Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?
ಪ್ರಮುಖವಿದೇಶ

ಬರೋಬ್ಬರಿ 30 ವರ್ಷಗಳಿಂದ ಭಾರತದಲ್ಲಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ಪಾಕ್ ಮಹಿಳೆ; ಮುಂದೆನಾಯ್ತು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿಕ್ಷಕಿ ಕೆಲಸ ಗಿಟ್ಟಿಸಿಕೊಳ್ಳಲು ಮಹಿಳೆಯೊಬ್ಬಳು ಪಾಕಿಸ್ತಾನ ರಾಷ್ಟ್ರೀಯತೆಯನ್ನೇ ಮುಚ್ಚಿಟ್ಟಿದ್ದ ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮಹಿರಾ ಅಖ್ತರ್ ಅಲಿಯಾಸ್ ಫರ್ಜಾನಾ ನಕಲಿ ದಾಖಲೆ ಸೃಷ್ಟಿಸಿ ಶಿಕ್ಷಣ ಇಲಾಖೆಯಲ್ಲಿ ಉದ್ಯೋಗ ಪಡೆದಿದ್ದು, ಪಾಕಿಸ್ತಾನ ರಾಷ್ಟ್ರೀಯತೆಯನ್ನು ಮುಚ್ಚಿಟ್ಟಿದ್ದಾಳೆ ಎಂಬುದು ಇಲಾಖೆಯ ಆಂತರಿಕ ತನಿಖೆಯಲ್ಲಿ ಬಯಲಾಗಿದೆ.
ಶಿಕ್ಷಣ ಇಲಾಖೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಶಿಕ್ಷಕಿ ಮಹಿರಾ ಅಖ್ತರ್ ವಿರುದ್ಧ ಅಜೀಮ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿವೆ. ಮಹಿಳೆ ಕುಮ್ಹರಿಯಾ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಆಕೆ ಪಾಕಿಸ್ತಾನಿ ಪ್ರಜೆ. ಆದರೆ ನಕಲಿ ವಿಳಾಸ ಕೊಟ್ಟು ಪ್ರಮಾಣ ಪತ್ರ ಸಿದ್ಧಪಡಿಸಿ ಕೆಲಸ ಗಿಟ್ಟಿಸಿಕೊಂಡಿದ್ದಳು.
ನಕಲಿ ದಾಖಲೆ ಸಲ್ಲಿಕೆ ಹಾಗೂ ವಂಚನೆ ಹಿನ್ನೆಲೆಯಲ್ಲಿ ಮಹಿಳೆ ವಿರುದ್ಧ ಬಿಎನ್ ಎಸ್ ಸೆಕ್ಷನ್ 318(4), 336, 338 ಮತ್ತು 340 ರ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಅಧಿಕಾರಿಗಳು ಹೇಳುವ ಪ್ರಕಾರ ಮಹಿರಾ ಅಖ್ತರ್ ಅಲಿಯಾಸ್ ಫರ್ಜಾನಾ 1979ರಲ್ಲಿ ಪಾಕಿಸ್ತಾನಿ ಪ್ರಜೆಯನ್ನು ಮದುವೆಯಾಗಿ ಪಾಕಿಸ್ತಾನಿ ಪೌರತ್ವ ಪಡೆದಿದ್ದಾಳೆ. ವಿಚ್ಛೇದನ ಬಳಿಕ ಪಾಕಿಸ್ತಾನ ಪಾಸ್ ಪೋರ್ಟ್ ನಲ್ಲೇ ಭಾರತಕ್ಕೆ ಮರಳಿದ್ದಾಳೆ. 1985 ಸುಮಾರಿಗೆ ಸ್ಥಳೀಯ ವ್ಯಕ್ತಿಯೋರ್ವನನ್ನು ವಿವಾಹವಾಗಿದ್ದಾಳೆ. ಇದೇ ವೇಳೆ ತನ್ನನ್ನು ಭಾರತೀಯ ಪ್ರಜೆ ಎಂದು ಬಿಂಬಿಸಿಕೊಳ್ಳಲು ನಕಲಿ ದಾಖಲೆ ಕೊಟ್ಟು ಶಿಕ್ಷಣ ಇಲಾಖೆಯಲ್ಲಿ ಕೆಲಸ ಪಡೆದಿದ್ದಾಳೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್

TAGGED:Pakistani woman who was receiving government salary in India for almost 30 years; what happened next?
Share This Article
Facebook Twitter Copy Link Print
Previous Article ‘ಟಾಕ್ಸಿಕ್’ ಟೀಸರ್ ಅಬ್ಬರಕ್ಕೆ ‘ಕೆಜಿಎಫ್ 2’ ದಾಖಲೆ ಉಡೀಸ್
Next Article ಭಾರವಾದ ಶಾಲಾ ಬ್ಯಾಗ್ ಹೊತ್ತ ಪರಿಣಾಮ 6ನೇ ಕ್ಲಾಸ್ ವಿದ್ಯಾರ್ಥಿ ಕೈಗೆ ಊತ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?