Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಗೆ ಲೈಂಗಿಕ ಕಿರುಕುಳ ನೀಡಿದ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ
ಕರ್ನಾಟಕಪ್ರಮುಖ

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ  ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಯೊಬ್ಬರು ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್‌ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ, ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ.

ಆತ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಮತ್ತು ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಯುವತಿ ಕಿರುಚಾಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ನ

ಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ, ಪೊಲೀಸರು ಆರೋಪಿ ವಿವೇಕ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

https://www.newsics.com/2026/01/10/two-families-face-social-boycott-for-not-adhering-to-village-committees-decision/

TAGGED:Rapido bike taxi driver sexually harassed a young woman
Share This Article
Facebook Twitter Copy Link Print
Previous Article ಗ್ರಾಮ ಸಮಿತಿಯ ನಿರ್ಧಾರಕ್ಕೆ ಬದ್ಧವಾಗಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ
Next Article ಪ್ರತಿದಿನ ಬ್ರೆಡ್ ತಿಂತಿರಾ?; ಹಾಗಾದ್ರೆ ಎಚ್ಚರ ಈ ರೋಗ ಬರಬಹುದು

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?