Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬಿಸಿ ನೀರು ಕುಡಿಯುವ ಅಭ್ಯಾಸವಿದೆಯೇ? ಹಾಗಾದ್ರೆ ನಿಮ್ಮ ದೇಹದಲ್ಲಿ ಇದು ಮ್ಯಾಜಿಕ್ ಮಾಡುತ್ತೆ
ಆರೋಗ್ಯಲೈಫ್‌ಸ್ಟೈಲ್

ಬಿಸಿ ನೀರು ಕುಡಿಯುವ ಅಭ್ಯಾಸವಿದೆಯೇ? ಹಾಗಾದ್ರೆ ನಿಮ್ಮ ದೇಹದಲ್ಲಿ ಇದು ಮ್ಯಾಜಿಕ್ ಮಾಡುತ್ತೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಳಿಗ್ಗೆ ಎದ್ದ ತಕ್ಷಣ ಕಾಫಿ ಅಥವಾ ಟೀ ಕುಡಿಯುವ ಅಭ್ಯಾಸ ಹೆಚ್ಚಿನವರಿಗಿದೆ. ಆದರೆ, ಅದರ ಬದಲು ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಅದು ನಿಮ್ಮ ದೇಹದಲ್ಲಿ ಮ್ಯಾಜಿಕ್ ಮಾಡಬಲ್ಲದು. ಆಯುರ್ವೇದದ ಪ್ರಕಾರವೂ ಬಿಸಿ ನೀರು ಸೇವನೆ ದೇಹಕ್ಕೆ ಅತ್ಯಂತ ಲಾಭದಾಯಕ.

ಜೀರ್ಣಕ್ರಿಯೆಗೆ ರಾಮಬಾಣ: ಬೆಚ್ಚಗಿನ ನೀರು ಕುಡಿಯುವುದರಿಂದ ಜೀರ್ಣಾಂಗವ್ಯೂಹ ಸಕ್ರಿಯಗೊಳ್ಳುತ್ತದೆ. ಇದು ಆಹಾರವು ಬೇಗನೆ ವಿಘಟನೆಯಾಗಲು ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ದೂರ ಮಾಡುತ್ತದೆ.
ತೂಕ ಇಳಿಕೆಗೆ ಸಹಕಾರಿ: ಬಿಸಿ ನೀರು ದೇಹದ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಇದು ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸಲು ಮತ್ತು ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.

ದೇಹದ ಶುದ್ಧೀಕರಣ: ಬಿಸಿ ನೀರು ಕುಡಿದಾಗ ದೇಹದ ಉಷ್ಣತೆ ಸ್ವಲ್ಪ ಏರುತ್ತದೆ, ಇದರಿಂದ ಬೆವರಿನ ಮೂಲಕ ದೇಹದಲ್ಲಿರುವ ಕಸ ಹಾಗೂ ವಿಷಕಾರಿ ಅಂಶಗಳು ಹೊರಹೋಗುತ್ತವೆ.

ಹೊಳೆಯುವ ಚರ್ಮ ಮತ್ತು ಕೂದಲು: ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಪರಿಣಾಮವಾಗಿ, ಚರ್ಮದ ಮೇಲಿನ ಮೊಡವೆಗಳು ಕಡಿಮೆಯಾಗಿ ನೈಸರ್ಗಿಕ ಹೊಳಪು ಬರುತ್ತದೆ ಹಾಗೂ ಕೂದಲಿನ ಆರೋಗ್ಯವೂ ಸುಧಾರಿಸುತ್ತದೆ.

ನೋವು ನಿವಾರಕ: ಸ್ನಾಯುಗಳ ಸೆಳೆತ ಅಥವಾ ಹೆಣ್ಣುಮಕ್ಕಳಲ್ಲಿ ಮುಟ್ಟಿನ ಸಮಯದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಕಡಿಮೆ ಮಾಡಲು ಬೆಚ್ಚಗಿನ ನೀರು ಉಪಶಮನ ನೀಡುತ್ತದೆ.

ಉಡುಪಿ ಶ್ರೀಕೃಷ್ಣನಿಗೆ ಚಿನ್ನದ ಭಗವದ್ಗೀತೆ ಕಾಣಿಕೆ

TAGGED:Do you have the habit of drinking hot water? It does magic on your body.
Share This Article
Facebook Twitter Copy Link Print
Previous Article ಕೋಪವನ್ನು ತಗ್ಗಿಸಿ ಶಾಂತವಾಗಿರುವುದು ಹೇಗೆ?; ಈ ಟ್ರಿಕ್ಸ್ ಟ್ರೈ ಮಾಡಿ
Next Article ಟಾಕ್ಸಿಕ್ ಟೀಸರ್‌ನ ಒಂದು ಸೀನ್‍ಗೆ ಬೆಚ್ಚಿ ಬಿದ್ದ ಹಾಲಿವುಡ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?