Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಾಕ್ಸಿಕ್ ಟೀಸರ್‌ನಲ್ಲಿ ಅಶ್ಲೀಲತೆ: ಸೆನ್ಸಾರ್ ಬೋರ್ಡ್‌ಗೆ ದೂರು
ಕರ್ನಾಟಕದೇಶಪ್ರಮುಖಮನರಂಜನೆ

ಟಾಕ್ಸಿಕ್ ಟೀಸರ್‌ನಲ್ಲಿ ಅಶ್ಲೀಲತೆ: ಸೆನ್ಸಾರ್ ಬೋರ್ಡ್‌ಗೆ ದೂರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ನಟ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್  ಬಿಡುಗಡೆಯಾಗಿದ್ದು, ನಿರ್ದೇಶಕಿ ಗೀತು ಮೋಹನ್‌ದಾಸ್ ಇದೀಗ ಸಾಕಷ್ಟು ಪ್ರಶಂಸೆ ಮತ್ತು ಕೆಲವು ಟೀಕೆಗಳನ್ನು ಎದುರಿಸುತ್ತಿದ್ದಾರೆ.

ಇದೀಗ ಟಾಕ್ಸಿಕ್ ಟೀಸರ್ ರಿಲೀಸ್ ಆದ ಬೆನ್ನೆಲೆ ಟಾಕ್ಸಿಕ್ ಟೀಸರ್ ನಲ್ಲಿ ಅಶ್ಲೀಲತೆ ಇದೆ ಎಂದು ಕೇಂದ್ರ ಚಲನಚಿತ್ರ ಪ್ರಮಾಣಿಕರಣ ಮಂಡಳಿ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ವಕೀಲ ಲೋಹಿತ್ ಹನುಮಪುರ ಎಂಬವರು ದೂರು ಕೊಟ್ಟಿದ್ದಾರೆ ಸಾರ್ವಜನಿಕ ನೈತಿಕತೆ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದಾರೆ.

A ಪ್ರಮಾಣ ಪತ್ರದೊಂದಿಗೆ ಬಿಡುಗಡೆ ಮಾಡುವುದು ಸೂಕ್ತ. ಟಾಕ್ಸಿಕ್ ಚಿತ್ರದ ನಿರ್ಮಾಪಕರಿಗೆ ತಕ್ಷಣ ನಿರ್ದೇಶನ ನೀಡಿ ವಯಸ್ಕ ವಿಷಯ ಇರುವ ಟೀಸರ್ ತೆಗೆಯಲು ಆದೇಶಿಸಬೇಕು. ಅಥವಾ ಸೂಕ್ತವಾಗಿ ತಿದ್ದುಪಡಿ ಮಾಡಲು ಆದೇಶಿಸಬೇಕು. ಇಲ್ಲವಾದರೆ ಸೆನ್ಸಾರ್ ಮಂಡಳಿಯ ವಿರುದ್ಧ ಪ್ರತಿಭಟನೆ ಮಾಡಲಾಗುತ್ತೆ ಎಂದು ಎಚ್ಚರಿಕೆ ನೀಡಲಾಗಿದೆ.

https://www.newsics.com/2026/01/10/novelist-actress-and-dialogue-writer-asha-raghu-is-no-more/

TAGGED:Complaint filed with Censor Board alleging obscenity in 'Toxic' teaser
Share This Article
Facebook Twitter Copy Link Print
Previous Article ಕನಸಿನಲ್ಲಿ ಬಂದ ಗಂಡನ ಬೆನ್ನತ್ತಿ ಜೀವ ಕಳೆದುಕೊಂಡ್ರಾ ಕಾದಂಬರಿಕಾರ್ತಿ, ನಟಿ, ಸಂಭಾಷಣೆಕಾರ್ತಿ ಆಶಾ ರಘು?!
Next Article ವಿಚ್ಛೇದಿತ ಮಹಿಳೆಗೆ ಮದುವೆಯಾಗೋದಾಗಿ ನಂಬಿಸಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ!

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?