Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮ*ಹತ್ಯೆ.!
ಕರ್ನಾಟಕಪ್ರಮುಖ

ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮ*ಹತ್ಯೆ.!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾರವಾರ : ಮದುವೆಯಾಗಲು ಯುವತಿ ಒಪ್ಪದಿದ್ದಕ್ಕೆ ಮನನೊಂದು ಪುರೋಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ನಡೆದಿದೆ.

ಪವನ್ ಭಟ್ (24) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪವನ್ ಭಟ್ ವೃತ್ತಿಯಲ್ಲಿ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಲ್ಲದೇ ಊರಿನಲ್ಲಿ ಯುವತಿಯೊಬ್ಬಳನ್ನು ಪವನ್ ಲವ್ ಮಾಡುತ್ತಿದ್ದರು. ಆದರೆ ನಂತರ ಯುವತಿ ಮದುವೆಯಾಗಲು ನಿರಾಕರಿಸಿದ್ದಾಳೆ. ಪವನ್ ಮದುವೆಯಾಗುವಂತೆ ಎಷ್ಟೇ ದುಂಬಾಲು ಬಿದ್ದರೂ ಆಕೆ ನಿರಾಕರಿಸಿದ್ದಾಳೆ. ಇದರಿಂದ ಮನನೊಂದ ಪವನ್ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡಿದ್ದಾರೆ.

https://www.newsics.com/2026/01/07/father-assisted-in-sexual-assault-of-daughter-for-money/

TAGGED:A priest commits suicide after a young woman refuses to marry him!
Share This Article
Facebook Twitter Copy Link Print
Previous Article ಹಣದ ಆಸೆಗೆ ಮಗಳ ಮೇಲಿನ ಲೈಂ*ಗಿಕ ದೌರ್ಜನ್ಯಕ್ಕೆ ಸಹಕರಿಸಿದ ತಂದೆ – 12 ಜನ ಅರೆಸ್ಟ್
Next Article ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪೊಲೀಸರು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?