Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜನವರಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

ಜನವರಿ 15ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಈ ವರ್ಷದ ಮೊದಲ ಹಬ್ಬವಾಗಿ ಸಂಕ್ರಾಂತಿ ಆಚರಣೆಗಾಗಿ ರಾಜ್ಯದ ಜನತೆ ಈಗಾಗಲೇ ಸಿದ್ಧತೆ ಆರಂಭಿಸಿದೆ. ಸೂರ್ಯನು ಉತ್ತರ ದಿಕ್ಕಿಗೆ ಚಲಿಸುತ್ತಿದ್ದಂತೆ ಹಬ್ಬದ ಋತು ಪ್ರಾರಂಭವಾಗುತ್ತದೆ. ಇದು ಜನವರಿ 14 ರಂದು ಮಕರ ಸಂಕ್ರಾಂತಿಯೊಂದಿಗೆ ಹಿಂದೂ ಹಬ್ಬಗಳು ಪ್ರಾರಂಭವಾಗುತ್ತದೆ.

ಕರ್ನಾಟಕದಲ್ಲಿ  ಸಂಕ್ರಾತಿಯನ್ನು  ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಈ ಹಿನ್ನಲೆ ಕರ್ನಾಟಕ ಸರ್ಕಾರ ಈ ವರ್ಷ ಶಿಕ್ಷಣ ಇಲಾಖೆ ಯ ಕ್ಯಾಲೆಂಡರ್ ಪ್ರಕಾರ ಜನವರಿ 15ರಂದು ಎಲ್ಲಾ ಶಾಲಾ-ಕಾಲೇಜಿಗೆ ರಜೆ ಘೋಷಿಸಿದೆ. ಇನ್ನು ಕೆಲವೆಡೆ ಜನವರಿ 14ರಂದು ಸಂಕ್ರಾಂತಿಗೆ ರಜೆ ಇರಲಿದೆ.

ಇನ್ನು, ಈಗಾಗಲೇ ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಸರ್ಕಾರಿ ರಜೆ ಪಟ್ಟಿಯ ಪ್ರಕಾರ, ಜನವರಿ 2026ರಲ್ಲಿ ಸಾಲು ಸಾಲು ರಜೆ ಇರಲಿದೆ.

ಜನವರಿ 10ರಂದು ಎರಡನೇ ಶನಿವಾರದ ರಜೆ, ಜನವರಿ 11ರಂದು ಭಾನುವಾರದ ರಜೆ, ಜನವರಿ 15ರಂದು ಗುರುವಾರ ಮಕರ ಸಂಕ್ರಾಂತಿ ರಜೆ, ಜನವರಿ 18ರಂದು ಭಾನುವಾರದ ರಜೆ, ಜನವರಿ 24ರಂದು ನಾಲ್ಕನೇ ಶನಿವಾರದ ರಜೆ, ಜನವರಿ 25ರಂದು ಭಾನುವಾರದ ರಜೆ ಮತ್ತು ಜನವರಿ 26 ಸೋಮವಾರದಂದು ಗಣರಾಜ್ಯೋತ್ಸವ ಹಿನ್ನಲೆ ದೇಶದಾದ್ಯಂತ ಎಲ್ಲಾ ಶಾಲಾ-ಕಾಲೇಜಿಗೆ ಮತ್ತು ಬ್ಯಾಂಕ್‌ ಹಾಗೂ ಸರ್ಕಾರಿ ಕಛೇರಿಗಳಿಗೆ ರಜೆ ಇರಲಿದೆ. ಒಟ್ಟಾರೆಯಾಗಿ ಜನವರಿಯಲ್ಲಿ ಅನೇಕ ಸರ್ಕಾರಿ ರಜೆ ಇರಲಿದೆ.

 

https://www.newsics.com/2026/01/09/vedanta-group-founder-loses-son-who-will-inherit-rs-35000-crore/

TAGGED:Holiday declared for schools and colleges on January 15
Share This Article
Facebook Twitter Copy Link Print
Previous Article ಮಗನನ್ನು ಕಳೆದುಕೊಂಡ ವೇದಾಂತ ಗ್ರೂಪ್ ಸ್ಥಾಪಕ, 35 ಸಾವಿರ ಕೋಟಿಗೆ ಯಾರು ಉತ್ತರಾಧಿಕಾರಿ?
Next Article ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ – ಶಬರಿಮಲೆಗೆ ಹೋಗಿ ಬರುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಸಾವು.!

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?