Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರುಹೊರವಲಯದ ಆನೇಕಲ್  ತಾಲೂಕಿನ ಚಂದಾಪುರದಲ್ಲಿ ನಡೆದಿದೆ.

ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿದೆ. ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ Oral Medicine and Radiology ವಿಭಾಗದಲ್ಲಿ 3ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಸ್ನೇಹಿತರು ನ್ಯಾಯಕ್ಕಾಗಿ ಆಗ್ರಹಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸೆಮಿನಾರ್ ಗೆ ಅವಕಾಶ ನೀಡದೇ ವಿದ್ಯಾರ್ಥಿನಿಗೆ ಕಾಲೇಜಿನಲ್ಲಿ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೇ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪ ಕೇಳಿಬಂದಿದೆ.

ಮಗಳನ್ನು ಕಳೆದುಕೊಂಡು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಈ ಸಂಬಂಧ ವಿದ್ಯಾರ್ಥಿಗಳು ಉಪನ್ಯಾಸನಕ ವಿರುದ್ಧ ಸಿಡಿದೆದಿದ್ದಾರೆ. ಕಾಲೇಜು ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಸ್ಟೀಸ್ ಫಾರ್ ಯಶಸ್ವಿನಿ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ಆತ್ಮಹತ್ಯೆಗೆ ಕಾರಣರಾದ ಉಪನ್ಯಾಸಕನ ವಿರುದ್ಧ ಸೂಕ್ತ ಕ್ರಮವಾಗಬೇಕೆಂದು ಆಗ್ರಹಿಸಿದ್ದಾರೆ.

 

https://www.newsics.com/2026/01/10/doctor-performs-surgery-on-pregnant-woman-after-watching-youtube-video-mother-dies/

TAGGED:Dental student commits suicide after being insulted by lecturer
Share This Article
Facebook Twitter Copy Link Print
Previous Article ಯೂಟ್ಯೂಬ್ ವಿಡಿಯೋ ನೋಡಿಕೊಂಡು ಗರ್ಭಿಣಿಗೆ ಆಪರೇಷನ್ ಮಾಡಿದ ವೈದ್ಯರು; ತಾಯಿ ಸಾವು!
Next Article ಲಂಚ ಪ್ರಕರಣ : ಬೆಂಗಳೂರಿನ ಸಿಪಿಆರ್‌ಐ ಜಂಟಿ ನಿರ್ದೇಶಕ ಸೇರಿ ಇಬ್ಬರ ಬಂಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?