Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಳ್ಳತನಕ್ಕೆ ಹೋಗಿ ಅಡುಗೆ ಮನೆ ಫ್ಯಾನ್ ರಂಧ್ರದಲ್ಲಿ ಸಿಲುಕಿಕೊಂಡ ಕಳ್ಳ
ದೇಶಪ್ರಮುಖ

ಕಳ್ಳತನಕ್ಕೆ ಹೋಗಿ ಅಡುಗೆ ಮನೆ ಫ್ಯಾನ್ ರಂಧ್ರದಲ್ಲಿ ಸಿಲುಕಿಕೊಂಡ ಕಳ್ಳ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋಟಾ: ಕಳ್ಳತನಕ್ಕೆ ಹೋದ ಕಳ್ಳ ಅಡುಗೆ ಮನೆ ಫ್ಯಾನ್ ರಂಧ್ರದಲ್ಲಿ ಸಿಲುಕಿಕೊಂಡ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ

ಸುಭಾಷ್ ಕುಮಾರ್ ರಾವತ್ ಅವರ ಮನೆಯ ಕಿಚನ್ ಎಕ್ಸಾಸ್ಟ್ ಫ್ಯಾನ್ ಶಾಫ್ಟ್ ಮೂಲಕ ನುಗ್ಗಿ ಕಳವು ಮಾಡಲು ಪ್ರಯತ್ನಿಸಿದ ಕಳ್ಳ ಸಣ್ಣ ರಂಧ್ರದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ.

ಜನವರಿ 3ರಂದು ಸುಭಾಷ್ ಕುಮಾರ್ ರಾವತ್ ಖಾತುಶ್ಯಾಮ್‌ಜಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಆಗಮಿಸಿದ್ದರು. ಪೊಲೀಸ್ ಸ್ಟಿಕ್ಕರ್ ಹೊಂದಿದ ಕಾರಿನಲ್ಲಿ ಬಂದಿದ್ದ ಆರೋಪಿಗಳು ಅನುಮಾನ ಬರದಂತೆ ಯೋಜನೆ ರೂಪಿಸಿದ್ದರು. ಆದರೆ ಎಕ್ಸಾಸ್ಟ್ ಫ್ಯಾನ್ ಶಾಫ್ಟ್ ಮೂಲಕ ಮನೆಗೆ ನುಸುಳಲು ಪ್ರಯತ್ನಿಸಿದಾಗ ಕಳ್ಳನೊಬ್ಬ ಸಿಕ್ಕಿಹಾಕಿಕೊಂಡ. ಅವನ ದೇಹದ ಒಂದು ಭಾಗ ಮನೆಯೊಳಗೆ, ಉಳಿದಭಾಗ ಹೊರಗೆ ತೂಗುತ್ತಿತ್ತು.

ಮರುದಿನ ಮಧ್ಯರಾತ್ರಿ ಸುಮಾರು 1 ಗಂಟೆಗೆ ಮನೆಗೆ ಮರಳಿದ ರಾವತ್ ಅವರ ಪತ್ನಿ ಸ್ಕೂಟರ್ ಲೈಟ್ ಹಾಕಿ ಬೀಗ ತೆಗೆಯುತ್ತಿದ್ದಾಗ ಶಬ್ದ ಕೇಳಿ ಆತಂಕಗೊಂಡರು. ಆಗ ಕಳ್ಳನ ಸಹಚರ ಓಡಿಹೋದ.

ಪೊಲೀಸರು ಆಗಮಿಸಿ ಸಿಕ್ಕಿಹಾಕಿಕೊಂಡಿದ್ದ ಕಳ್ಳನನ್ನು ರಕ್ಷಿಸಿ ಬಂಧಿಸಿದರು.ಪರಾರಿಯಾದ ಸಹಚರನನ್ನು ಹುಡುಕುತ್ತಿರುವ ಪೊಲೀಸರು, ಆರೋಪಿ ಇತರ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೇ ಎಂದು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/01/07/ai-based-cameras-to-be-installed-across-the-state-for-road-safety-to-prevent-accidents-and-traffic-rule-violations/

TAGGED:Thief gets stuck in kitchen fan hole while stealing
Share This Article
Facebook Twitter Copy Link Print
Previous Article ಅಪಘಾತ, ಸಾರಿಗೆ ನಿಯಮ ಉಲ್ಲಂಘನೆ ತಡೆಗೆ ರಾಜ್ಯಾದ್ಯಂತ ರಸ್ತೆ ಸುರಕ್ಷತೆಗಾಗಿ ಎಐ ಆಧಾರಿತ ಕ್ಯಾಮೆರಾ ಅಳವಡಿಕೆ
Next Article ನಟ ರಕ್ಷಿತ್ ಶೆಟ್ಟಿ ಯಾವತ್ತೂ ಅವಳ ಮೇಲೆ ಆರೋಪ ಮಾಡಲಿಲ್ಲ…

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?