Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗನನ್ನು ಕಳೆದುಕೊಂಡ ವೇದಾಂತ ಗ್ರೂಪ್ ಸ್ಥಾಪಕ, 35 ಸಾವಿರ ಕೋಟಿಗೆ ಯಾರು ಉತ್ತರಾಧಿಕಾರಿ?
ಕರ್ನಾಟಕದೇಶಪ್ರಮುಖ

ಮಗನನ್ನು ಕಳೆದುಕೊಂಡ ವೇದಾಂತ ಗ್ರೂಪ್ ಸ್ಥಾಪಕ, 35 ಸಾವಿರ ಕೋಟಿಗೆ ಯಾರು ಉತ್ತರಾಧಿಕಾರಿ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ವೇದಾಂತ ಸಮೂಹದ ಅಧ್ಯಕ್ಷರಾದ ಅನಿಲ್ ಅಗರ್ವಾಲ್ ಅವರ ಪುತ್ರ ಅಗ್ನಿವೇಶ್ ಅಗರ್ವಾಲ್ ಅವರು ಅಮೆರಿಕದಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ. ಸ್ಕೀಯಿಂಗ್ ಅಪಘಾತದ ನಂತರ ಚೇತರಿಸಿಕೊಳ್ಳುತ್ತಿದ್ದ ಅಗ್ನಿವೇಶ್, ದಿಢೀರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆಪುತ್ರ ಅಗ್ನಿವೇಶ್‌ ಅಗರ್ವಾಲ್‌ ಅವರ ಸಾವಿನ ನಂತರ ವೇದಾಂತ ಗ್ರೂಪ್‌ನ ಉತ್ತರಾಧಿಕಾರಿ ಯಾರು ಅನ್ನೋ ಪ್ರಶ್ನೆ ಎದುರಾಗಿದೆ.

ದೇಶದ ಅತಿದೊಡ್ಡ ಮೈನಿಂಗ್‌ ಗ್ರೂಪ್‌ಗಳಲ್ಲಿ ಒಂದಾಗಿದೆ. ಅನಿಲ್‌ ಅಗರ್ವಾಲ್‌ ಇಂದು ಕೋಟ್ಯಂತರ ರೂಪಾಯಿ ಆಸ್ತಿಗಳ ಮಾಲೀಕ. ಅನಿಲ್ ಅಗರ್ವಾಲ್ ನಿರ್ಮಿಸಿದ ಈ ಬಹುಕೋಟಿ ಮೌಲ್ಯದ ಸಾಮ್ರಾಜ್ಯವನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎದುರಾಗಿದೆ.

ಪ್ರಸ್ತುತ, ಅನಿಲ್ ಅಗರ್ವಾಲ್ ವೇದಾಂತ ರಿಸೋರ್ಸಸ್‌ನ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಅವರು 1976 ರಲ್ಲಿ ವೇದಾಂತ ರಿಸೋರ್ಸಸ್ ಅನ್ನು ಸ್ಥಾಪಿಸಿದರು. ಆರಂಭದಲ್ಲಿ ಒಂದು ಸಣ್ಣ ಕೇಬಲ್‌ ಕಂಪನಿಯಾಗಿ ಆರಂಭವಾಗಿದ್ದ ವೇದಾಂತ ಗ್ರೂಪ್‌, ಅನಿಲ್ ಅಗರ್ವಾಲ್ ತಮ್ಮ ತಂದೆಯವರೊಂದಿಗೆ ಬಹಳ ಚಿಕ್ಕ ವಯಸ್ಸಿನಲ್ಲಿಯೇ ಕೈಗಾರಿಕಾ ಜಗತ್ತನ್ನು ಪ್ರವೇಶಿಸಿದರು. ಇಂದು, ವೇದಾಂತ ಗ್ರೂಪ್ ಆಫ್ ಕಂಪನೀಸ್ ಲೋಹಗಳು, ಗಣಿಗಾರಿಕೆ, ಇಂಧನ ಮತ್ತು ತೈಲ ಕ್ಷೇತ್ರಗಳಿಗೆ ವಿಸ್ತರಿಸಿದೆ.

ಅನಿಲ್ ಅಗರ್ವಾಲ್ ಅವರಿಗೆ ಇಬ್ಬರು ಮಕ್ಕಳು. ಅಗ್ನಿವೇಶ್ ಹಾಗು ಪ್ರಿಯಾ. ಆಕರ್ಷ್ ಹೆಬ್ಬಾರ್ ಎಂಬುವರನ್ನು ವಿವಾಹವಾಗಿರುವ ಪ್ರಿಯಾ ಅಗರ್ವಾಲ್ ಅವರು ವೇದಾಂತ ಗ್ರೂಪ್​ನ ಬ್ಯುಸಿನೆಸ್​ಗಳಲ್ಲಿ ಸಕ್ರಿಯವಾಗಿದ್ದಾರೆ. ಅನಿಲ್ ಅಗರ್ವಾಲ್ ಅವರ ಇಬ್ಬರು ತಮ್ಮಂದಿರು ಹಾಗೂ ಅವರ ಕುಟುಂಬ ಸದಸ್ಯರು ಗ್ರೂಪ್​ನ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಫೋರ್ಬ್ಸ್ ಪಟ್ಟಿಯ ಪ್ರಕಾರ, ಅನಿಲ್ ಅಗರ್ವಾಲ್ ಮತ್ತು ಅವರ ಕುಟುಂಬದ ಒಟ್ಟು ಸಂಪತ್ತು 35 ಸಾವಿರ ಕೋಟಿ ರೂ. ವೇದಾಂತ ಗ್ರೂಪ್‌ನ ಜವಾಬ್ದಾರಿ ಭವಿಷ್ಯದಲ್ಲಿ ಪ್ರಿಯಾ ಅಗರ್ವಾಲ್ ಅವರ ಹೆಗಲ ಮೇಲೆ ಬೀಳುವುದು ಖಚಿತವಾಗಿದೆ.

https://www.newsics.com/2026/01/09/bitter-cold-in-the-state-yellow-alert-declared-for-these-districts/

 

TAGGED:000 croreVedanta Group founder loses sonwho will inherit Rs 35
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮೈ ಕೊರೆಯುವ ಚಳಿ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಜನವರಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?