Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ
ಕರ್ನಾಟಕಪ್ರಮುಖ

Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರಿನಲ್ಲಿ ಮಂಗಳಮುಖಿಯರ ಅಟ್ಟಹಾಸದ ಮತ್ತೊಂದು ಘಟನೆ ವರದಿಯಾಗಿದೆ.

ನಗರದ ಬಿ.ಕಾಂ. ಪದವೀಧರೆಯೊಬ್ಬರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ಆಕೆಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿ, ನಂತರ ಆಕೆಯನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲಾಗಿದೆ.

ಶ್ರೀರಾಮಪುರ ನಿವಾಸಿ ಜೆರೋಮಿಯಾ ಎಂಬುವರು ಬಿ.ಕಾಂ ಪದವೀಧರೆ. ಇವರಿಗೆ ಐಶ್ವರ್ಯಾ ರೆಡ್ಡಿ ಎಂಬ ಮಂಗಳಮುಖಿ ಪರಿಚಯವಾಗಿ, ಸರ್ಕಾರಿ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿದ್ದಳು. ಇದಕ್ಕೆ ಪೂರಕವಾಗಿ ಜೆರೋಮಿಯಾಗೆ ಸುಮಾರು 2 ಲಕ್ಷ ರೂಪಾಯಿ ಖರ್ಚು ಮಾಡಿ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆ ಮುಗಿಯುತ್ತಿದ್ದಂತೆ ಐಶ್ವರ್ಯಾ ರೆಡ್ಡಿಯ ಅಸಲಿ ರೂಪ ಹೊರಬಂದಿದೆ.

‘ನಿನ್ನ ಶಸ್ತ್ರಚಿಕಿತ್ಸೆ ಮತ್ತು ಮಂಗಳಮುಖಿ ಕಾರ್ಯಕ್ರಮಕ್ಕೆ ನಾನೇ ಸಾಲ ಮಾಡಿ ಹಣ ಖರ್ಚು ಮಾಡಿದ್ದೇನೆ. ಆ ಸಾಲ ತೀರಿಸಲು ನೀನು ಪ್ರತಿನಿತ್ಯ ಸೆಕ್ಸ್ ವರ್ಕರ್ ಆಗಿ ಕೆಲಸ ಮಾಡಬೇಕು. ದಿನಕ್ಕೆ ಕನಿಷ್ಠ 10 ಸಾವಿರ ರೂಪಾಯಿ ಸಂಪಾದಿಸಿ ತಂದುಕೊಡಬೇಕು’ ಎಂದು ಐಶ್ವರ್ಯಾ ರೆಡ್ಡಿ ಮತ್ತು ಆಕೆಯ ತಂಡ ಜೆರೋಮಿಯಾಗೆ ಕಿರುಕುಳ ನೀಡಲು ಆರಂಭಿಸಿದೆ.

ವೇಶ್ಯಾವಾಟಿಕೆಗೆ ನಿರಾಕರಿಸಿದ ಜೆರೋಮಿಯಾ ಮೇಲೆ ಐಶ್ವರ್ಯಾ ರೆಡ್ಡಿ ಮತ್ತು ಆಕೆಯ ಸಹಚರರು ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಬಲವಂತವಾಗಿ ಜೆರೋಮಿಯಾ ಅವರ ತಲೆ ಕೂದಲು ಬೋಳಿಸಿ, ರೂಮ್‌ನಲ್ಲಿ ಕೂಡಿ ಹಾಕಿ ಟಾರ್ಚರ್ ನೀಡಿದ್ದಾರೆ.

ಈ ಅಮಾನವೀಯ ಕೃತ್ಯದಿಂದ ನೊಂದ ಜೆರೋಮಿಯಾ ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಪೊಲೀಸರ ಮೊರೆ ಹೋಗಿದ್ದಾರೆ.
ಸಂತ್ರಸ್ತ ಜೆರೋಮಿಯಾ ನೀಡಿದ ದೂರಿನನ್ವಯ ಶ್ರೀರಾಮಪುರ ಪೊಲೀಸರು ಐಶ್ವರ್ಯಾ ರೆಡ್ಡಿ ಮತ್ತು ಆಕೆಯ ಜತೆಯಲ್ಲಿದ್ದ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಫಸ್ಟ್ ನೈಟಲ್ಲಿ ತಲೆಗೆ ಹಾಕಿದ್ದ ವಿಗ್ ತೆಗೆದ; ಮುಂದೇನಾಯ್ತು?

ಹಣೆ ಮೇಲೆ ಟೆಂಪಲ್‌ ಇಟ್ಕೊಂಡು ಓಡಾಡ್ತಿರುವ ಝೊಮ್ಯಾಟೊ ಸಂಸ್ಥಾಪಕ, ಏನಿದು TEMPLE?

TAGGED:change genderTransgenders shave B.Com graduate's headtry to push her into prostitution
Share This Article
Facebook Twitter Copy Link Print
Previous Article ಮಕ್ಕಳ ಮುಂದೆ ಈ ಎರಡು ಕೆಲ್ಸ ಮಾಡಬೇಡಿ; ಪಾಲಕರು ಏನು ಮಾಡ್ಬೇಕು?
Next Article ಹಿಟ್ ಆ್ಯಂಡ್ ರನ್ ಕೇಸ್: ಮಾಜಿ ಸಚಿವ ರೇವಣ್ಣ ದರ್ಪ- ಮೃತ ಯುವಕನ ಪೋಷಕರ ಆರೋಪ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?