Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?
ಕರ್ನಾಟಕಪ್ರಮುಖ

ನನ್ನ ಕರ್ಕೊಂಡೋಗಿ ಮದುವೆಯಾಗು ಎನ್ನುತ್ತಿದ್ದ ಅಪ್ರಾಪ್ತೆ ಸಾವು; ಆಗಿದ್ದೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ದಿವ್ಯಾ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬಾಲಕಿಯ ಸಾವು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆಕೆಯ ಸಾವಿಗೆ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಕಾರಣ ಎಂಬ ಗೊಂದಲ ಸೃಷ್ಟಿಯಾಗಿದೆ. ದಿವ್ಯಾ, ಆದಿತ್ಯ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರು ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಸುತ್ತಾಡಿದ್ದು, ಅವರ ಸೆಲ್ಫಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ದಿವ್ಯಾ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಯುವಕನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಒಂದು ಕಡೆ ಆರೋಪ ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ಆಕೆಯ ಪೋಷಕರೇ ಸಾವಿಗೆ ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ.

ದಿವ್ಯಾ ಮತ್ತು ಆದಿತ್ಯ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್‌ ಸಹ ಬಹಿರಂಗವಾಗಿದ್ದು, ಅದರಲ್ಲಿ ದಿವ್ಯಾ ತನ್ನ ಭಯವನ್ನು ವ್ಯಕ್ತಪಡಿಸಿದ್ದು, ಆದಿತ್ಯನನ್ನು ಮದುವೆಯಾಗುವಂತೆ ಕೇಳಿದ್ದಾಳೆ. ದಿವ್ಯಾ ತಂದೆ ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆದಿತ್ಯ ಹೇಳಿದ್ದು, ತಾನು ಯಾವುದೇ ಕಿರುಕುಳ ನೀಡಿಲ್ಲ ಎಂಬುದಕ್ಕೆ ಸಾಕ್ಷಿ ಒದಗಿಸಿದ್ದೇನೆ ಎಂದು ತಿಳಿಸಿದ್ದಾನೆ. ಪೊಲೀಸರ ತನಿಖೆಯಿಂದ ಈ ಸಾವಿನ ಅಸಲಿಯತ್ತು ಹೊರಬರಬೇಕಿದೆ.

ಟ್ರಂಪ್ ಗೆ ದೇಶವನ್ನು ಹೇಗೆ ನಡೆಸಬೇಕೆಂದು ತಿಳಿದಿಲ್ಲ; ಸುಪ್ರೀಂ ನಾಯಕ ಖಮೇನಿ

TAGGED:My cancer-stricken lover died unexpectedly; what happened?
Share This Article
Facebook Twitter Copy Link Print
Previous Article ಟ್ರಂಪ್ ಗೆ ದೇಶವನ್ನು ಹೇಗೆ ನಡೆಸಬೇಕೆಂದು ತಿಳಿದಿಲ್ಲ; ಸುಪ್ರೀಂ ನಾಯಕ ಖಮೇನಿ
Next Article ಮನೆಯ ಅಡಿಪಾಯ ತೆಗೆಯುವಾಗ ನಿಧಿ ಪತ್ತೆ;ಎಷ್ಟು ಕೆಜಿ?

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?