Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಘಾತ, ಸಾರಿಗೆ ನಿಯಮ ಉಲ್ಲಂಘನೆ ತಡೆಗೆ ರಾಜ್ಯಾದ್ಯಂತ ರಸ್ತೆ ಸುರಕ್ಷತೆಗಾಗಿ ಎಐ ಆಧಾರಿತ ಕ್ಯಾಮೆರಾ ಅಳವಡಿಕೆ
ಕರ್ನಾಟಕಪ್ರಮುಖ

ಅಪಘಾತ, ಸಾರಿಗೆ ನಿಯಮ ಉಲ್ಲಂಘನೆ ತಡೆಗೆ ರಾಜ್ಯಾದ್ಯಂತ ರಸ್ತೆ ಸುರಕ್ಷತೆಗಾಗಿ ಎಐ ಆಧಾರಿತ ಕ್ಯಾಮೆರಾ ಅಳವಡಿಕೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರು ಹೊರತಾಗಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಅಪಘಾತ ಮತ್ತು ಸಾರಿಗೆ ನಿಯಮ ಉಲ್ಲಂಘನೆ ಹೆಚ್ಚಾಗಿರುವ ರಸ್ತೆಗಳಲ್ಲಿ ರಸ್ತೆ ಸುರಕ್ಷತೆಗೆ ಕೃತಕ ಬುದ್ಧಿಮತ್ತೆ(ಎಐ) ಸ್ಮಾರ್ಟ್ ಎನ್ ಫೋರ್ಸ್ ಮೆಂಟ್ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುರುತಿಸಿದ ರಾಜ್ಯದ 60 ರಸ್ತೆಗಳಲ್ಲಿ ಅಪಘಾತ ತಡೆಗೆ ಕೃತಕ ಬುದ್ಧಿಮತ್ತೆ ಆಧಾರಿತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಧಾರವಾಡ, ದಾವಣಗೆರೆ, ಬೆಳಗಾವಿ, ಕಲಬುರಗಿ, ವಿಜಯನಗರ, ಹಾವೇರಿ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೇರಿದ ರಸ್ತೆಗಳಲ್ಲಿ ಎಐ ಆಧಾರಿತ ಸ್ಮಾರ್ಟ್ ಕ್ಯಾಮೆರಾ ಅಳವಡಿಸಲಾಗುವುದು .

ಈ ಕ್ಯಾಮೆರಾಗಳು ವಾಹನಗಳು ನಿಯಮ ಉಲ್ಲಂಘಿಸಿದಲ್ಲಿ ಅದರ ವಿಡಿಯೋ ಮತ್ತು ಫೋಟೋ ಸೆರೆ ಹಿಡಿದು ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸುತ್ತವೆ. ಅದರ ಆಧಾರದಲ್ಲಿ ವಾಹನಗಳ ವಿರುದ್ಧ ಸ್ವಯಂ ಚಾಲಿತ ಡಿಜಿಟಲ್ ಚಲನ್ ಸಿದ್ದಪಡಿಸಿ ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ರವಾನಿಸಲಾಗುತ್ತದೆ.

https://www.newsics.com/2026/01/06/north-korea-comes-to-venezuelas-aid-through-missile-test/

TAGGED:AI-based cameras to be installed across the state for road safety to prevent accidents and traffic rule violations
Share This Article
Facebook Twitter Copy Link Print
Previous Article ಕ್ಷಿಪಣಿ ಪರೀಕ್ಷೆ ಮೂಲಕ ವೆನೆಜುವೆಲಾ ನೆರವಿಗೆ ಬಂದ ಉತ್ತರ ಕೊರಿಯಾ! ಮಡುರೋ ಬಿಡದಿದ್ದರೆ ಕೆಟ್ಟ ಪರಿಣಾಮ- ಟ್ರಂಪ್‌ಗೆ ಕಿಮ್ ಎಚ್ಚರಿಕೆ
Next Article ಕಳ್ಳತನಕ್ಕೆ ಹೋಗಿ ಅಡುಗೆ ಮನೆ ಫ್ಯಾನ್ ರಂಧ್ರದಲ್ಲಿ ಸಿಲುಕಿಕೊಂಡ ಕಳ್ಳ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?