Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸ್ಕೀಯಿಂಗ್ ವೇಳೆ ಗಾಯಗೊಂಡಿದ್ದ ವೇದಾಂತ ಸಂಸ್ಥಾಪಕ ಅನಿಲ್ ಪುತ್ರ ಅಗ್ನಿವೇಶ್ ನಿಧನ
ಪ್ರಮುಖವಿದೇಶ

ಸ್ಕೀಯಿಂಗ್ ವೇಳೆ ಗಾಯಗೊಂಡಿದ್ದ ವೇದಾಂತ ಸಂಸ್ಥಾಪಕ ಅನಿಲ್ ಪುತ್ರ ಅಗ್ನಿವೇಶ್ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಸ್ಕೀಯಿಂಗ್ ಅವಘಡದಲ್ಲಿ ಗಾಯಗೊಂಡಿದ್ದ ವೇದಾಂತ ಕಂಪನಿಯ ಸಂಸ್ಥಾಪಕ, ಉದ್ಯಮಿ ಅನಿಲ್ ಅಗರವಾಲ್ ಅವರ ಹಿರಿಯ ಮಗ ಅಗ್ನಿವೇಶ್ ಅಗರವಾಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅಗ್ನಿವೇಶ್ ಅಗರವಾಲ್ ಅವರಿಗೆ 49 ವರ್ಷವಾಗಿತ್ತು.
ಈ ಬಗ್ಗೆ ಅಗ್ನಿವೇಶ್ ಅವರು ‘ಎಕ್ಸ್’ನಲ್ಲಿ ದುಃಖ ಹಂಚಿಕೊಂಡಿದ್ದಾರೆ. ‘ಇದು ನನ್ನ ಜೀವನದ ಅತ್ಯಂತ ಕರಾಳ ದಿನ’ ಎಂದು ಹೇಳಿದ್ದಾರೆ.
ಸ್ಕೀಯಿಂಗ್ ಅವಘಡದಲ್ಲಿ ಗಾಯಗೊಂಡಿದ್ದ ಅಗ್ನಿವೇಶ್ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದರು. ಆದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇಂದು ನನ್ನ ಜೀವನದ ಅತ್ಯಂತ ಕರಾಳ ದಿನ. ನನ್ನ ಪ್ರಿಯ ಮಗ ಅಗ್ನಿವೇಶ್ ನಮ್ಮನ್ನು ಬಿಟ್ಟು ದೂರ ತೆರಳಿದ. ಅವನಿಗೆ ಕೇವಲ 49 ವರ್ಷ. ಆರೋಗ್ಯವಂತನಾಗಿದ್ದ, ಲವಲವಿಕೆಯಿಂದ ಇದ್ದ, ಹಲವು ಕನಸುಗಳಿದ್ದವು. ಅಮೆರಿಕದಲ್ಲಿ ನಡೆದ ಸ್ಕೀಯಿಂಗ್ ಅಪಘಾತದಲ್ಲಿ ಗಾಯಗೊಂಡು ನ್ಯೂಯಾರ್ಕ್‌ನ ಮೌಂಟ್ ಸಿನಾಯಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದ. ಹಠಾತ್ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾನೆ’ ಎಂದು ಅವರು ಬರೆದುಕೊಂಡಿದ್ದಾರೆ.

ಗಾರ್ಮೆಂಟ್ಸ್ ಕಂಪನಿ ಶುರು ಮಾಡಿದ ಆಸ್ಟ್ರೇಲಿಯನ್ ಉದ್ಯಮಿ ಕೆಲಸಗಾರರ ವಿಷಯಕ್ಕೆ ಬೇಸತ್ತಿದ್ಯಾಕೆ?

TAGGED:Vedanta founder Anil's son Agnivesh dies after being injured while skiing
Share This Article
Facebook Twitter Copy Link Print
Previous Article ಗಾರ್ಮೆಂಟ್ಸ್ ಕಂಪನಿ ಶುರು ಮಾಡಿದ ಆಸ್ಟ್ರೇಲಿಯನ್ ಉದ್ಯಮಿ ಕೆಲಸಗಾರರ ವಿಷಯಕ್ಕೆ ಬೇಸತ್ತಿದ್ಯಾಕೆ?
Next Article ಟ್ರಾನ್ಸ್ಜೆಂಡರ್ ಅಣ್ಣನಿಂದ ಗರ್ಭಿಣಿಯಾದ ತಂಗಿ; ಹೇಗಾಯಿತು?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?