Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಲವರ್ ಜತೆ ಸಿಕ್ಕಿಬಿದ್ದ ಪತ್ನಿ: ಪತಿ ನಿರ್ಧಾರಕ್ಕೆ ತಲೆಬಾಗಿದ ಗ್ರಾಮ
ದೇಶಪ್ರಮುಖವೈರಲ್

ಲವರ್ ಜತೆ ಸಿಕ್ಕಿಬಿದ್ದ ಪತ್ನಿ: ಪತಿ ನಿರ್ಧಾರಕ್ಕೆ ತಲೆಬಾಗಿದ ಗ್ರಾಮ

Share
1 Min Read
SHARE

newsics.com

ರಾತ್ರಿ ಬಾಯ್ ಫ್ರೆಂಡ್ ಜತೆ ಸರಸ ಸಲ್ಲಾಪದಲ್ಲಿ ತೊಡಗಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯ ಮೇಲೆ ಯಾವುದೇ ಆಕ್ರೋಶ ಹೊರಹಾಕದ ಗಂಡ, ಆಕೆಯನ್ನು ಬಾಯ್ ಫ್ರೆಂಡ್ ಜತೆ ಮದುವೆ ಮಾಡಿಸಿರುವ ಅಪರೂಪದ ಘಟನೆ ಬಿಹಾರದ ರಾಮನಗರ ಗ್ರಾಮದಲ್ಲಿ ನಡೆದಿದೆ.

ಎರಡು ವರ್ಷದ ಗಂಡು ಮಗುವಿನ ತಾಯಿಯಾಗಿರುವ 22 ವರ್ಷದ ಖುಷ್ಬೂ ಮತ್ತು 24 ವರ್ಷದ ಚಂದನ್ ನಡುವೆ ಲವ್ವಿಡವ್ವಿ ಇತ್ತು. ಇಬ್ಬರು ಬಾಲ್ಯದಿಂದಲೂ ಪರಿಚಿತರಾಗಿದ್ದು, ಇಬ್ಬರು ನಡುವೆ ಪ್ರೀತಿ ಮೂಡಿ, ದೈಹಿಕ ಸಂಬಂಧವೂ ಬೆಳೆದಿತ್ತು. ಇತ್ತೀಚೆಗೆ ಒಂದು ರಾತ್ರಿ ಪತಿ ರಾಜೇಶ್ ಕುಮಾರ್ ಇಲ್ಲದ ಸಮಯದಲ್ಲಿ ಬಾಯ್ ಫ್ರೆಂಡ್ ನನ್ನು ಮನೆಗೆ ಕರೆದು ಇಬ್ಬರು ಏಕಾಂತದಲ್ಲಿ ಇರುವಾಗ ರಾಜೇಶ್ ಪಾಲಕರು ಇಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು.

ಇಬ್ಬರ ಸಂಬಂಧ ಬಟಾಬಯಲಾದ ಬಳಿಕವೂ ರಾಜೇಶ್ ಜಗಳ ಆಗಲಿ ಅಥವಾ ಹೈಡ್ರಾಮ ಆಗಲಿ ಮಾಡಲಿಲ್ಲ. ಬದಲಾಗಿ, ತಡಮಾಡದೇ ಇಬ್ಬರಿಗೂ ಮದುವೆ ಮಾಡಲು ನಿರ್ಧಾರ ಮಾಡಿ, ಗ್ರಾಮಸ್ಥರ ಸಮ್ಮುಖದಲ್ಲಿ ಮದುವೆ ಮಾಡಿಸಿ, ಪತ್ನಿಯನ್ನು ಆಕೆಯ ಬಾಯ್ಫ್ರೆಂಡ್ ಮನೆಗೆ ಕಳುಹಿಸಿಕೊಟ್ಟಿದ್ದಾನೆ. ಇಬ್ಬರ ಮದುವೆ ಸ್ಥಳೀಯ ದೇವಸ್ಥಾನದಲ್ಲಿ ನೆರವೇರಿತು. ರಾಜೇಶ್ ಆತ್ಮೀಯವಾಗಿ ಇಬ್ಬರಿಗೂ ಬೀಳ್ಕೊಡುಗೆ ಕೊಟ್ಟನು. ಈ ಒಂದು ಮದುವೆ ತುಂಬಾ ವಿಶೇಷವಾದದ್ದು ಎಂದು ಗ್ರಾಮಸ್ಥರು ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

TAGGED:Wife: The entire village bowed to the decision taken by the husband
Share This Article
Facebook Twitter Copy Link Print
Previous Article ಡಿವೋರ್ಸ್ ಆದ ಹೆಂಡತಿಯನ್ನೇ ಗಂಡ ಮತ್ತೆ ಮದುವೆ ಆಗಬಹುದಾ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್
Next Article ಹುಡುಗಿಯರೇ… ನೀವು ಇಲ್ಲೆಲ್ಲ‌ ಟ್ಯಾಟು ಹಾಕಿಸಿಕೊಳ್ಳಲೇಬೇಡಿ… ಕಾರಣವೇನು ಗೊತ್ತಾ?

Popular Posts

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?