Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ಯಾವಾಗ ಎಂದಿದ್ದಕ್ಕೆ ವೃದ್ಧನ ಕೊಲೆ!
ದೇಶಪ್ರಮುಖವೈರಲ್

ಮದುವೆ ಯಾವಾಗ ಎಂದಿದ್ದಕ್ಕೆ ವೃದ್ಧನ ಕೊಲೆ!

Share
1 Min Read
SHARE

newsics.com
45 ವರ್ಷವಾದರೂ ಇನ್ನೂ ಯಾಕೆ ಒಂಟಿಯಾಗಿದ್ದೀರಿ? ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ವೃದ್ದನನ್ನು ಕೊಂದಿರುವ ಘಟನೆ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ ನಡೆದಿದೆ. ಕೋಪಗೊಂಡ ಅವಿವಾಹಿತ ವ್ಯಕ್ತಿ 60 ವರ್ಷದ ವೃದ್ಧನ ಮನೆಯೊಳಗೆ ನುಗ್ಗಿ ಮರದ ದಿಮ್ಮಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ವಯಸ್ಸಾದರೂ ಒಂಟಿ ಜೀವನ ನಡೆಸುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ. ಇದಲ್ಲದೇ ಪಕ್ಕದ ಮನೆಯ ವೃದ್ಧ ಪದೇ ಪದೇ ಮದುವೆ ಬಗ್ಗೆ ಕೇಳಿದ್ದರಿಂದ ಮತ್ತಷ್ಟು ನೋವು ಅನುಭವಿಸಿದ್ದ. ಕೊನೆಗೆ ಕೋಪ ತಡೆಯಲಾರದೇ ವೃದ್ದನನ್ನು ಕೊಂದಿರುವುದಾಗಿ ವರದಿಯಾಗಿದೆ.
ಜುಲೈ 29 ರಂದು ನಡೆದ ಘಟನೆ ನಡೆದಿದ್ದು, ಕೊಲೆಯಾದ ವೃದ್ಧ ಅಸ್ಗಿಮ್ ಇರಿಯಾಂಟೊ ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಸಹಾಯಕ ಪೊಲೀಸ್ ಕಮಿಷನರ್ (ಎಕೆಪಿ) ಮಾರಿಯಾ ಮಾರ್ಪಾಂಗ್ ಅವರಿಗೆ ನೀಡಿದ ಹೇಳಿಕೆಯ ಪ್ರಕಾರ, ಅವಿವಾಹಿತ ವ್ಯಕ್ತಿ ಮನೆಯ ಬಾಗಿಲು ಮುರಿದು ಬಂದು ಕೊಂದಿದ್ದಾನೆ ಎಂದು ತಿಳಿಸಿದ್ದಾರೆ.

TAGGED:The murder of an old man because of when the wedding was supposed to be
Share This Article
Facebook Twitter Copy Link Print
Previous Article ಹೆಣ್ಣು ಮಕ್ಕಳ ಲೈಂಗಿಕ ಆಕರ್ಷಣೆ ಹತ್ತಿಕ್ಕಲು ಏನ್ ಮಾಡ್ತಾರೆ ಗೊತ್ತಾ?
Next Article ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕಾಲು ಜಾರಿ 100 ಅಡಿ ಕಮರಿಗೆ ಬಿದ್ದ ಯುವತಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?