Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರಕ್ಕೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಗಾಯ
ಕರ್ನಾಟಕಪ್ರಮುಖ

ಮರಕ್ಕೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಗಾಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಳಿಯಾಳ : ಶಾಲೆಗಳಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ತುಂಬಿದ್ದ ಬಸ್ ಒಂದು
ಕಿರುರಸ್ತೆಯಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ರಸ್ತೆಯಂಚಿನ ಮರಕ್ಕೆ ಗುದ್ದಿ ಅಪಘಾತಕ್ಕೊಳಗಾದ ಘಟನೆ ಪಟ್ಟಣದಂಚಿನ ಬಾಣಸಗೇರಿ ಗ್ರಾಮದ ಸಮೀಪದಲ್ಲಿ ನಡೆದಿದೆ.

ಬಸ್ನಲ್ಲಿದ್ದ ಹಲವಾರು ವಿದ್ಯಾರ್ಥಿಗಳಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಮುಂದಿನ ಆಸನದಲ್ಲಿ ಕುಳಿತಿದ್ದ ವಿದ್ಯಾರ್ಥಿಯ ಕಾಲಿಗೆ ಗಂಭೀರ ಸ್ವರೂಪದ ಹಾನಿಯಾಗಿದೆ.

ಅಪಘಾತಕ್ಕೊಳಗಾದ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುವನ್ನು ಹೊರತೆಗೆಯಲು ಬಸ್ಸಿನ ಕೆಲ ಭಾಗಗಳನ್ನು ಕತ್ತರಿಸಿ ತೆಗೆಯಬೇಕಾದ ಅನಿವಾರ್ಯತೆ ಉಂಟಾಗಿದ್ದು ಸರಿ ಸುಮಾರು ತಾಸುಗಟ್ಟಲೇ ಪೊಲೀಸ್ ಅಧಿಕಾರಿಗಳು, ಸಿಬ್ಬಂಧಿಗಳು, ಸಾರ್ವಜನಿಕರು ಹರಸಾಹಸ ಪಡುತ್ತಿದ್ದು ಸ್ಥಳದಲ್ಲಿ ಜನದಟ್ಟಣೆ ವಿಪರೀತವಾಗಿತ್ತು.

ಗಾಯಾಳು ವಿದ್ಯಾರ್ಥಿಯ ತಾಯಿಯ ಆಕ್ರಂಧನ ಕೇಳಲು ಹಿಂಸೆಯಾಗಿದ್ದು, ಘಟನೆ ಆದ ಅಲ್ಪ ಸಮಯದಲ್ಲೇ ಪೊಲೀಸ್ ಇಲಾಖೆಯು ತ್ವರಿತವಾಗಿ ಸ್ಪಂಧಿಸಿದ್ದು ವಾತಾವರಣವನ್ನು ಬಹು ಸೂಕ್ಷ್ಮವಾಗಿ ನಿಯಂತ್ರಿಸುತ್ತಿದ್ದು ಸಾರ್ವಜನಿಕರ ಶ್ಲಾಘನೆಗೆ ಒಳಪಟ್ಟಿದೆ.

ಅಪಘಾತ ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಸಿಪಿಆಯ್ ಜಯಪಾಲ್ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಪಿಎಸ್ಆಯ್ ಬಸವರಾಜ ಮಬನೂರ್ ನೇತೃತ್ವದಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ.

Dr. Madhav Gadgil is no more ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ್ ಗಾಡ್ಗೀಳ್ ಇನ್ನಿಲ್ಲ

TAGGED:Students injured after bus hits tree
Share This Article
Facebook Twitter Copy Link Print
Previous Article ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟು ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ ಘೋಷಣೆ.!
Next Article ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ಚಿತ್ರದ ಟೀಸರ್ ರಿಲೀಸ್

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?