಯಾವುದೇ ವಿವರಗಳಿಲ್ಲ,ಎಂದು ನ್ಯಾಯಾಲಯ ತಿಳಿಸಿದೆ.

https://www.newsics.com/2026/01/06/as-her-lovers-fortune-was-revealed-the-young-woman-took-off-the-bracelet-he-had-tied/

 

TAGGED:Mere allegations of abuse by in-laws and husband are not grounds for criminal prosecution - High Court
Share This Article
Facebook Twitter Copy Link Print
Previous Article ಪ್ರಿಯಕರನ ಬಂಡವಾಳ ಬಯಲು: ಮದುವೆಯಾಗಿ ಅರ್ಧ ಗಂಟೆಯಲ್ಲೇ ತಾಳಿ ಕಿತ್ತೆಸೆದ ಯುವತಿ! 
Next Article ದುರಸ್ಥಿ ವೇಳೆ ಒಎನ್‌ಜಿಸಿ ತೈಲ ಬಾವಿಗೆ ಬೆಂಕಿ: ಸ್ಥಳೀಯರ ಸ್ಥಳಾಂತರ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?