Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪ್ರಯಾಣಿಕರ ಸೇಫ್ಟಿಗೆ ಮತ್ತೊಂದು ಹೆಜ್ಜೆ ಇಟ್ಟ ನಮ್ಮ‌ ಮೆಟ್ರೋ: ಪ್ಲಾಟ್‌ಫಾರ್ಮ್ ಸ್ಟ್ರೀನ್ ಡೋರ್, ಗೇಟ್ ನಿರ್ಮಾಣ ಯೋಜನೆ
ಕರ್ನಾಟಕ

ಪ್ರಯಾಣಿಕರ ಸೇಫ್ಟಿಗೆ ಮತ್ತೊಂದು ಹೆಜ್ಜೆ ಇಟ್ಟ ನಮ್ಮ‌ ಮೆಟ್ರೋ: ಪ್ಲಾಟ್‌ಫಾರ್ಮ್ ಸ್ಟ್ರೀನ್ ಡೋರ್, ಗೇಟ್ ನಿರ್ಮಾಣ ಯೋಜನೆ

Share
1 Min Read
SHARE

newsics.com

ಬೆಂಗಳೂರ: ನಮ್ಮ ಮೆಟ್ರೋ ಸೂಸೈಡ್ ಪಾಯಿಂಟ್ ಆಗಿ ಮಾರ್ಪಡುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಸೇಪ್ಟಿಗೆ ಒತ್ತು ನೀಡುವಂತೆ ಜನ ಸಾಮಾನ್ಯರು ಹೇಳುತ್ತಿದ್ದು, ಇದಕ್ಕೆ ನಮ್ಮ ಮೆಟ್ರೋ (BMRCL) ಸಹ ಹೊಸ ಯೋಜನೆ ಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ. ಈ ಮೂಲಕ ಮುಂದಾಗುವ ಅಪಾಯ ತಪ್ಪಿಸಲು ಸಾಧ್ಯವಾಗಬಹುದು ಎಂದು ಹೇಳಲಾಗುತ್ತಿದೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಈಗ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರ್ಮ್ ಸ್ಟ್ರೀನ್ ಡೋರ್, ಗೇಟ್ (PSD) ನಿರ್ಮಿಸಲು ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ತಂತ್ರಜ್ಞಾನಕ್ಕೆ ಹೇಗೆ ಸೇರಿಸುವುದು ಎಂಬುದನ್ನು ಅಧ್ಯಯನ ಮಾಡುತ್ತಿದೆ ಎಂದು ವರದಿಯಾಗಿದೆ.

ಇದರ ಪ್ರಾಯೋಗಿಕವಾಗಿ ಮೆಜೆಸ್ಟಿಕ್‌ನ ಮೇನ್ ಮೆಟ್ರೋ ನಿಲ್ದಾಣದಲ್ಲಿ ಸ್ಟ್ರೀನ್ ಡೋರ್, ಗೇಟ್ ಅಳವಡಿಸಲಾಗಿದ್ದು, ಎಲ್ಲಾ ಮೆಟ್ರೋ ನಿಲ್ದಾಣದಲ್ಲಿಯೂ ಇದರ ಅಳವಡಿಕೆಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಕಳೆದ ದಿನ (ಆಗಸ್ಟ್ 3) ಮೆಟ್ರೋ ಹಳಿಯ ಮೇಲೆ ಹಾರಿ ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇದು ಏಳು ತಿಂಗಳ ಅಂತರದಲ್ಲಿ ನಡೆದ 8ನೇ ಪ್ರಕರಣವಾಗಿದೆ. ಬೆಂಗಳೂರಿನ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 57 ವರ್ಷದ ವ್ಯಕ್ತಿಯೊಬ್ಬ ಮೆಟ್ರೋ ಹಳಿಯ ಮೇಲೆ ಹಾರಿ ಪ್ರಾಣ ಬಿಟ್ಟಿದ್ದಾನೆ.

ಹುಡುಗಿಯರೇ..ತುಟಿ,ಎದೆ,ಕುತ್ತಿಗೆ ಮೇಲೆ ಟ್ಯಾಟು ಹಾಕಿಸಿಕೊಳ್ಳಲೇಬೇಡಿ….ಕಾರಣವೇನು ಗೊತ್ತಾ?

TAGGED:benglurumetro
Share This Article
Facebook Twitter Copy Link Print
Previous Article ಚೆಕಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಿಕ್ಷಕಿ
Next Article ಮನೆಯನ್ನು ಮಾರಾಟಕ್ಕಿಟ್ಟ ಕಂಗನಾ ರಣಾವತ್!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?