Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಂಚ ಪ್ರಕರಣ : ಬೆಂಗಳೂರಿನ ಸಿಪಿಆರ್‌ಐ ಜಂಟಿ ನಿರ್ದೇಶಕ ಸೇರಿ ಇಬ್ಬರ ಬಂಧನ
ಕರ್ನಾಟಕದೇಶಪ್ರಮುಖ

ಲಂಚ ಪ್ರಕರಣ : ಬೆಂಗಳೂರಿನ ಸಿಪಿಆರ್‌ಐ ಜಂಟಿ ನಿರ್ದೇಶಕ ಸೇರಿ ಇಬ್ಬರ ಬಂಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರಿನ ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿಪಿಆರ್​ಐ) ನ ಜಂಟಿ ನಿರ್ದೇಶಕ ರಾಜಾರಾಮ್ ಮೋಹನರಾವ್ ಚೆನ್ನು ಮತ್ತು ಸುಧೀರ್ ಗ್ರೂಪ್ ಆಫ್ ಕಂಪನಿಗಳ ನಿರ್ದೇಶಕ ಅತುಲ್ ಖನ್ನಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ಸಿಬಿಐ ದಾಳಿ ವೇಳೆ 3.59 ಕೋಟಿ ರೂ. ನಗದು, 4 ಲಕ್ಷ ರೂ.ಗೂ ಅಧಿಕ ಮೌಲ್ಯದ ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ

ಸುಧೀರ್‌ ಗ್ರೂಪ್‌ ಆಫ್‌ ಕಂಪನೀಸ್‌’ ಉತ್ಪಾದಿಸಿದ ವಿದ್ಯುನ್ಮಾನ ಪರಿಕರಗಳಿಗೆ ಸಂಬಂಧಿಸಿ ಅನುಕೂಲಕರವಾದ ಪರೀಕ್ಷಾ ವರದಿಗಳನ್ನು ನೀಡಲು ಚೆನ್ನು ಅವರು ಲಂಚ ಪಡೆದಿದ್ದಾರೆ ಎಂದು ಆರೋ‍ಪಿಸಲಾಗಿದೆ. ಈ ಪ್ರಕರಣದಲ್ಲಿ ಕಂಪನಿಯ ನಿರ್ದೇಶಕ ಅತುಲ್‌ ಖನ್ನಾ ಅವರನ್ನೂ ಬಂಧಿಸಲಾಗಿದೆ’ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.

ಎಫ್‌ಐಆರ್ ದಾಖಲಾದ ನಂತರ, ಸಿಬಿಐ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನಲ್ಲಿ 9.5 ಲಕ್ಷ ರೂ. ಲಂಚದ ವಹಿವಾಟು ನಡೆಸುತ್ತಿದ್ದಾಗ ಜಂಟಿ ನಿರ್ದೇಶಕ ರಾಜಾರಾಮ್ ಮೋಹನರಾವ್ ಅವರನ್ನು ಬಂಧಿಸಿದ್ದಾರೆ.

ರಾಜಾರಾಮ್ ನಿವಾಸದಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ, ಸಿಬಿಐ ಅಧಿಕಾರಿಗಳು 3.59 ಕೋಟಿ ರೂ. ನಗದು, 4,05,858 ರೂ. ಮೌಲ್ಯದ ವಿದೇಶಿ ಕರೆನ್ಸಿಗಳು, ಚಿನ್ನಾಭರಣಗಳು, ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಇದರಲ್ಲಿ ಅಮೆರಿಕನ್ ಡಾಲರ್, ಹಾಂಕಾಂಗ್​ ಡಾಲರ್, ಸಿಂಗಾಪುರ್ ಡಾಲರ್, ಇಂಡೋನೇಷಿಯನ್ ರುಪಿಯಾ, ಮಲೇಷಿಯನ್ ರಿಂಗಿಟ್, ಯುರೋ, ಯುವಾನ್, ಸ್ವೀಡಿಷ್ ಕ್ರೋನಾ ಮತ್ತು ಯುಎಇ ದಿರ್ಹಮ್‌ಗಳು ಸೇರಿವೆ. ದಾಳಿಗಳ ಪರಿಣಾಮವಾಗಿ ಇಲ್ಲಿಯವರೆಗೆ ಸುಮಾರು 3.76 ಕೋಟಿ ರೂ.ಗಳಷ್ಟು (ವಿದೇಶಿ ಕರೆನ್ಸಿ ಸೇರಿದಂತೆ) ನಗದು ಪತ್ತೆಯಾಗಿದೆ. ಶೋಧ ಕಾರ್ಯ ಮುಂದುವರೆದಿದೆ.

https://www.newsics.com/2026/01/10/dental-student-commits-suicide-after-being-insulted-by-lecturer/

TAGGED:Bribery case: Two people including the joint director of Bengaluru's CPRI arrested
Share This Article
Facebook Twitter Copy Link Print
Previous Article ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮ*ಹತ್ಯೆ
Next Article ಪತ್ನಿಯನ್ನೇ ಎತ್ತಿಕೊಂಡು ಅಂಜನಾದ್ರಿಯ 575 ಮೆಟ್ಟಿಲು ಹತ್ತಿದ ಪತಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?