Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಣದ ಆಸೆಗೆ ಮಗಳ ಮೇಲಿನ ಲೈಂ*ಗಿಕ ದೌರ್ಜನ್ಯಕ್ಕೆ ಸಹಕರಿಸಿದ ತಂದೆ – 12 ಜನ ಅರೆಸ್ಟ್
ಕರ್ನಾಟಕಪ್ರಮುಖ

ಹಣದ ಆಸೆಗೆ ಮಗಳ ಮೇಲಿನ ಲೈಂ*ಗಿಕ ದೌರ್ಜನ್ಯಕ್ಕೆ ಸಹಕರಿಸಿದ ತಂದೆ – 12 ಜನ ಅರೆಸ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು: ಹಣದ ಆಸೆಗಾಗಿ  ತನ್ನ ಮಗಳ ಮೇಲಿನ ಲೈಂ*ಗಿಕ ದೌರ್ಜನ್ಯಕ್ಕೆ ಸಹಕರಿಸಿದ ತಂದೆ, ಅಜ್ಜಿ, ಮಂಗಳೂರಿನ ವ್ಯಕ್ತಿ ಸೇರಿ ಒಟ್ಟು 12 ಆರೋಪಿಗಳನ್ನು ಬಂಧಿಸಿದ ಬೀರೂರು ಠಾಣೆ ಪೊಲೀಸರು ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು ವಾಸಿ ಭರತ್ ಶೆಟ್ಟಿ, ಗಿರೀಶ್ (ಬಾಲಕಿ ತಂದೆ), ನಾಗರತ್ನಮ್ಮ(ಬಾಲಕಿ ಅಜ್ಜಿ) ಸೇರಿ ಒಟ್ಟು 12 ಮಂದಿಯನ್ನು ಬಂಧಿಸಲಾಗಿದೆ.

ಬೀರೂರು ಸಮೀಪದ ನಾಗವಂಗಲದಲ್ಲಿ ತನ್ನ ತಂದೆಯೊಂದಿಗೆ ವಾಸವಾಗಿದ್ದ ಬಾಲಕಿ ಬೀರೂರು ಪಟ್ಟಣದ ಅಂತರಘಟ್ಟಮ್ಮ ದೇವಾಲಯದ ಬಳಿಯ ತನ್ನ ಅಜ್ಜಿ ಮನೆಗೆ ಬಂದಿದ್ದಳು. ಅಜ್ಜಿ ನಾಗರತ್ನಮ್ಮ ಮಂಗಳೂರಿನ ಆರೋಪಿ ಭರತ್ ಶೆಟ್ಟಿಯೊಂದಿಗೆ ಮಗಳನ್ನು ಕಳುಹಿಸಿ ಕೊಡುವಂತೆ ಬಾಲಕಿ ತಂದೆ ಗಿರೀಶ್‌ ಗೆ ಹೇಳಿದ್ದರಿಂದ ಡಿ. 20ರಂದು ಗಿರೀಶ್‌ ತನ್ನ ಮಗಳು ಮತ್ತು ಭರತ್ ಶೆಟ್ಟಿ ಜೊತೆ ಮಂಗಳೂರಿಗೆ ತೆರಳಿದ್ದಾರೆ.

ಮಂಗಳೂರಿನಲ್ಲಿ ಭರತ್‌ ಶೆಟ್ಟಿ ಲೈಂಗಿ*ಕವಾಗಿ ತನ್ನನ್ನು ಬಳಸಿಕೊಳ್ಳಲು ಯತ್ನಿಸುತ್ತಿರುವ ಬಗ್ಗೆ ಬಾಲಕಿ ತನ್ನ ತಂದೆ ಬಳಿ ಅಳಲುತೋಡಿಕೊಂಡರೂ ಪ್ರಯೋಜನವಾಗಲಿಲ್ಲ. ಅಸಹಾಯಕಳಾದ ಬಾಲಕಿ ನೀಚ ತಂದೆಯಿಂದಾಗಿ ಕೆಲವರಿಂದ ಲೈಂ*ಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು ಈ ಬಗ್ಗೆ ಬಾಲಕಿ ಮಂಗಳೂರಿಂದ ಹಿಂದಿರುಗಿದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಕಾರ್ಯಾಚರಣೆ ನಡೆಸಿ ಕೃತ್ಯದಲ್ಲಿ ಭಾಗಿಯಾದವರನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

https://www.newsics.com/2026/01/07/here-is-good-news-for-home-builders/

TAGGED:Father assisted in sexual assault of daughter for money
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ, 07-01-2026, ಬುಧವಾರ
Next Article ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮ*ಹತ್ಯೆ.!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?