Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್
ಪ್ರಮುಖಮನರಂಜನೆ

‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’, ‘ಕಾಂತಾರ: ಚಾಪ್ಟರ್ 1’ ಮೊದಲಾದ ಸಿನಿಮಾಗಳು ಬರೆದಿದ್ದ ದಾಖಲೆಗಳೆಲ್ಲ ಉಡೀಸ್ ಆಗಿವೆ. ಏಕೆಂದರೆ 24 ಗಂಟೆಯಲ್ಲಿ ‘ಟಾಕ್ಸಿಕ್’ ಟೀಸರ್ ಬರೋಬ್ಬರಿ 200 ಮಿಲಿಯನ್ ಅಂದರೆ 20 ಕೋಟಿ ಡಿಜಿಟಿಲ್ ವೀವ್ಸ್ ಪಡೆದುಕೊಂಡಿದೆ.
ಈ ಬಗ್ಗೆ ಕೆವಿಎನ್ ಪ್ರೊಡಕ್ಷನ್ಸ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದೆ. ಇದು ತಂಡದ ಖುಷಿಗೆ ಕಾರಣ ಆಗಿದೆ.
‘ಟಾಕ್ಸಿಕ್’ ಸಿನಿಮಾ ಟೀಸರ್ ಯೂಟ್ಯೂಬ್ ಜೊತೆಗೆ ಇನ್ಸ್ಟಾಗ್ರಾಮ್, ಫೇಸ್ಬುಕ್ ಸೇರಿದಂತೆ ವಿವಿಧ ಡಿಜಿಟಲ್ ಪ್ಲ್ಯಾಟ್ಫಾರ್ಮ್ಗಳಲ್ಲಿ ಹಂಚಿಕೊಳ್ಳಲಾಗಿತ್ತು. ಈ ಎಲ್ಲಾ ಫ್ಲ್ಯಾಟ್ಫಾರ್ಮ್ಗಳ ವೀಕ್ಷಣೆಗಳನ್ನು ಪರಿಗಣಿಸಿ, ‘ಟಾಕ್ಸಿಕ್’ ಟೀಸರ್ ವೀಕ್ಷಣೆ 200 ಮಿಲಿಯನ್ ಎಂದು ಕೆವಿಎನ್ ಪ್ರೊಡಕ್ಷನ್ಸ್ ಘೋಷಣೆ ಮಾಡಿದೆ. 55 ಲಕ್ಷಕ್ಕೂ ಅಧಿಕ ಲೈಕ್ಸ್ಗಳು ಸಿಕ್ಕಿವೆ. ಈ ಮೂಲಕ ಸಿನಿಮಾಗೆ ದೊಡ್ಡ ಬೂಸ್ಟ್ ಸಿಕ್ಕಿದೆ.
ಮಾರ್ಚ್ 19ರಂದು ‘ಟಾಕ್ಸಿಕ್’ ಜೊತೆಗೆ ‘ಧುರಂಧರ್ 2′ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಇನ್ನು’ಟಾಕ್ಸಿಕ್’ ಚಿತ್ರದ ಅಬ್ಬರ ನೋಡಿ ಬಾಲಿವುಡ್ ಮಂದಿ ದಂಗಾಗಿದ್ದಾರೆ.
ಈ ಮೊದಲು ತೆರೆಗೆ ಬಂದಿದ್ದ ‘ಕೆಜಿಎಫ್ 2’ ಸಿನಿಮಾ 24 ಗಂಟೆಯಲ್ಲಿ 109 ಮಿಲಿಯನ್ ಡಿಜಿಟಿಲ್ ವ್ಯೂವ್ಸ್, ‘ಕಾಂತಾರ: ಚಾಪ್ಟರ್ 1’ 107 ಮಿಲಿಯನ್, ‘ಅನಿಮಲ್’ 71 ಮಿಲಿಯನ್ ಹಾಗೂ ‘ಪುಷ್ಪ 2’ 107 ಮಿಲಿಯನ್ ವೀಕ್ಷಣೆ ಕಂಡಿತ್ತು. ಈ ಎಲ್ಲಾ ದಾಖಲೆಗಳನ್ನು ಯಶ್ ಅವರು ಪೀಸ್ ಪೀಸ್ ಮಾಡಿದ್ದಾರೆ.
‘ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್ದಾಸ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಯಶ್ ಜೊತೆ ತಾರಾ ಸುತಾರಿಯಾ, ನಯನತಾರಾ, ಕಿಯಾರಾ ಅಡ್ವಾಣಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ತೆಲುಗು, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.

https://www.instagram.com/reel/DTQeetTE8-Z/?igsh=azR2dTg5ZHJsd3Zo

ಪ್ರತಿ ರಾತ್ರಿ ನೀವು ಮುಂಚೆ ಊಟ ಮಾಡಿದರೆ ಹತ್ತಾರು ಲಾಭ…

TAGGED:'Not one200 million'; 'Toxic' teaser blasts as 'KGF 2' breaks recordnot two
Share This Article
Facebook Twitter Copy Link Print
Previous Article ಸ್ನೇಹಿತನನ್ನೇ ಕೊಂದು ಶವವನ್ನು ತುಂಡುಗಳಾಗಿ ಕತ್ತರಿಸಿ ಡ್ರಮ್ ನಲ್ಲಿ ತುಂಬಿಸಿದ ಪಾಪಿಗಳು
Next Article ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?