Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮೈ ಕೊರೆಯುವ ಚಳಿ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮೈ ಕೊರೆಯುವ ಚಳಿ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಮತ್ತೆ ಚಳಿಯ ಆರ್ಭಟ ಜೋರಾಗಿದೆ. ಜನರು ಮುಂಜಾನೆ ಮನೆಯಿಂದ ಆಚೆ ಬಂದರೆ ದಟ್ಟ ಮಂಜಿನಿಂದ ಎದುರುಗಡೆ ಏನಿದೆ ಅನ್ನೋದೆ ತಿಳಿದಂತೆ ಆಗಿದೆ. ಜೊತೆಗೆ ಮಂಜು ತೆರೆಯುತ್ತಿದ್ದಂತೆ ಶೀತ ಗಾಳಿ ಆರಂಭ ಆಗುತ್ತದೆ. ಈ ನಡುವೆ ಈ ಜಿಲ್ಲೆಗಳಿಗೆ  ಹವಾಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ದಟ್ಟ ಮಂಜು ಕವಿದಿದ್ದು, ಚಳಿ ಪ್ರಮಾಣ ಹೆಚ್ಚಳವಾಗಿದೆ. ಶೀತಗಾಳಿ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಶೀತಗಾಳಿ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಯಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಾವಣಗೆರೆ, ಹಾವೇರಿ, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತದ ಅಲೆ ಹೆಚ್ಚುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಇದೇ ರೀತಿ ವಾತಾವರಣ ಮುಂದುವರೆಯಲಿದೆ. ಜನರು ಬೆಚ್ಚನೆಯ ಉಡುಪಿ ಧರಿಸಿ, ಸುರಕ್ಷಿತವಾಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

https://www.newsics.com/2026/01/09/do-you-snore-excessively-if-so-you-are-in-danger/

TAGGED:Bitter cold in the state - Yellow alert declared for these districts
Share This Article
Facebook Twitter Copy Link Print
Previous Article ವಿಪರೀತ ಗೊರಕೆ ಹೊಡೆಯುತ್ತೀರಾ?ಹಾಗಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ!
Next Article ಮಗನನ್ನು ಕಳೆದುಕೊಂಡ ವೇದಾಂತ ಗ್ರೂಪ್ ಸ್ಥಾಪಕ, 35 ಸಾವಿರ ಕೋಟಿಗೆ ಯಾರು ಉತ್ತರಾಧಿಕಾರಿ?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?