Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂತಾರದ ರಾಣಿ ಕನಕವತಿ ಈಗ ಟಾಕ್ಸಿಕ್‌ನಲ್ಲಿ ಮೆಲ್ಲಿಸಾ
ಕರ್ನಾಟಕದೇಶಪ್ರಮುಖಮನರಂಜನೆ

ಕಾಂತಾರದ ರಾಣಿ ಕನಕವತಿ ಈಗ ಟಾಕ್ಸಿಕ್‌ನಲ್ಲಿ ಮೆಲ್ಲಿಸಾ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಕ್ಷಿತ್‌ ಶೆಟ್ಟಿ ಜೊತೆ ಸಪ್ತಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಲವ್‌ ಗರ್ಲ್‌ ಆಗಿದ್ದ ರುಕ್ಮಿಣಿ ವಸಂತ್‌ ಬಳಿಕ ಕಾಂತಾರ ಮೂವಿಯಲ್ಲಿ ರಿಷಭ್‌ ಶೆಟ್ಟಿ ಜೊತೆ ಕನಕವತಿಯಾಗಿದ್ದರು.ಇದೀಗ ಟಾಕ್ಸಿಕ್‌ ಸಿನಿಮಾದಲ್ಲಿ ನಟಿ ರುಕ್ಮಿಣಿ ವಸಂತ್ ಮೆಲ್ಲಿಸಾ ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ.

ರಾಕಿಂಗ್ ಸ್ಟಾರ್ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸಿನಿಮಾ ಬಿಡುಗಡೆಗೆ ಇನ್ನು 71 ದಿನಗಳು ಬಾಕಿ ಇದ್ದು, 2026ರ ಮಾರ್ಚ್‌ 19ರಂದು ತೆರೆಗೆ ಬರಲಿದೆ.

ನಟ ಯಶ್‌ ಅವರು ಸಾಮಾಜಿಕ ಮಾಧ್ಯಮದಲ್ಲಿ ನಟಿ ರುಕ್ಮಿಣಿ ವಸಂತ್ ಅವರ ಪೋಸ್ಟರ್‌ ಒಂದನ್ನು ಹಂಚಿಕೊಂಡಿದ್ದಾರೆ. ಟಾಕ್ಸಿಕ್‌ ಸಿನಿಮಾದಲ್ಲಿ ನಟಿ ರುಕ್ಮಿಣಿ ವಸಂತ್ ಮೆಲ್ಲಿಸಾ ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ. ವಯಸ್ಕರಿಗೆ ಇದೊಂದು ವಿಷಕಾರಿ ಕಾಲ್ಪನಿಕ ಕಥೆಯಾಗಿದೆ ಎಂದು ನಟ ಯಶ್‌ ಬರೆದುಕೊಂಡಿದ್ದಾರೆ. ನಟ ಹಂಚಿಕೊಂಡ ಪೋಸ್ಟರ್‌ನಲ್ಲಿ ನಟಿ ರುಕ್ಮಿಣಿ ವಸಂತ್ ಅವರು ಅತ್ಯಂತ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ.

ಇನ್ನು, ಗೀತು ಮೋಹನ್‌ದಾಸ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಟಾಕ್ಸಿಕ್‌ ಸಿನಿಮಾದಲ್ಲಿ ಸ್ಟಾರ್‌ ನಟಿಯರ ದೊಡ್ಡ ಸಮೂಹವೇ ಇದೆ. ಈಗಾಗಲೇ ನಟ ಯಶ್‌ ಅವರು ನಟಿ ಕಿಯಾರಾ ಅಡ್ವಾನಿ, ನಟಿ ಹುಮಾ ಖುರೇಷಿ, ನಯನತಾರಾ, ತಾರಾ ಸುತಾರಿಯಾ ಅವರನ್ನು ಪರಿಚಯಿಸಿದ್ದಾರೆ. ಇದೀಗ ಕನ್ನಡದ ನಟಿ ರುಕ್ಮಿಣಿ ವಸಂತ್ ಅವರನ್ನು ಹೊಸ ಶೈಲಿಯಲ್ಲಿ ಪರಿಚಯಿಸಲಾಗಿದೆ.

ಈ ಸಿನಿಮಾವು ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ ಡಬ್‌ ಆಗಿ ರಿಲೀಸ್‌ ಆಗಲಿದೆ.

 

https://x.com/TheNameIsYash/status/2008403188068892868?ref_src=twsrc%5Etfw%7Ctwcamp%5Etweetembed%7Ctwterm%5E2008403188068892868%7Ctwgr%5E3ea74b23c70e9d97b5b1a92b6e667b027ffb2000%7Ctwcon%5Es1_c10&ref_url=https%3A%2F%2Fwww.prajavani.net%2Fentertainment%2Fcinema%2Frukmini-vasanth-fierce-look-kanakavathi-now-melissa-3714741

TAGGED:Kantara's Rani Kanakavati is now Melissa in Toxic
Share This Article
Facebook Twitter Copy Link Print
Previous Article ದುರಸ್ಥಿ ವೇಳೆ ಒಎನ್‌ಜಿಸಿ ತೈಲ ಬಾವಿಗೆ ಬೆಂಕಿ: ಸ್ಥಳೀಯರ ಸ್ಥಳಾಂತರ
Next Article ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?