Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಹುಡುಗಿಯರೇ… ನೀವು ಇಲ್ಲೆಲ್ಲ‌ ಟ್ಯಾಟು ಹಾಕಿಸಿಕೊಳ್ಳಲೇಬೇಡಿ… ಕಾರಣವೇನು ಗೊತ್ತಾ?
ಆರೋಗ್ಯಕರ್ನಾಟಕಲೈಫ್‌ಸ್ಟೈಲ್

ಹುಡುಗಿಯರೇ… ನೀವು ಇಲ್ಲೆಲ್ಲ‌ ಟ್ಯಾಟು ಹಾಕಿಸಿಕೊಳ್ಳಲೇಬೇಡಿ… ಕಾರಣವೇನು ಗೊತ್ತಾ?

Share
1 Min Read
SHARE

newsics.com

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುದು ಟ್ರೆಂಡ್ ಆಗಿದೆ. ಈ ರೀತಿ ಟ್ಯಾಟೂ ಹಾಕಿಸಿಕೊಳ್ಳುವುದರ ಕುರಿತು ತಜ್ಞರ ಅಭಿಪ್ರಾಯ ಏನೆಂಬುದನ್ನು ತಿಳಿಯೋಣ ಬನ್ನಿ…
ಲೇಸರ್ ಟ್ರೀಟ್ ಮೆಂಟ್ ಮೂಲಕ ಟ್ಯಾಟೂ ತೆಗೆಯುವ ತಂತ್ರಜ್ಞಾನ ಬಂದಿದೆ, ಆದರೆ ಅದರಿಂದ ಕೂಡ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಅದಕ್ಕಾಗಿಯೇ ಟ್ಯಾಟೂ ಹಾಕಿಕೊಳ್ಳದಂತೆ ತಜ್ಞರು ಸಲಹೆ ನೀಡುತ್ತಾರೆ.
ವೃತ್ತಿಪರ ಕೆಲಸದಲ್ಲಿ ಮುಖದ ಮೇಲೆ ಹಚ್ಚೆಗಳಿದ್ದರೆ, ಅದನ್ನು ವಿರೋಧಿಸುತ್ತಾರೆ. ಉದಾಹರಣೆಗೆ ಗಗನಸಖಿಯರು ಟ್ಯಾಟೂಗಳನ್ನು ಹೊಂದಿದ್ದರೆ ಅವರನ್ನು ಆ ಕೆಲಸದಿಂದ ತೆಗೆದು ಹಾಕಲಾಗುತ್ತದೆ. ಆದ್ದರಿಂದ ಅಂತಹ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಮುಖದ ಹಚ್ಚೆ ಹಾಕಿಕೊಳ್ಳಬೇಕೇ ಅಥವಾ ಬೇಡವೇ ಎಂದು ನಿರ್ಧರಿಸುವುದು ಉತ್ತಮ.
ಕೈಗಳು ಮತ್ತು ಬೆರಳುಗಳ ಮೇಲೆ ಹಚ್ಚೆಗಳು ಬೇಗನೆ ಮಸುಕಾಗುತ್ತವೆ. ಅದರ ಮೇಲೆ ಬಿಸಿಲು, ಮಳೆ ಮತ್ತು ಹವಾಮಾನದ ಪ್ರಭಾವ ವಿಪರೀತವಾಗಿರುತ್ತದೆ. ಹಾಗಾಗಿ ವರ್ಷಗಳಲ್ಲಿ ಹೊಳಪು ಕಳೆದುಕೊಳ್ಳುತ್ತವೆ.
ಕುತ್ತಿಗೆಯ ಮೇಲಿನ ಚರ್ಮವು ತುಂಬಾ ಸೂಕ್ಷ್ಮವಾಗಿರುತ್ತದೆ. ಹಚ್ಚೆ ಹಾಕುವ ಸಮಯದಲ್ಲಿ ಅಸಹನೀಯವಾದ ನೋವು ಉಂಟಾಗುತ್ತದೆ. ಹಾಗಾಗಿ ನೆಕ್ ಟ್ಯಾಟೂ ಕೂಡ ಒಳ್ಳೆಯದಲ್ಲ.
ಸಾಮಾನ್ಯವಾಗಿ ತುಟಿಯ ಒಳಭಾಗದಲ್ಲಿ ಯಾರೂ ಹಚ್ಚೆ ಹಾಕಿಸಿಕೊಳ್ಳುವುದಿಲ್ಲ. ಆದರೆ ಕೆಲವರು ಎದ್ದು ಕಾಣಲೆಂದು ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಅಲ್ಲಿನ ಟ್ಯಾಟೂ ಬಹುಬೇಗ ಮರೆಯಾಗುತ್ತದೆ. ಟ್ಯಾಟೂ ಹಾಕಿಸಿಕೊಂಡರೆ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗಿರುತ್ತದೆ ಎನ್ನಲಾಗಿದೆ.

ಸ್ತನಗಳ ಚರ್ಮವು ಕೆಲವು ವರ್ಷಗಳ ಬಳಿಕ ಬದಲಾಗುತ್ತದೆ. ಇದು ವಯಸ್ಸು ತೂಕ ಮತ್ತು ಗರ್ಭಧಾರಣೆಯಂತಹ ವಿವಿಧ ಅಂಶಗಳನ್ನು ಅವಲಂಬಿಸಿ ಬದಲಾಗುತ್ತದೆ. ಆದ್ದರಿಂದ ಎದೆಯ ಹಚ್ಚೆಗಳು ಎಂದಿಗೂ ಒಂದೇ ಆಗಿರುವುದಿಲ್ಲ.

TAGGED:healthtattootips
Share This Article
Facebook Twitter Copy Link Print
Previous Article ಲವರ್ ಜತೆ ಸಿಕ್ಕಿಬಿದ್ದ ಪತ್ನಿ: ಪತಿ ನಿರ್ಧಾರಕ್ಕೆ ತಲೆಬಾಗಿದ ಗ್ರಾಮ
Next Article ಚೆಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಲೈಫ್‌ಸ್ಟೈಲ್ಆರೋಗ್ಯ

ಹೃದಯ ಸಂಬಂಧಿ ಕಾಯಿಲೆಗೆ ಮುಖ್ಯ ಕಾರಣವೇನು?; ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

1 Min Read
ಲೈಫ್‌ಸ್ಟೈಲ್

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?