Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೊನೆಗೂ ಗಂಡು ಮಗುವಿಗೆ ಜನ್ಮ ನೀಡಿದ ಹತ್ತು ಹೆಣ್ಮಕ್ಕಳ ತಾಯಿ!
ಪ್ರಮುಖದೇಶ

ಕೊನೆಗೂ ಗಂಡು ಮಗುವಿಗೆ ಜನ್ಮ ನೀಡಿದ ಹತ್ತು ಹೆಣ್ಮಕ್ಕಳ ತಾಯಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ತಾಯಿ 10 ಹೆಣ್ಣುಮಕ್ಕಳ ಬಳಿಕ ಇದೀಗ 11ನೇ ಮಗುವಿಗೆ ಜನ್ಮ ನೀಡಿದ್ದಾರೆ.ಚಂಡೀಗಢದ ಬಡ ದಂಪತಿ ಮದುವೆಯಾಗಿ 19 ವರ್ಷವಾಗಿದೆ. 10 ಮಂದಿ ಹೆಣ್ಣು ಮಕ್ಕಳಿದ್ದಾರೆ.  ಕೊನೆಗೂ ಇದೀಗ ಗಂಡು ಮಗು ಜನಿಸಿದ್ದು,  11ನೇ ಮಗುವಿಗೆ ಪೋಷಕರಾಗಿರುವ ಸಂತಸದಲ್ಲಿ ಇದ್ದಾರೆ.

ಕೂಲಿ ಕೆಲಸ ಮಾಡುವ ಪತಿ ಮತ್ತು ಪತ್ನಿ (37 ವರ್ಷ)  ತಮ್ಮ ಹನ್ನೊಂದನೇ ಮಗುವನ್ನು ಬರಮಾಡಿಕೊಂಡರು.  ಮಕ್ಕಳಿದ್ದಾರೆ.

ನಮಗೆ ಒಂದು ಗಂಡು ಮಗು ಬೇಕೆಂಬ ಆಸೆ ಇತ್ತು. ನನ್ನ ಕೆಲವು ಹಿರಿಯ ಹೆಣ್ಣುಮಕ್ಕಳೂ ಸಹ ನಮಗೊಬ್ಬ ಸಹೋದರ ಬೇಕೆನ್ನುತ್ತಿದ್ದರು. ಇದು ನನ್ನ ಹನ್ನೊಂದನೇ ಮಗು. ನನಗೆ ಈಗಾಗಲೇ ಹತ್ತು ಹೆಣ್ಣು ಮಕ್ಕಳಿದ್ದಾರೆಎಂದು ಪತಿ ಸಂಜಯ್ ಕುಮಾರ್ ಹೇಳಿದರು.

2007ರಲ್ಲಿ ನಮ್ಮ ವಿವಾಹವಾಯಿತು. ನಮ್ಮ ಬಹುತೇಕ ಹೆಣ್ಣುಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ. ಹಿರಿಮಗಳು 12ನೇ ತರಗತಿಯಲ್ಲಿ ಓದುತ್ತಿದ್ದಾಳೆ. ನನಗೆ ಬರುವ ಕಡಿಮೆ ಸಂಬಳದಲ್ಲಿ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದೇನೆ. ಏನೇ ಆದರೂ ಅದು ದೇವರ ಇಚ್ಛೆ. ನಾನು ಖುಷಿಯಾಗಿದ್ದೇನೆ ಎಂದರು.

https://www.newsics.com/2026/01/07/police-strip-and-assault-bjp-worker/

 

TAGGED:A mother of ten daughters who finally gave birth to a baby boy!
Share This Article
Facebook Twitter Copy Link Print
Previous Article ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪೊಲೀಸರು
Next Article ಹಾಲಿನೊಂದಿಗೆ ಹಸಿ ಮೊಟ್ಟೆ ಮಿಕ್ಸ್ ಮಾಡಿ ಕುಡಿದ್ರೆ ಆರೋಗ್ಯಕ್ಕೆ ಒಳ್ಳೆಯದಾ?

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?