Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪತಿಯ ನೆರವಿನೊಂದಿಗೆ ಸಮುದ್ರ ತೀರಕ್ಕೆ ತೆರಳಿ ತಾನೇ ಹೆರಿಗೆ ಮಾಡಿಕೊಂಡ ಮಹಿಳೆ
ಪ್ರಮುಖವಿದೇಶ

ಪತಿಯ ನೆರವಿನೊಂದಿಗೆ ಸಮುದ್ರ ತೀರಕ್ಕೆ ತೆರಳಿ ತಾನೇ ಹೆರಿಗೆ ಮಾಡಿಕೊಂಡ ಮಹಿಳೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವೈದ್ಯಕೀಯ ಸಹಾಯವಿಲ್ಲದೆ ಸಮುದ್ರ ತೀರದಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ.

ಹೌದು, ಸಹಜ ಹೆರಿಗೆಯ ಕನಸನ್ನು ನನಸಾಗಿಸಲು, ಪತಿಯ ನೆರವಿನೊಂದಿಗೆ ಕಡಲತೀರಕ್ಕೆ ತೆರಳಿ ಆರೋಗ್ಯವಂತ ಗಂಡು ಮಗುವನ್ನು ಈ ಮಹಿಳೆ ಹೆತ್ತಿದ್ದಾರೆ. ಸದ್ಯ ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್ ಆಗಿದೆ.

ನೈಸರ್ಗಿಕವಾಗಿಯೇ ಮಗುವನ್ನು ಹೆರುವ ಸಲುವಾಗಿ ವೈದ್ಯರು, ಆಸ್ಪತ್ರೆಗಳ ಸಹಾಯವಿಲ್ಲದೇ ಸಮುದ್ರ ತೀರಕ್ಕೆ ಹೋಗಿ ಮಗು ಹೆತ್ತಿದ್ದಾಳೆ! ನಿಕರಾಗುವಾದಿಂದ ಬಂದ ಮಹಿಳೆ ಜೋಸಿ ಪ್ಯೂಕರ್ಟ್ ಇಂಥದ್ದೊಂದು ಸಾಹಸಕ್ಕೆ ಕೈಹಾಕಿದ್ದಾರೆ.

ಜೋಸಿ ಪ್ಯೂಕರ್ಟ್ ಮತ್ತು ಆಕೆಯ ಗಂಡ ಬೆನ್ನಿ ಕಾರ್ನೆಲಿಯಸ್ ತಮ್ಮ ಮಗ ಬೋಧಿಯನ್ನು ಸ್ವಾಗತಿಸಲು ಬೀಚ್‌ಗೆ ಹೋಗಿದ್ದರು. ಇವರು ಹೆರಿಗೆಗೆ ಅವಶ್ಯಕವಾಗಿರುವ ಮೂಳ ಕಿಟ್ ಅನ್ನು ಮಾತ್ರ ತಮ್ಮ ಜೊತೆಗೆ ತೆಗೆದುಕೊಂಡು ಹೋಗಿದ್ದರು. ಅಲ್ಲಿಯೇ ಹೆರಿಗೆಯಾಗಿದೆ. ಮೂರುವರೆ ಕೆ.ಜಿ. ತೂಕವುಳ್ಳ ಮಗ ಹುಟ್ಟಿದ್ದಾನೆ. ಈ ಬಗ್ಗೆ ಮಾತನಾಡಿರುವ ಮಹಿಳೆ, ನನ್ನ ಮೇಲೆ, ನನ್ನ ದೇಹದ ಮೇಲೆ ನನಗೆ ನಂಬಿಕೆ ಇತ್ತು. ಇದೇ ರೀತಿ ನೈಸರ್ಗಿಕವಾಗಿ ಡೆಲವರಿ ಆಗುವ ಕನಸು ಕಂಡಿದ್ದು, ನನ್ನ ಮನಸ್ಸನ್ನು ಹಾಗೂ ದೇಹವನ್ನು ಇದಕ್ಕಾಗಿ ಸಿದ್ಧಗೊಳಿಸಿದ್ದೆ. ನನ್ನೊಂದಿಗೆ, ಟೆವೆಲ್‌ಗಳು, ಗಾಜಿನ ಪಾತ್ರೆ, ಟಿಶ್ಯೂ ಪೇಪರ್ಸ್ ಮತ್ತು ಕೆಲವು ಬಟ್ಟಲುಗಳನ್ನು ಕೊಂಡೊಯ್ದಿದ್ದೆ. ನನ್ನ ಪತಿ ಹೆರಿಗೆಗೆ ಸಹರಿಸಿದರು. ಹೆರಿಗೆ ನಂತರ, ಅದೇ ನೀರಿನಲ್ಲಿ ನನ್ನನ್ನು ಮತ್ತು ಮಗುವನ್ನು ತೊಳೆದು, ಶುದ್ಧ ಬಟ್ಟೆ ಹಾಕಿದ್ದೆ ಎಂದು ಹೇಳಿಕೊಂಡಿದ್ದಾರೆ.

ಮರಕ್ಕೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಗೆ ಗಾಯ

TAGGED:Woman gives birth on her own after going to the beach with her husband's help
Share This Article
Facebook Twitter Copy Link Print
Previous Article ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬಕ್ಕೆ ಟಾಕ್ಸಿಕ್ ಚಿತ್ರದ ಟೀಸರ್ ರಿಲೀಸ್
Next Article ಗಾರ್ಮೆಂಟ್ಸ್ ಕಂಪನಿ ಶುರು ಮಾಡಿದ ಆಸ್ಟ್ರೇಲಿಯನ್ ಉದ್ಯಮಿ ಕೆಲಸಗಾರರ ವಿಷಯಕ್ಕೆ ಬೇಸತ್ತಿದ್ಯಾಕೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?